Category: ದಕ್ಷಿಣ ಕನ್ನಡ
ಬಂಟ್ವಾಳ: ನೆರೆ ಸಂತ್ರಸ್ತರಿಗೆ ಹತ್ತು ಸಾವಿರ ರೂ. ಸಹಾಯ ಧನ ನೀಡಿದ ಯು.ಟಿ.ಖಾದರ್ -Vishwanews24
ಬಂಟ್ವಾಳ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆರೆ ಸಂತ್ರಸ್ತ ಸುಮಾರು 56 ಫಲಾನುಭವಿಗಳಿಗೆ ಸರಕಾರದಿಂದ ನೀಡಿದ ಹತ್ತು ಸಾವಿರ ರೂ ಮೊತ್ತದ ಚೆಕ್ ವಿತರಣೆಯನ್ನು ಪುದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಮಾಜಿ ಸಚಿವ ಯು.ಟಿ.ಖಾದರ್ ನಡೆಸಿದರು. ಬಳಿಕ ಮಾತನಾಡಿ […]
ಮಂಗಳೂರು: ಸರ್ಕಾರಿ ಅಧಿಕಾರಿಗಳ ನಕಲಿ ನಂಬರ್ ಪ್ಲೇಟ್ ಹಾಕಿ ದರೋಡೆಗೆ ಸಂಚು : ಆರೋಪಿಗಳು ಪೊಲೀಸ್ ವಶಕ್ಕೆ -Vishwanews24
ಮಂಗಳೂರು: ನ್ಯಾಶನಲ್ ಕ್ರೈಮ್ ಇನ್ವೆಸ್ಟಿಗೇಶನ್ ಬ್ಯೂರೋ ಎಂದು ಬೋರ್ಡ್ ಹಾಕಿ ಕೇಂದ್ರ ಸರಕಾರದ ಲಾಂಛನ ಉಪಯೋಗಿಸಿ, ದರೋಡೆಗೆ ಸಂಚು ನಡೆಸುತ್ತಿದ್ದ 8 ಜನ ಆರೋಪಿಗಳನ್ನು ಮಂಗಳೂರು ಪೊಲೀಸರು ಪಂಪವೆಲ್ ಬಳಿ ಬಂಧಿಸಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ ಮಂಗಳೂರು […]
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ : 2 ದಿನ ಸಂಚಾರ ಸ್ಥಗಿತ -Vishwanews24
ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟ್ ಸುತ್ತಮುತ್ತ ಧಾರಾಕಾರ ಮಳೆಯಾಗಿ ಘಾಟ್ ರಸ್ತೆಯಲ್ಲಿ ಅಲ್ಲಲ್ಲಿ ಕುಸಿತ ಕಂಡಿರುವುದರಿಂದ 2 ದಿನಗಳ ಕಾಲ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಮಾಡಿದ್ದಾರೆ. ರಸ್ತೆಗೆ ಕುಸಿದು ಬಿದ್ದಿರುವ ಮಣ್ಣನ್ನು […]
ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ – ಸಂಚಾರ ಅಸ್ತವ್ಯಸ್ತ -Vishwanews24
ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಇದೀಗ ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ ಸಂಭವಿಸಿದ್ದರಿಂದ ಸಂಚಾರ ಸ್ಥಗಿತವಾಗಿದೆ. ಬೆಳ್ತಂಗಡಿ ತಾಲೂಕಿನ 3 ಮತ್ತು 10ನೇ ತಿರುವಿನಲ್ಲಿ ರಸ್ತೆಗೆ ಮಣ್ಣು ಕುಸಿದು ಬಿದ್ದಿದ್ದು, ರಸ್ತೆ ತುಂಬೆಲ್ಲ ಮಣ್ಣು […]
370ನೇ ವಿಧಿಯನ್ನು ರದ್ದು : ದೇಶದ ಸಮಗ್ರತೆ ಹಾಗೂ ಏಕತೆಗೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಈ ತೀರ್ಮಾನ ಸ್ವಾಗತಾರ್ಹ : ಶಾಸಕ ಹರೀಶ್ ಪೂಂಜ -Vishwanews24
ಬೆಳ್ತಂಗಡಿ: ಕೇಂದ್ರ ಸರಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಇಚ್ಚಾಶಕ್ತಿಯನ್ನು ಪ್ರದರ್ಶಿಸಿದ್ದು, ಭಾರತವನ್ನು ಪರಿಪೂರ್ಣ ಗಣರಾಜ್ಯಾವನ್ನಾಗಿಸಿದೆ. ಇಂತಹ ಐತಿಹಾಸಿಕ ಕ್ಷಣಕ್ಕೆ ಇಡೀ ರಾಷ್ಟ್ರವೇ ಕಳೆದ ಏಳು ದಶಕಗಳಿಂದ ಕಾತರಿಸುತ್ತಿದ್ದು, ದೇಶದ ಸಮಗ್ರತೆ ಹಾಗೂ ಏಕತೆಗೆ ಪ್ರಧಾನಿ ನರೇಂದ್ರ […]
ಇನ್ನು ಮುಂದಾದರೂ ಕಣಿವೆ ರಾಜ್ಯಗಳಲ್ಲಿ ಭಾರತೀಯತೆ ಹೆಚ್ಚಲಿ ಮತ್ತು ಹಿಂಸೆ ನಿಲ್ಲಲಿ, ಇದುವರೆಗೆ ಬಲಿದಾನವಾದ ಭಾರತೀಯ ಸೈನಿಕರ ಆತ್ಮಕ್ಕೆ ಶಾಂತಿ ಸಿಗಲಿ : ಡಾ| ಡಿ. ವೀರೇಂದ್ರ ಹೆಗ್ಗಡೆ -Vishwanews24
ಬೆಳ್ತಂಗಡಿ: ಇನ್ನು ಮುಂದಾದರೂ ಕಣಿವೆ ರಾಜ್ಯಗಳಲ್ಲಿ ಭಾರತೀಯತೆ ಹೆಚ್ಚಲಿ ಮತ್ತು ಹಿಂಸೆ ನಿಲ್ಲಲಿ ಇದುವರೆಗೆ ಬಲಿದಾನವಾದ ಭಾರತೀಯ ಸೈನಿಕರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದ್ದಾರಲ್ಲದೆ, ಸರಕಾರದ ನಡೆಯನ್ನು ಸ್ವಾಗತಿಸಿದ್ದಾರೆ. ಕಾಶ್ಮೀರದ ವಿಚಾರದಲ್ಲಿ […]
ಮಂಗಳೂರು: ಪ್ರಾಕೃತಿಕ ವಿಕೋಪ ಪ್ರದೇಶಗಳಿಗೆ ಯು.ಟಿ. ಖಾದರ್ ಭೇಟಿ -Vishwanews24
ಮಂಗಳೂರು: ದೆಹಲಿಯಿಂದ ಬೆಳಗ್ಗೆ ಮಂಗಳೂರು ತಲುಪಿದ ಮಾಜಿ ಸಚಿವ ಯು.ಟಿ. ಖಾದರ್ ಅವರು ಕ್ಷೇತ್ರ ಸಂಚಾರ, ಕಂಬಳಪದವು ಪ್ರಾಕೃತಿಕ ವಿಕೋಪ ಪ್ರದೇಶಗಳಿಗೆ ಭೇಟಿ ನೀಡಿದರು. ಮಾಜಿ ಸಚಿವ ಯು.ಟಿ.ಖಾದರ್ ತನ್ನ ಸ್ವಕ್ಷೇತ್ರ ಮಂಗಳೂರು ವಿಧಾನ ಸಭಾ ಕ್ಷೇತ್ರದ ಮುಡಿಪು ಕಂಬಳಪದವು ಬಳಿ […]
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದ ನಳಿನ್ -Vishwanews24
ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಇವರು ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗಬೇಕಾಗಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರಧಾನಮಂತ್ರಿಗಳ ಆಶಯ ಯೋಜನೆಯಾದ ಮುದ್ರಾ ಮತ್ತು ಜನಧನ್ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]
ಹಿಂದೂ ಕಾರ್ಯಕರ್ತರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ಶಾಸಕ ಹರೀಶ ಪೂಂಜ ಮನವಿ -Vishwanews24
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿದೆಡೆಗಳಲ್ಲಿ ಅಮಾಯಕ ಗೋರಕ್ಷಕರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯುವಂತೆ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ರಾಜ್ಯ ಬಿಜೆಪಿ […]
ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ವರ್ಗಾವಣೆ : ಡಾ| ಎ. ಸುಬ್ರಹ್ಮಣ್ಯೇಶ್ವರ ರಾವ್ ನೂತನ ಕಮೀಷನರ್ ಆಗಿ ನೇಮಕ -Vishwanews24
ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಡಾ. ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು, ಪ್ರಸ್ತುತ ಕಮಿಷನರ್ ಆಗಿರುವ ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ ವರ್ಗ ಮಾಡಲಾಗಿದೆ. ನೂತನ ಕಮಿಷನರ್ ಆಗಿರುವ ಡಾ. ಸುಬ್ರಹ್ಮಣ್ಯೇಶ್ವರ […]
