Category: ದಕ್ಷಿಣ ಕನ್ನಡ
ರಾಜ್ಯದಲ್ಲಿ ಉಂಟಾಗಿರುವ ನೆರೆಹಾವಳಿ ಹಿನ್ನೆಲೆ : ಆಳ್ವಾಸ್ ನುಡಿಸಿರಿ-ವಿರಾಸತ್ ಸಮ್ಮೇಳನ ಮುಂದೂಡಿಕೆ : ಡಾ.ಎಂ. ಮೋಹನ ಆಳ್ವ -Vishwanews24
ಮೂಡುಬಿದಿರೆ: ರಾಜ್ಯದಲ್ಲಿ ಉಂಟಾಗಿರುವ ನೆರೆಹಾವಳಿ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನವೆಂಬರ್ 15ರಿಂದ 17ರವರೆಗೆ ವಿದ್ಯಾಗಿರಿಯಲ್ಲಿ ನಡೆಯಲಿದ್ದ `ಆಳ್ವಾಸ್ ನುಡಿಸಿರಿ-ವಿರಾಸತ್’ ಸಮ್ಮೇಳನಗಳನ್ನು ಮುಂದೂಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 26 […]
ಮಂಗಳೂರಿಗೆ ಆಗಮಿಸಿದ ದಲಾಯಿಲಾಮ ಅವರಿಗೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಅದ್ಧೂರಿ ಸ್ವಾಗತ -Vishwanews24
ಮಂಗಳೂರು,: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ […]
ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪಾಲಿಗೆ ನಾನು ಕೇವಲ ಸಂಘದ ಸ್ವಯಂ ಸೇವಕನಾಗಿ, ಕಾರ್ಯಕರ್ತನಾಗಿಯೇ ಇರುತ್ತೇನೆ : ನಳಿನ್ -Vishwanews24
ಮಂಗಳೂರು: ಕರ್ನಾಟಕ ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಳಿನ್ ಕುಮಾರ್ ಕಟೀಲ್ ಜಿಲ್ಲಾ ಬಿಜೆಪಿ ಘಟಕದಿಂದ ನಡೆದ ಈ ಅಭಿನಂದನಾ ಸಭೆಯಲ್ಲಿಗೆ ಅಭೂತಪೂರ್ವ ಸ್ವಾಗತ ಕೋರಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನನಗೆ ಎಷ್ಟೇ ಎತ್ತರದ […]
ಬಿಜೆಪಿಯಲ್ಲಿ ತೃಪ್ತರು, ಅತೃಪ್ತರು, ಅನರ್ಹರ ಗುಂಪುಗಳಿವೆ ಇಂಥವರಿಂದ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ: ಐವನ್ ಡಿಸೋಜ
ಮಂಗಳೂರು: ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಭದ್ರಗೊಳಿಸಿ ಉತ್ತಮ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಬಿಜೆಪಿ- ಆರೆಸ್ಸೆಸ್ ಮಧ್ಯೆ ತಿಕ್ಕಾಟ ಆರಂಭಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದರು. ಸಿಎಂ ಅಧಿಕಾರ ವಹಿಸಿದ ಒಂದು ತಿಂಗಳ […]
ಮಂಗಳೂರು :ಯೋಧರ ಹೆಸರು ಹೇಳಿಕೊಂಡು ನಕಲಿ ಗುರತಿನ ಚೀಟಿ ಉಪಯೋಗಿಸಿ ಆನ್ ಲೈನ್ ವಂಚನೆ -Vishwanews24
ಮಂಗಳೂರು : ಯೋಧರ ಹೆಸರು ಹೇಳಿಕೊಂಡು ಆನ್ ಲೈನ್ ವಂಚನೆ ನಡೆಸುತ್ತಿರುವ ಜಾಲವೊಂದು ಮಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಕಾರ್ಯಾಚರಿಸುತ್ತಿದೆ. ಕಾಲ್ ಸೆಂಟರ್ ಮಾದರಿಯಲ್ಲಿ ಈ ತಂಡ ಕಾರ್ಯಾಚರಿಸುತ್ತಿದೆ. ಒಎಲ್ಎಕ್ಸ್ ಸೇರಿದಂತೆ ಇನ್ನಿತರ ಮಾರಾಟ ಜಾಲಗಳಲ್ಲಿ ವಾಹನ ಮಾರಾಟಕ್ಕಿದೆ ಎಂದು ಜಾಹೀರಾತಿನ […]
ಆಗಸ್ಟ್ 29 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ -Vishwanews24
ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಆಗಸ್ಟ್ 29 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 12.20 ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ […]
ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕಾರ -Vishwanews24
ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಪಕ್ಷದ ಧ್ವಜ ನೀಡಿ ಅಧಿಕಾರ […]
ಮಂಗಳೂರು ಮಳೆಗೆ ಕೊಟ್ಟಾರ ಚೌಕಿ ರಸ್ತೆಯಲ್ಲಿ ಕೃತಕ ನೆರೆ -Vishwanews24
ಮಂಗಳೂರು, : ಸೋಮವಾರ ಮಧ್ಯಾಹ್ನದ ಬಳಿಕ ಮಳೆಗೆ ನಗರದ ಹಲವು ಕಡೆ ರಸ್ತೆಯಲ್ಲೇ ನೀರು ಹರಿದಿದೆ, ಅಂಗಡಿ ಮುಂಗಟ್ಟಿಗೆ ನೀರು ನುಗ್ಗಿವೆ. ಭಾರೀ ಮಳೆಗೆ ನಗರದ ಕೊಟ್ಟಾರಚೌಕಿಯಲ್ಲಿ ಕೃತಕ ನೆರೆ ಉಂಟಾಗಿದ್ದು, ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಯಿತು. […]
ಮುಂದಿನ ದಿನಗಳಲ್ಲಿ ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸಿ : ವೇದವ್ಯಾಸ್ ಕಾಮತ್ -Vishwanews24
ಮಂಗಳೂರು: ಮುಂದಿನ ದಿನಗಳಲ್ಲಿ ಅಭಿಮಾನಿಗಳು ಫ್ಲೆಕ್ಷ್’ಗಳನ್ನು ಹಾಕಲು ಇಚ್ಚಿಸಿದ್ದಲ್ಲಿ ದಯವಿಟ್ಟು ಬಟ್ಟೆಯಿಂದ ನಿರ್ಮಿಸಲಾದ ಫ್ಲೆಕ್ಷ್ ಬಳಸುವುದು ಉತ್ತಮ. ಫ್ಲಾಸ್ಟಿಕ್ ನಿಷೇಧದ ನಮ್ಮ ಅಭಿಯಾನ ಯಶಸ್ವಿಯಾಗಲು ನಿಮ್ಮ ಸಹಕಾರ ಅಗತ್ಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಲಹೆ ನೀಡಿದ್ದಾರೆ. ನನ್ನ […]
ಒಂದಲ್ಲಾ ಒಂದು ದಿನ ಬಿಜೆಪಿಯವರು ಚಿದಂಬರ್ ಅವರ ಅಕ್ರಮಗಳನ್ನು ಬಯಲಿಗೆ ತರುತ್ತಾರೆ : ನಿಜವಾದ ಜನಾರ್ಧನ ಪೂಜಾರಿ ಭವಿಷ್ಯ : (ವಿಡಿಯೋ ವೈರಲ್) -Vishwanews24
ಮಂಗಳೂರು : ಬಂಧನಕ್ಕೊಳಗಾಗಿದ್ದ ಕೇಂದ್ರ ಮಾಜಿ ಸಚಿವ ಪಿ. ಚಿದಂಬರ ಅವರ ಹಗರಣಗಳ ಬಗ್ಗೆ ಕಾಂಗ್ರೇಸ್ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಅವರು ಹೇಳಿದ್ದ ಭವಿಷ್ಯ ಈಗ ನಿಜವಾಗಿದೆ.ಈ ಕುರಿತ ಹಳೆಯ ವಿಡಿಯೋ ಒಂದು ಸಾಮಾಜಿಕ […]
