ನವರಾತ್ರಿ ಉತ್ಸವಕ್ಕೆ ಯಾವುದೇ ಅಡಚಣೆ ಆಗದಂತೆ ಕ್ರಮ ವಹಿಸಲು ಶಾಸಕ ಕಾಮತ್‌ ಸೂಚನೆ -Vishwanews24

ಮಂಗಳೂರು,:ಇದೇ ಸೆಪ್ಟೆಂಬರ್ 28ರಿಂದ ಮಂಗಳೂರು ಮಹಾನಗರದಲ್ಲಿ ನವರಾತ್ರಿ ಹಬ್ಬದ ಆಚರಣೆಗಳು ಪ್ರಾರಂಭವಾಗಲಿದ್ದು, ವಿವಿಧ ಸೇವಾ ಸಮಿತಿಗಳಿಂದ ಹಲವೆಡೆ ಸಾರ್ವಜನಿಕ ಶಾರದಾ ಮಹೋತ್ಸವಗಳು ನಡೆಯಲಿವೆ. ಮೈಸೂರಿನಂತೆ ಆದ್ದೂರಿಯಾಗಿ ಇಲ್ಲಿ ಕೂಡ ಮಂಗಳೂರು ದಸರಾ ಉತ್ಸವವನ್ನು ಆಚರಿಸಲಾಗುತ್ತದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ […]

ಮಂಗಳೂರು : ಅಕ್ಟೋಬರ್ 1ರಿಂದ 15ರವರೆಗೆ ದಸರಾ ರಜೆ -Vishwanews24

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1ರಿಂದ 15ರ ತನಕ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ […]

ಇದೇ 24ರಂದು ಕೇಂದ್ರ ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆ : ಯು.ಟಿ.ಖಾದರ್ -Vishwanews24

ಹಾವೇರಿ: ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಅಪಾರ ನಷ್ಟ ಸಂಭವಿಸಿದ್ದರು ನಯಾ ಪೈಸೆ ಕೂಡ ಕೇಂದ್ರ ಸರ್ಕಾರದಿಂದ ಬಂದಿಲ್ಲ ಹೀಗಾಗಿ ಕಾಂಗ್ರೆಸ್ ಪಕ್ಷ 24 ರಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಹಾವೇರಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, […]

ಜಮ್ಮು- ಕಾಶ್ಮೀರದಲ್ಲಿ ಬೃಹತ್‌ ಫಿಲ್ಮ್‌ ಸಿಟಿ ಆರಂಭಿಸಲು ಮುಂದಾದ ಕರಾವಳಿ ಮೂಲದ ಉದ್ಯಮಿ ಬಿ.ಆರ್‌. ಶೆಟ್ಟಿ -Vishwanews24

ಮಂಗಳೂರು:ಜಮ್ಮು- ಕಾಶ್ಮೀರದಲ್ಲಿ ಅನ್ಯ ರಾಜ್ಯದವರು ಆಸ್ತಿ ಖರೀದಿಸಲು ಇದ್ದ ನಿಷೇಧ ತೆರವುಗೊಳಿಸಿರುವ ಹಿನ್ನೆಲ್ಲೆಯಲ್ಲಿಕರಾವಳಿ ಮೂಲದ ದುಬೈ ಉದ್ಯಮಿ  ಬಿ.ಆರ್‌. ಶೆಟ್ಟಿಜಮ್ಮು- ಕಾಶ್ಮೀರದಲ್ಲಿ ಬೃಹತ್‌ ಫಿಲ್ಮ್‌ ಸಿಟಿಯೊಂದನ್ನು ಆರಂಭಿಸಲು ಉದ್ದೇಶಿಸಿದ್ದಾರೆ. ಅರಬ್‌ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಬಿ.ಆರ್‌.ಶೆಟ್ಟಿ, ‘ಜಮ್ಮು- ಕಾಶ್ಮೀರ ಅತ್ಯಂತ ರಮಣೀಯ […]

ಕ್ಯಾನ್ಸರ್‌ ಪೀಡಿತ ಮಕ್ಕಳ ಮುಖದಲ್ಲಿ ನಗು ಕಾಣುವ ಸಲುವಾಗಿ ತನ್ನ ಕೇಶದಾನ ಮಾಡಿದ ಎಸ್‌ಡಿಎಂ ವಿದ್ಯಾರ್ಥಿನಿ ಪವಿತ್ರಾ -Vishwanews24

ಮಂಗಳೂರು:ನಗರದ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಬಿಎಎಲ್‌ಎಲ್‌ಬಿ ಕಲಿಯುತ್ತಿರುವ ಪವಿತ್ರಾ ಶೆಟ್ಟಿ ತನ್ನ ಕೇಶವನ್ನು ಕ್ಯಾನ್ಸರ್‌ ಪೀಡಿತ ಮಕ್ಕಳ ಮುಖದಲ್ಲಿ ನಗು ಕಾಣುವ ಸಲುವಾಗಿ ದಾನ ಮಾಡಿದ್ದಾಳೆ. ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರ್‌ ನವರಾದ ಪವಿತ್ರಾ ಕಾನೂನು ಪದವಿ ಪಡೆಯುವ ಉದ್ದೇಶದಿಂದ ನಗರಕ್ಕೆ ಆಗಮಿಸಿದ್ದಾರೆ. […]

ಮಂಗಳೂರು : ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ಅನುದಾನ ಬಿಡುಗಡೆ : ವೇದವ್ಯಾಸ ಕಾಮತ್‌ -Vishwanews24

ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್‌ ಅವರ ಮನವಿಯ ಮೇರೆಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ಅನುದಾನ ಬಿಡುಗಡೆಗೊಳಿಸಲು ಸರಕಾರ ಸಮ್ಮತಿಸಿದೆ ಎಂದು ಶಾಸಕ ಕಾಮತ್‌ ತಿಳಿಸಿದ್ದಾರೆ. ಲೋಕೋಪಯೋಗಿ ಇಲಾಖಾ ರಸ್ತೆ ಮತ್ತು […]

ನನಗೆ ಉಡುಪಿ ಜಿಲ್ಲೆಯ ಉಸ್ತುವಾರಿ ಸ್ಥಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಈ ಜಿಲ್ಲೆಯನ್ನು ಮರೆಯಲಾರೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಕೋಟ: ರಾಜ್ಯದ 30 ಜಿಲ್ಲೆಗಳ ಉಸ್ತುವಾರಿಯನ್ನು 16 ಸಚಿವರಿಗೆ ಹಂಚಬೇಕಾ ಗಿರುವುದರಿಂದ ಒಂದಷ್ಟು ಸಚಿವರಿಗೆ ಅಕ್ಕ-ಪಕ್ಕದ ಜಿಲ್ಲೆಯ ಹೊಣೆಗಾರಿಕೆ ನೀಡಲಾಗಿದೆ. ಇದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು ಯಾವುದೇ ಕಾರಣಕ್ಕೆ ಪ್ರಶ್ನಿಸಲಾರೆ; ನೀಡಿದ ಜವಬ್ದಾರಿಯನ್ನು ಪ್ರೀತಿಯಿಂದ ಸ್ವೀಕರಿಸಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, […]

ಮಂಗಳೂರು : ಮುಸ್ಲಿಂ ಸಮುದಾಯಕ್ಕೆ ಬೈದರೆ ಪ್ರಮೋಶನ್‌ ಸಿಗದು, ಅಂತಹ ಕನಸು ಕಾಣುವುದು ಬೇಡ : ಈಶ್ವರಪ್ಪ ಗೆ ಎಂ. ಎಸ್‌. ಮುಹಮ್ಮದ್‌ -Vishwanews24

ಮಂಗಳೂರು : ಶ್ರೀರಾಮ ಸೇನೆ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಸಚಿವ ಈಶ್ವರಪ್ಪ ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿದ್ದಾರೆ. ಇದನ್ನು ಅಲ್ಪಸಂಖ್ಯಾತರು ಖಂಡಿಸುತ್ತಿದ್ದು, ಈ ಚಾಳಿ ಮುಂದುವರಿಸಿದರೆ ಈಶ್ವರಪ್ಪ ಅವರು ಜಿಲ್ಲೆಗೆ ಬರುವಾಗ ಮುಸ್ಲಿಂ ಸಮುದಾಯ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟಿಸಲಿದೆ ಎಂದು ಜಿಲ್ಲಾ […]

ಮಂಗಳೂರು: ಹಿರಿಯ ನ್ಯಾಯವಾದಿ ಕೆ.ಎಸ್.ಕಲ್ಲೂರಾಯ ನಿಧನ -Vishwanews24

ಮಂಗಳೂರು: ಹಿರಿಯ ನ್ಯಾಯವಾದಿ, ಸಾಮಾಜಿಕ ಧುರೀಣ ಹಾಗೂ ಶಿಕ್ಷಣ ತಜ್ಞ ಕೆ.ಎಸ್.ಕಲ್ಲೂರಾಯ(75) ಮಂಗಳವಾರ ನಿಧನರಾಗಿದ್ದಾರೆ. ಕೊಡಿಯಾಲ್ ಬೈಲ್‍ನ ಶಾರದಾ ವಿದ್ಯಾಲಯ ಸೇರಿದಂತೆ ಶಾರದಾ ಸಮೂಹ ವಿದ್ಯಾ ಸಂಸ್ಥೆಗಳ ಟ್ರಸ್ಟಿ ಮತ್ತು ಉಪಾಧ್ಯಕ್ಷರಾಗಿರುವ ಕಲ್ಲೂರಾಯ ಸಾಮಾಜಿಕ ಧುರೀಣರಾಗಿ ಹೆಸರುವಾಸಿಯಾಗಿದ್ದರು. ವಕೀಲರ ಸಂಘದ ಹಿರಿಯ […]

ಮಂಗಳೂರು: ವಿಶೇಷ ಚೇತನ ಮಕ್ಕಳಿಗೆ ಆರ್ಥಿಕ ಸಹಾಯ ನೀಡುವ ಮೂಲಕ ಮಾನವೀಯತೆ ಮೆರೆದ ಶಾಸಕ ವೇದವ್ಯಾಸ ಕಾಮತ್ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಿವುಡರ ಸಂಘದ ವಿಶೇಷ ಚೇತನ ಮಕ್ಕಳಿಗೆ ತಮ್ಮ ವೈಯಕ್ತಿಕ ನಿಧಿಯಿಂದ ಆರ್ಥಿಕ ಸಹಾಯ ನೀಡುವ ಮೂಲಕ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಮಾನವೀಯತೆ ಮೆರೆದಿದ್ದಾರೆ. ಸೆ.13-15ರವರೆಗೆ ಮಂಡ್ಯದಲ್ಲಿ ವಿಶೇಷ ಚೇತನ […]