Category: ದಕ್ಷಿಣ ಕನ್ನಡ
ಪುತ್ತೂರು : ಗಣೇಶೋತ್ಸವ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ -Vishwanews24
ಪುತ್ತೂರು: ಗಣೇಶೋತ್ಸವ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯು ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಠಾಣೆ ಎದುರಿನಲ್ಲೇ ಮಂಗಳವಾರ ತಡರಾತ್ರಿ ವೇಳೆ ನಡೆದಿದೆ. ಕೊಲೆಗೀಡಾದವರನ್ನು ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಎಂದು ಗುರುತಿಸಲಾಗಿದೆ. ಮಂಗಳವಾರ […]
ಮುಸ್ಲಿಮರು ತನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ : ನಳೀನ್ ಕುಮಾರ್ -Vishwanews24
ಮಂಗಳೂರು:ಮುಸ್ಲಿಮರು ತನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ನಗರದ ಓಶಿಯಲ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ಮುಸ್ಲಿಂ ಉದ್ಯಮಿಗಳು ಮತ್ತು ಸಂಘ ಸಂಸ್ಥೆಗಳಿಂದ ಆಯೋಜಿಸಿದ್ದ […]
ಬಿಜೆಪಿಗೆ ಪ್ರಚಾರ ಮಾಡಿಯೇ ಗೊತ್ತು ಹೊರತು ವಿಚಾರ ಮಾಡುವುದು ತಿಳಿದಿಲ್ಲ : ಐವನ್ ಡಿಸೋಜ -Vishwanews24
ಮಂಗಳೂರು, : ದೇಶದ ಆರ್ಥಿಕ ಪರಿಸ್ಥಿತಿ ಐಸಿಯುನಲ್ಲಿದ್ದು, ಕೇಂದ್ರ ಸರಕಾರ ಮಲಗಿದೆ ಎಂದು ವಿಧಾನ ಪರಿಷತ್ನ ಸದಸ್ಯರಾದ ಐವನ್ ಡಿಸೋಜ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ನಡುವೆ ಆರ್ಬಿಐನಿಂದ ಹಣವನ್ನು ಹಿಂಪಡೆದಿರುವ ಕೇಂದ್ರ ಸರಕಾರ ದೇಶವನ್ನು ಗಂಡಾಂತರಕ್ಕೆ ತಳ್ಳಿದೆ ಎಂದರು. […]
ದಾನಿಗಳ ನೆರವಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಶೀಘ್ರದಲ್ಲಿ ನೂತನ ಬ್ರಹ್ಮರಥ -Vishwanews24
ಸುಬ್ರಹ್ಮಣ್ಯ :ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾನಿಗಳ ನೆರವಿನಿಂದ ನಿರ್ಮಾಣವಾಗುತ್ತಿರುವ ನೂತನ ಬ್ರಹ್ಮರಥವನ್ನು ಮುಂದಿನ ತಿಂಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರುವ ನಿರ್ಧಾರ ಹಾಗೂ ಮುಂದಿನ ತಿಂಗಳಲ್ಲಿ ಆದಿ ಸುಬ್ರಹ್ಮಣ್ಯದಲ್ಲಿ ನೂತನವಾಗಿ ನಿರ್ಮಾಣವಾದ 182 ಕೊಠಡಿಗಳಿರುವ ನೂತನ ವಸತಿಗೃಹವನ್ನು ಲೋಕಾರ್ಪಣೆಗೊಳಿಸಲು ನಿರ್ಧರಿಸಲಾಗಿದೆ ಎಂದು ಕುಕ್ಕೆ […]
ಮಂಗಳೂರು :ಪ್ಲಾಸ್ಟಿಕ್ ನಿಷೇಧ ಉಲ್ಲಂಘಿಸಿದರೆ ಉದ್ದಿಮೆ ಪರವಾಣಿಗೆ ರದ್ದು : ಮಹಾನಗರ ಪಾಲಿಕೆ -Vishwanews24
ಮಂಗಳೂರು,: ಪ್ಲಾಸ್ಟಿಕ್ ನಿಷೇಧ ಉಲ್ಲಂಘಿಸಿದರೆ ಉದ್ದಿಮೆ ಪರವಾಣಿಗೆ ರದ್ದು ಮಾಡಲಾಗುತ್ತದೆ ಎಂದು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.  ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, […]
ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ -Vishwanews24
ಮಂಗಳೂರು,: ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಕಟೀಲು ಅವರು ಮಂಗಳವಾರ ಬೆಳಗ್ಗೆ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷನಾದ ಬಳಿಕ ಪ್ರಥಮ ಬಾರಿಗೆ […]
ಉಳ್ಳಾಲ ಸೇತುವೆಯಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಸೇತುವೆಗೆ ಸಿಸಿ ಕ್ಯಾಮೆರಾ, ಎತ್ತರದ ಗ್ರೀಲ್ ಅಳವಡಿಸಲು ಜಿಲ್ಲಾಧಿಕಾರಿಯೊಂದಿಗೆ ಶಾಸಕ ಕಾಮತ್ ಚರ್ಚೆ -Vishwanews24
ಮಂಗಳೂರು : ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಯಲ್ಲಿ ಆತ್ಮಹತ್ಯೆಯಂತಹ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ತಡೆಯಲು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲಿ ಎರಡು ಸೇತುವೆಗಳಿದ್ದು ಎರಡಕ್ಕೂ […]
ಕಾನೂನು ಹೋರಾಟದಲ್ಲಿ ಡಿಕೆಶಿ ಅವರು ಜಯಗಳಿಸುವ ವಿಶ್ವಾಸ ಇದೆ : ಯು.ಟಿ.ಖಾದರ್ -Vishwanews24
ಮಂಗಳೂರು: “ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಹಾಗೂ ಆದಾಯ ತೆರಿಗೆ ಇಲಾಖೆ ಮೂಲಕ ಬಂಧಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರನ್ನು ಕುತಂತ್ರದಿಂದ ಬಂಧಿಸುವ ಕೆಲಸ ಮಾಡಲಾಗುತ್ತಿದೆ” ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾನೂನಾತ್ಮಕವಾಗಿ ಡಿಕೆಶಿ ಅವರದ್ದೇ […]
ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದಂತೆ ವಿಜೃಂಭಣೆಯಿಂದ ನಡೆಯುವಂತೆ ನೋಡಿಕೊಳ್ಳಬೇಕು : ಜಿಲ್ಲಾಡಳಿತಕ್ಕೆ ಶಾಸಕ ವೇದವ್ಯಾಸ ಕಾಮತ್ -Vishwanews24
ಮಂಗಳೂರು: ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದ ರೀತಿಯಲ್ಲಿ ಸ್ಪಂದಿಸಬೇಕು ಎಂದು ಮೆಸ್ಕಾಂ, ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಗಣೇಶೋತ್ಸವ ಆಚರಣೆಯ ಎಲ್ಲಾ ದಿನಗಳಲ್ಲಿ […]
ಮಂಗಳೂರು : ಏರ್ಪೋರ್ಟ್ನಲ್ಲಿ ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಿಸಲು ಯತ್ನ : ಆರೋಪಿ ಬಂಧನ -Vishwanews24
ಮಂಗಳೂರು : ದುಬೈಗೆ ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಉಲ್ವಾರ್ ಖಾದರ್ ಹಾಜಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮಂಗಳೂರಿನಿಂದ ದುಬೈಗೆ ಪ್ರಯಾಣಿಸಲಿದ್ದು, ತನ್ನ ಒಳ ಪ್ಯಾಂಟಿನ ಕಿಸೆಯಲ್ಲಿ ಸುಮಾರು […]
