Category: ದಕ್ಷಿಣ ಕನ್ನಡ
ಮಂಗಳೂರು : ಕರುವಿನ ಮೇಲೆ ಲೈಂಗಿಕ ಕ್ರಿಯೆ :ಕಾಮುಕ ಯುವಕನಿಗೆ ಧರ್ಮದೇಟು -Vishwanews24
ಮಂಗಳೂರು: ನಗರದ ಕುಂಜತ್ತ್ ಬೈಲ್ ಬಳಿ ಯುವಕನೊಬ್ಬ ಕರುವಿನ ಮೇಲೆ ಲೈಂಗಿಕ ಕ್ರಿಯೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆರೋಪಿ ಜಾರ್ಖಂಡ್ ಮೂಲದ ಮೊಹಮ್ಮದ್ ಅನ್ಸಾರಿ ಎಂದು ತಿಳಿದು ಬಂದಿದೆ. ಮಂಗಳೂರು ಹೊರವಲಯದ ಕಾವೂರು ಪೊಲೀಸ್ ಠಾಣಾ […]
ಹಜ್ ಯಾತ್ರೆ : ಸಮಸ್ತ ನಾಡಿನ ಪ್ರತಿನಿಧಿಗಳಾಗಿ ದೇಶದ ಒಳಿತಿಗಾಗಿ ಪ್ರಾರ್ಥನೆ ಮಾಡಿ : ಯು.ಟಿ. ಖಾದರ್ -Vishwanews24
ಮಂಗಳೂರು: ಹಜ್ ಯಾತ್ರೆ ಮಾಡುವ ನೀವು ಅದೃಷ್ಟಶಾಲಿಗಳಾಗಿದ್ದು, ಸಮಸ್ತ ನಾಡಿನ ಪ್ರತಿನಿಧಿಗಳಾಗಿ ದೇಶದ ಒಳಿತಿಗಾಗಿ ಪ್ರಾರ್ಥನೆ (ದುವಾ)ಮಾಡಿ ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು. ಕರ್ನಾಟಕ ರಾಜ್ಯ ಹಜ್ ಸಮಿತಿ ಅಶ್ರಯದಲ್ಲಿ ಹಜ್ ಕ್ಯಾಂಪ್ ನಿರ್ವಹಣಾ […]
ನಾವೆಲ್ಲರೂ ಅಣ್ಣ ತಮ್ಮಂದಿರಂತೆ , ನಮ್ಮನ್ನು ಯಾರೂ ಏನೂ ಮಾಡಲು ಆಗುವುದಿಲ್ಲ, ವಿಶ್ವಾಸಮತ ಗಳಿಸುವ ನಂಬಿಕೆಯಿದೆ : ಸಚಿವ ಯು.ಟಿ ಖಾದರ್-Vishwanews24
ಮಂಗಳೂರು, : “ಸರ್ಕಾರ ಸದ್ಯಕ್ಕೆ ಸುಭದ್ರವಾಗಿದೆ. ಯಾವುದೇ ಆತಂಕ ನಮಗಿಲ್ಲ. ಅತೃಪ್ತರು, ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ. ವಿಶ್ವಾಸಮತ ಗಳಿಸುವ ನಂಬಿಕೆಯಿದೆ. ಕುಟುಂಬದಲ್ಲಿ ಸಣ್ಣಪುಟ್ಟ ಭೇದ ಭಾವ ಸಹಜ. ಇಲ್ಲೂ ಹಾಗೆಯೇ. ಅವೆಲ್ಲಾ ಸರಿಯಾಗುತ್ತವೆ” ಎಂದು ಹೇಳಿಕೆ ನೀಡಿದ್ದಾರೆ ಜಿಲ್ಲಾ ಉಸ್ತುವಾರಿ […]
ಕಾಲೇಜು ಮತ್ತು ಕಾಲೇಜಿನ ಸುತ್ತಮುತ್ತಲಿನ ಅಂಗಡಿಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಸಿಕ್ಕರೆ ಕಠಿಣ ಕ್ರಮ : ಎಚ್.ಕೆ. ಕೃಷ್ಣಮೂರ್ತಿ ಎಚ್ಚರಿಕೆ -Vishwanews24
ಪುತ್ತೂರು: ಕಾಲೇಜು ಮತ್ತು ಕಾಲೇಜಿನ ಸುತ್ತಮುತ್ತಲಿನ ಅಂಗಡಿಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಸಿಕ್ಕರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರಾದ ಎಚ್.ಕೆ. ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ವಿರುದ್ಧ ವಿಶೇಷ ಜಾಗೃತಿ ಅಭಿಯಾನ ಆರಂಭವಾಗಿದೆ. ಎಚ್ಚರಿಕೆ ನೀಡುವ ಹಿನ್ನಲೆಯಲ್ಲಿ […]
ಕ್ಷೇತ್ರದ ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಹಣ, ಅಧಿಕಾರಕೋಸ್ಕರ ಪಕ್ಷಾಂತರ ಮಾಡುವುದಿಲ್ಲ : ಶೃಂಗೇರಿ ಶಾಸಕ ರಾಜೇಗೌಡ -Vishwanews24
ಬೆಳ್ತಂಗಡಿ: ಕ್ಷೇತ್ರದ ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಹಣ, ಅಧಿಕಾರಕೋಸ್ಕರ ಪಕ್ಷಾಂತರ ಮಾಡುವುದಿಲ್ಲ. ಅದರ ಕುರಿತು ಗಮನ ಕೊಡುವುದಿಲ್ಲ. ತನ್ನದೇನಿದ್ದರೂ ಕ್ಷೇತ್ರದ ಅಭಿವೃದ್ಧಿ ಮಾತ್ರ ಎಂದು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೃಂಗೇರಿ ಶಾಸಕ ರಾಜೇಗೌಡ ಸ್ಪಷ್ಪಪಡಿಸಿದರು. ಬಿಜೆಪಿಗೆ […]
ಮಂಗಳೂರು- ವೈದ್ಯರ ಎಡವಟ್ಟು : ಬಲಕಾಲಿನ ಬದಲು ಎಡಕಾಲಿಗೆ ಶಸ್ತ್ರಚಿಕಿತ್ಸೆ -Vishwanews24
ಮಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ನೋವಿದ್ದ ಎಡಕಾಲಿನ ಬದಲು ಬಲಕಾಲಿಗೆ ಆಪರೇಶನ್ ಮಾಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. ಕಾಸರಗೋಡಿನ ಮಹಿಳೆಯೊಬ್ಬರು ಕೆಲದಿನದ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಅವರ ಬಲಕಾಲನ್ನು ಶಸಚಿಕಿತ್ಸೆ ಮಾಡಬೇಕೆಂದು ವೈದ್ಯರು ಸಲಹೆ […]
ಮೋದಿಯಂತಹ ಸಹೋದರನನ್ನು ಪಡೆದ ನಾನು ಧನ್ಯ , ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ : ಪ್ರಧಾನಿ ಸಹೋದರ ದಾಮೋದರದಾಸ್ ಮೋದಿ -Vishwanews24
ಬಂಟ್ವಾಳ,: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿರುಗಾಳಿ ಇದ್ದಂತೆ. ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನನ್ನ ಸಹೋದರನಷ್ಟೇ ಅಲ್ಲ, ಅವರು ಇಡೀ ದೇಶದ ಆಸ್ತಿ ಎಂದು ಪ್ರಧಾನಿ ಸಹೋದರ ಸೋಮಾಭಾಯಿ ದಾಮೋದರದಾಸ್ ಮೋದಿ ಹೇಳಿದ್ದಾರೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಂಗಳವಾರ ಭೇಟಿ […]
ಸಸಿಹಿತ್ಲು: ನೀರಿಗೆ ಇಳಿದ 4 ಜನ , ಅಲೆಗೆ ಸಿಲುಕಿ ಇಬ್ಬರು ಯುವಕರು ಸಮುದ್ರಪಾಲು- Vishwanews24
ಮಂಗಳೂರು, : ನಗರದ ಹೊರವಲಯ ಸಸಿಹಿತ್ಲು ಸಮೀಪ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಬಂದಿದ್ದ ಏಳು ಮಂದಿಯ ತಂಡದ ನಾಲ್ವರು ಯುವಕರು ಸಮುದ್ರಕ್ಕಿಳಿದಿದ್ದು, ಇಬ್ಬರು ಅಲೆಗೆ ಸಿಲುಕಿ ನಾಪತ್ತೆಯಾದ ಘಟನೆ ರವಿವಾರ ಸಂಜೆ ನಡೆದಿದೆ. ಬಜ್ಪೆ ಸಿದ್ಧಾರ್ಥ ನಗರ ನಿವಾಸಿ ಸುಜಿತ್, […]
ಅತ್ಯಾಚಾರ ಆರೋಪಿಗಳ ಪರವಾಗಿ ಯಾವ ವಕೀಲರು ವಾದ ಮಾಡಬಾರದು : ರಮಾನಾಥ ರೈ -Vishwanews24
ಬಂಟ್ವಾಳ: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆದಿದೆ. ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಕಾಲೇಜು ವಿದ್ಯಾರ್ಥಿನಿಯನ್ನು ಸಹಪಾಠಿಗಳೇ ಅತ್ಯಾಚಾರ ಮಾಡಿರುವುದು ಖಂಡನೀಯ. ಪ್ರತಿಬಾರಿ […]
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನು 50 ವರ್ಷ ಅದಾನಿ ತೆಕ್ಕೆಗೆ : ಕೇಂದ್ರ ಸಚಿವ ಸಂಪುಟ ಒಪ್ಪಿಗೆ -Vishwanews24
ಮಂಗಳೂರು, : ಕರ್ನಾಟಕದ ಮಂಗಳೂರು ಸೇರಿ ದೇಶದ ಮೂರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗೆ ಗುತ್ತಿಗೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೇರಿದ ಮಂಗಳೂರು, ಅಹಮದಾಬಾದ್ ಹಾಗೂ […]
