ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ – vishwanews24

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ  ಮಂಗಳೂರು: ತಾನು ಕೆಲಸ ಮಾಡಿಕೊಂಡಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೊಡಿಯಾಲಬೈಲಿನಲ್ಲಿ ಗುರುವಾರ(ಜೂ.26) ಬೆಳಕಿಗೆ ಬಂದಿದೆ. ಅಳಕೆ ನಿವಾಸಿ ಗಿರಿಧರ್ ಯಾದವ್ (61)ಆತ್ಮಹತ್ಯೆ […]

ಬಂಟ್ವಾಳ : ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಬಂಟ್ವಾಳ : ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿ ವಾಹನ ಸಂಚಾರಕ್ಕೆ ಮುಕ್ತ ಬಂಟ್ವಾಳ : ಬಿ.ಸಿ. ರೋಡ್ – ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ, 2.1 ಕಿ.ಮೀ ಉದ್ದದ ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿಗಳನ್ನು ಬುಧವಾರದಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. […]

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು  – vishwanews24

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು  ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ […]

ಭಾರೀ ಮಳೆ : ದ .ಕ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ : ದ .ಕ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ – 27 ಮತ್ತು 28 ಕ್ಕೆ ಯಲ್ಲೋ ಅಲರ್ಟ್ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳಲ್ಲಿ ಬುಧವಾರ ವ್ಯಾಪಕ ಮಳೆಯಾಗಿದ್ದು, ಜೂನ್ 26 ಕ್ಕೆ […]

ಮಂಗಳೂರು :  ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗಳು NIA ವಶಕ್ಕೆ – vishwanews24

ಮಂಗಳೂರು :  ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗಳು NIA ವಶಕ್ಕೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು […]

ಬೆಳ್ತಂಗಡಿ: ಜ್ವರ ಉಲ್ಬಣಗೊಂಡು ಯುವಕ ಸಾವು – vishwanews24

ಬೆಳ್ತಂಗಡಿ: ಜ್ವರ ಉಲ್ಬಣಗೊಂಡು ಯುವಕ ಸಾವು ಬೆಳ್ತಂಗಡಿ : ಜಾಂಡೀಸ್ ಗೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದ ಯುವಕನೋರ್ವ, ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ ಘಟನೆ ಲ್ಯಾಲ ಗ್ರಾಮದ ವಿವೇಕಾನಂದ ನಗರದಲ್ಲಿ ಮಂಗಳವಾರ ನಡೆದಿದೆ. ಲ್ಯಾಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ […]

ಆಗಸ್ಟ್ 1-2ರಂದು ‘ಆಳ್ವಾಸ್‌ ಪ್ರಗತಿ’ ಬೃಹತ್‌ ಉದ್ಯೋಗ ಮೇಳ: ಡಾ|ಎಂ. ಮೋಹನ ಆಳ್ವ – vishwanews24

ಆಗಸ್ಟ್ 1-2ರಂದು “ಆಳ್ವಾಸ್‌ ಪ್ರಗತಿ’ ಬೃಹತ್‌ ಉದ್ಯೋಗ ಮೇಳ: ಡಾ|ಎಂ. ಮೋಹನ ಆಳ್ವ ಮಂಗಳೂರು: ಪ್ರಮುಖ ಉದ್ಯೋಗ ವಲಯಗಳಲ್ಲಿ ವಿಫುಲ ಉದ್ಯೋಗವಕಾಶ ಕಲ್ಪಿಸುವ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ 15ನೇ ಆವೃತ್ತಿಯ “ಆಳ್ವಾಸ್‌ ಪ್ರಗತಿ’ ಬೃಹತ್‌ ಉದ್ಯೋಗ ಮೇಳ ಆ.1-2ರಂದು ಮೂಡುಬಿದಿರೆ ಆಳ್ವಾಸ್‌ […]

ಮಂಗಳೂರು : ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ ; ಇಬ್ಬರು ಸಾವು – vishwanews24

ಮಂಗಳೂರು : ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ ; ಇಬ್ಬರು ಸಾವು ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು […]

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಡಿಸಿಯಾಗಿ ದರ್ಶನ್ ಎಚ್‌ವಿ ನೇಮಕ – vishwanews24

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಡಿಸಿಯಾಗಿ ದರ್ಶನ್ ಎಚ್‌ವಿ ನೇಮಕ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ […]

ಮಂಗಳೂರು: ಶಾಸಕರ ಅವೈಜ್ಞಾನಿಕ ಕಾಮಗಾರಿಗಳ ಅನುಷ್ಠಾನವೇ ಇಂದಿನ ಕೃತಕ ನೆರೆ ಮತ್ತು ಭೂ ಕುಸಿತಕ್ಕೆ ಮುಖ್ಯ ಕಾರಣ  ಐವನ್‌ ಡಿʼಸೋಜಾ ಆರೋಪ – vishwanews24

ಮಂಗಳೂರು: ಶಾಸಕರ ಅವೈಜ್ಞಾನಿಕ ಕಾಮಗಾರಿಗಳ ಅನುಷ್ಠಾನವೇ ಇಂದಿನ ಕೃತಕ ನೆರೆ ಮತ್ತು ಭೂ ಕುಸಿತಕ್ಕೆ ಮುಖ್ಯ ಕಾರಣ  ಐವನ್‌ ಡಿʼಸೋಜಾ ಆರೋಪ ಮಂಗಳೂರು: 2019 ರಿಂದ 2023ರವರೆಗೆ ರಾಜ್ಯದ ಬಿಜೆಪಿ ಆಡಳಿತ ಸರಕಾರ ಮತ್ತು ಕಳೆದ 10 ವರ್ಷಗಳಿಂದ ಮಂಗಳೂರು ಮಹಾನಗರ […]