Category: ದಕ್ಷಿಣ ಕನ್ನಡ
ಸೆಪ್ಟೆಂಬರ್ 30 ರಿಂದ ಶಾಲಾ, ಕಾಲೇಜುಗಳಿಗೆ ದಸರಾ ರಜೆ ನೀಡುವಂತೆ ಸಚಿವರಿಗೆ ಶಾಸಕ ಕಾಮತ್ ಮನವಿ -Vishwanews24
ಮಂಗಳೂರು:ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಶಾಸಕ ಕಾಮತ್ ಅವರು, ಹೇಗೆ ಮೈಸೂರು ದಸರಾ ಸುಪ್ರಸಿದ್ಧವಾಗಿದೆಯೋ ಹಾಗೆಯೇ ಮಂಗಳೂರು ದಸರಾ ಕೂಡ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಮಂಗಳೂರಿನಲ್ಲಿ ನವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಸೆಪ್ಟೆಂಬರ್ 28 ರಿಂದಲೇ ಆರಂಭವಾಗುತ್ತದೆ. ದೇವಿ ದೇವಸ್ಥಾನಗಳಲ್ಲಿ ವಿಶೇಷ […]
ಎಲ್ಲೆಡೆ ಪಕ್ಷವನ್ನು ಸಂಘಟಿಸಿ ಬಲಿಷ್ಠಗೊಳಿಸುವ ಕಾರ್ಯದಲ್ಲಿ ಯಶಸ್ಸು ಕಾಣಬೇಕಾಗಿದೆ : ನಳಿನ್ ಕುಮಾರ್ ಕಟೀಲ್ -Vishwanews24
ಮೂಡುಬಿದಿರೆ: ಬಿಜೆಪಿಯಲ್ಲೀಗ ಸಂಘಟನಾ ಪರ್ವ ನಡೆದಿದೆ. ಎಲ್ಲೆಡೆ ಪಕ್ಷವನ್ನು ಸಂಘಟಿಸಿ ಬಲಿಷ್ಠಗೊಳಿಸುವ ಕಾರ್ಯದಲ್ಲಿ ಯಶಸ್ಸು ಕಾಣಬೇಕಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಕಾರ್ಕಳಕ್ಕೆ ತೆರಳುವ ಹಾದಿಯಲ್ಲಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಮೂಡುಬಿದಿರೆಗೆ ಭೇಟಿ ನೀಡಿ […]
ಡಿಸೆಂಬರ್ನಲ್ಲಿ ಮಂಗಳೂರು ಪುರಭವನದಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನ -Vishwanews24
ಮಂಗಳೂರು: ತುಳು ಪರಿಷತ್ ಆಶ್ರಯದಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನವನ್ನು ಡಿಸೆಂಬರ್ನಲ್ಲಿ ಮಂಗಳೂರು ಪುರಭವನದಲ್ಲಿಆಯೋಜಿಸಲು ಉದ್ದೇಶಿಸಲಾಗಿದೆ. ನಗರದ ಖಾಸಗಿ ಹೋಟೆಲ್ನ ಸಭಾಂಗಣದಲ್ಲಿನಡೆದ ತುಳು ಪರಿಷತ್ ಕೇಂದ್ರೀಯ ಸಮಿತಿ ಸಭೆಯಲ್ಲಿಸಮ್ಮೇಳನದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಕಲಾವಿದ, ಸಂಘಟಕ […]
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ಮೌಲ್ಯದ ವಿದೇಶಿ ಕರೆನ್ಸಿ ವಶ -Vishwanews24
ಮಂಗಳೂರು : ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕ ನಿಂದ ಲಕ್ಷಾಂತರ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಹ್ಯಾರಿ ಸ್ಟೆಫನ್ ಆಯಂತೋನಿ ಡಿಸೋಜ ಬಂಧಿತ ಆರೋಪಿ. ಆತನಿಂದ 5.88 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ […]
ಹದಿನಾರು ನಾಟಿಕಲ್ ಮೈಲು ದೂರದಲ್ಲಿ ಭಾಗಶಃ ಮುಳುಗಿದ ಬೋಟು,ಮೀನುಗಾರರು ಸೇಫ್.
ಹದಿನಾರು ನಾಟಿಕಲ್ ಮೈಲು ದೂರದಲ್ಲಿ ಭಾಗಶಃ ಮುಳುಗಿದ ಬೋಟು,ಮೀನುಗಾರರು ಸೇಫ್. ಉಡುಪಿ: ಸುಮಾರು ಹದಿನಾರು ನಾಟಿಕಲ್ ಮೈಲು ದೂರದಲ್ಲಿ ಮಂಗಳೂರಿನ ಬಶೀರ್ ಎಂಬವರ ಮೀನುಗಾರಿಕ ಬೋಟ್ ಭಾಗಶಹ ಮುಳುಗಿರುವ ಬಗ್ಗೆ ಸುದ್ದಿಯಾಗಿದೆ. ಬೋಟ್ ನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನ ರಕ್ಷಿಸಲಾಗಿದ್ದು […]
ಬಿಜೆಪಿ-ಆರೆಸ್ಸೆಸ್ ನಡುವಿನ ತಿಕ್ಕಾಟದಿಂದಾಗಿ ನಳಿನ್ ಕುಮಾರ್ ಗೆ ಡಮ್ಮಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದೆ :ಐವನ್ ಡಿಸೋಜ -Vishwanews24
ಮಂಗಳೂರು: ತಮ್ಮ ವಿರೋಧಿಗಳ ನಡುವೆ ರಾಜಕೀಯವಾಗಿ ಹುಳಿ ಹಿಂಡುವ ಕೆಲಸವನ್ನು ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕಿವಿಮಾತು ಹೇಳಿದ್ದಾರೆ.  ಡಿಕೆಶಿ ಬಂಧನದ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡ ಇದೆ ಎಂದು ಹೇಳಿಕೆ ನೀಡಿರುವ ಬಿಜೆಪಿ […]
ಡಿಕೆಶಿ ಅವರನ್ನು ಬಂಧಿಸಲು ಸಿದ್ದರಾಮಯ್ಯ ಅವರೇ ಕಾರಣ : ನಳೀನ್ ಕುಮಾರ್ ಕಟೀಲ್ ಗಂಭೀರ ಆರೋಪ -Vishwanews24
ಬೆಂಗಳೂರು: ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗಂಭೀರವಾಗಿ ಆರೋಪಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದ್ವೇಷದಿಂದ […]
ಸಸಿಕಾಂತ್ ಸೆಂಥಿಲ್ ವಿರುದ್ಧ ಅಕ್ರಮ ಮರಳುಗಾರಿಕೆ ಅವ್ಯವಹಾರ ಮತ್ತು ಭ್ರಷ್ಟಚಾರದ ಆರೋಪ -Vishwanews24
ಮಂಗಳೂರು :ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ, ದ.ಕ ಲಾರಿ ಮಾಲಕರ ಸಂಘ ಮತ್ತು ಮರಳು ಗುತ್ತಿಗೆದಾರ ಸಂಘ ಸಸಿಕಾಂತ್ ಸೆಂಥಿಲ್ ವಿರುದ್ದ ಗಂಭೀರ ಭ್ರಷ್ಟಾಚಾರದ ಆರೋಪವನ್ನು ಹೊರಿಸಿದರು. ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ದ, ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ […]
ಭಾರತದ ಪ್ರಧಾನಿ ಹಾಗೂ ಪಾಕ್ ಪ್ರಧಾನಿ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಇಬ್ಬರೂ ಒಂದೇ ತಾಯಿಯ ಮಕ್ಕಳು ಇದ್ದಂತೆ : ಬಿ.ರಮಾನಾಥ ರೈ -Vishwanews24
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ಒಂದೇ ಮನೋಭಾವ ಹೊಂದಿರುವ, ಒಂದೇ ತಾಯಿಯ ಮಕ್ಕಳು ಇದ್ದಂತೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ವಾಗ್ದಾಳಿ ನಡೆಸಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ […]
ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರಿದಿದೆ : ಯು.ಟಿ.ಖಾದರ್ -Vishwanews24
ಮಂಗಳೂರು,: ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿಪರೀತ ವರ್ಗಾವಣೆಗೆ ಅಧಿಕಾರಿಗಳು ರೋಸಿ ಹೋಗಿದ್ದಾರೆ. ಇದಕ್ಕೆ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನಿದರ್ಶನವಾಗಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಶಾಸಕರು, ರಾಜೀನಾಮೆ ಹಿಂದೆಗೆದುಕೊಳ್ಳುವಂತೆ ಸಸಿಕಾಂತ್ ಸೆಂಥಿಲ್ ಅವರನ್ನು […]
