ಮಂಗಳೂರು : ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಸಲು ಶಾಸಕ ವೇದವ್ಯಾಸ ಕಾಮತ್‌ ಚಿಂತನೆ -Vishwanews24

ಮಂಗಳೂರು: ಕೆಫೆ ಕಾಫಿ ಡೇ ಸ್ಥಾಪಕ ಸಿದ್ದಾರ್ಥ ವಿ.ಜಿ ಅವರು  ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಸಾವನ್ನಪ್ಪಿದ ಬಳಿಕ ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಸೇತುವೆಗೆ ಸಿಸಿಟಿವಿ ಅಳವಡಿಸಲು ಶಾಸಕ ವೇದವ್ಯಾಸ ಕಾಮತ್‌ ಚಿಂತನೆ ನಡೆಸಿದ್ದಾರೆ. ಶುಕ್ರವಾರ ಬೆಳಿಗ್ಗೆ […]

ಚಿಕ್ಕಮಗಳೂರಿನಲ್ಲಿ ಇಂದು ಸಿದ್ಧಾರ್ಥ್ ಅಂತ್ಯಕ್ರಿಯೆ -Vishwanews24

ಮಂಗಳೂರು:ನಾಪತ್ತೆಯಾಗಿದ್ದ ಕಾಫಿ ಡೇ ಮಾಲೀಕ ವಿಜಿ ಸಿದ್ದಾರ್ಥ ಅವರ ಮೃತದೇಹ ಇಂದೇ ಕೆಫೆ ಕಾಫಿ ಡೇ ಮಾಲೀಕ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ಧಾರ್ಥ್ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಸೋಮವಾರ ಸಂಜೆ ನೇತ್ರಾವತಿ ಸೇತುವೆ ಬಳಿ ಕಾಣೆಯಾಗಿದ್ದ […]

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್‌ ನಾಪತ್ತೆ ; ಪೊಲೀಸರಿಂದ ತೀವ್ರ ಶೋಧ -Vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿರುವ ನೇತ್ರಾವತಿ ಸೇತುವೆ ಬಳಿಯಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್‌ ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರಿಂದ ತೀವ್ರ ಶೋಧ ನಡೆಸಲಾಗುತ್ತಿದೆ. ಬೆಂಗಳೂರು ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿದ್ದ […]

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ರಸ್ತೆ ಮೂಲಕ ಕೊಲ್ಲೂರಿಗೆ ಪ್ರಯಾಣ ಬೆಳೆಸಿದ ಶ್ರೀಲಂಕಾ ಪ್ರಧಾನಿ -Vishwanews24

ಮಂಗಳೂರು:  ಬೆಳಿಗ್ಗೆಯಿಂದಲೇ‌ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕಾರಣ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ರಸ್ತೆ ಮೂಲಕ ಕೊಲ್ಲೂರಿಗೆ ತೆರಳಿದ್ದಾರೆ. ನಗರದ‌ ಹಲವೆಡೆ ನೀರು ತುಂಬಿಕೊಂಡಿದ್ದು, ಜನರು ಓಡಾಡಲು ತೊಂದರೆ ಅನುಭವಿಸುವಂತಾಗಿದೆ. ನಗರದ ಸೆಂಟ್ರಲ್‌ ರೈಲು ನಿಲ್ದಾಣದ ಆವರಣದಲ್ಲಿ ನೀರು ತುಂಬಿಕೊಂಡಿದ್ದು,‌ಪ್ರಯಾಣಿಕರು […]

ಸಚಿವನಾಗಿ ಜಿಲ್ಲೆಗೆ ಉತ್ತಮ ಕಾರ್ಯ ಹಾಗೂ ವಿಶೇಷ ಅನುದಾನವನ್ನುತಂದಿದ್ದೇನೆ : ಯು.ಟಿ. ಖಾದರ್ -Vishwanews24

ಮಂಗಳೂರು:ವಿಶ್ವಾಸ ಮತಯಾಚನೆಯಲ್ಲಿ ನಮಗೆ ಸೋಲಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇವೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವನಾಗಿ ಉತ್ತಮ ಕಾರ್ಯ ಮಾಡಿದ್ದೇನೆ.ವಿಶೇಷ ಅನುದಾನವನ್ನು ಜಿಲ್ಲೆಗೆ ತಂದಿದ್ದೇನೆ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಒಂದೊಂದು ಕ್ಷೇತ್ರಕ್ಕೆ 6 […]

ನಗರದ ಬಂದರು ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ : ಶಾಸಕ ವೇದವ್ಯಾಸ ಕಾಮತ್‌ -Vishwanews24

ಮಂಗಳೂರು: ನಗರದ ಬಂದರು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಮೀನುಗಾರಿಕಾ ಇಲಾಖೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್‌ ತಿಳಿಸಿದ್ದಾರೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅನೇಕ […]

ಉಡುಪಿ : ಧಾರಾಕಾರವಾಗಿ ಸುರಿಯುತ್ತಿರುವ ಮಳೆ : ಜು 24 (ನಾಳೆ) ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ -Vishwanews24

ಉಡುಪಿ : ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ-ಪ್ರೌಢ ಶಾಲೆಗಳಿಗೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜು.24ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ  ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ […]

ಬಂಟ್ವಾಳ: ಟ್ಯಾಂಕರ್ – ಕಾರು ನಡುವೆ ಭೀಕರ ರಸ್ತೆ ಅಪಘಾತ -Vishwanews24

ಬಂಟ್ವಾಳ: : ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಹಾಗು ಟೂರಿಸ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಸಮೀಪ ಇದೀಗ ಸಂಭವಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಮತ್ತು ಮಂಗಳೂರು […]

ಭಾರೀ ಮಳೆ‌ಯಾಗುತ್ತಿರುವ ಹಿನ್ನಲೆ : ನಾಳೆ (ಜುಲೈ 20) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ : ಜಿಲ್ಲಾಧಿಕಾರಿ -Vishwanews24

ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ 20.07.2019 ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ. ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದ, ಅಲ್ಲದೆ ಮುಂಗಾರು […]

ತವರು ಸೇರಿದ ಕರಾವಳಿ ಮೂಲದ ಕುವೈತ್‌ನಲ್ಲಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರು -Vishwanews24

ಮಂಗಳೂರು,: ಕುವೈತ್‌ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು ಇಂದು ಬೆಳಗ್ಗೆ ಮರಳಿ ತವರು ಸೇರಿದ್ದಾರೆ. ಈ ಸಂತ್ರಸ್ತ ಯುವಕರನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರು ನಗರದ ಪಂಪ್ವೆಲ್ ಬಳಿ ಸ್ವಾಗತಿಸಿದ್ದಾರೆ. ನಷೂದ್ (ಮಂಜೇಶ್ವರ), […]