Category: ದಕ್ಷಿಣ ಕನ್ನಡ
ಮಂಗಳೂರು : ಮಾದಕ ವಸ್ತು ನೀಡಿ ಸಹಪಾಠಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ;ಸ್ಪಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಪುತ್ತೂರು ಪೊಲೀಸರು -Vishwanews24
ಮಂಗಳೂರು :ಮೂವರು ವಿದ್ಯಾರ್ಥಿಗಳು ಸಹಪಾಠಿ ವಿದ್ಯಾರ್ಥಿನಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಮೂವರು ವಿದ್ಯಾರ್ಥಿಗಳು ಸೇರಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಹಪಾಠಿಯ […]
ಲೋಕಸಭ ಅಧಿವೇಶನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ವಿಸ್ತರಿಸುವ ಬಗ್ಗೆ ಪ್ರಸ್ತಾಪಿಸಿದ ಸಂಸದ ನಳಿನ್ ಕುಮಾರ್ ಕಟೀಲ್ -Vishwanews24
ನವದೆಹಲಿ : ಇಂದು ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್-ವೇಯನ್ನು ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ದಿನಾಂಕ 30-6-2019 ಭಾನುವಾರ […]
ಕೆಲಸದ ವೇಳೆ ಯಾರೂ ಮೊಬೈಲ್ ಬಳಸಬಾರದು : ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಶಾಸಕ ಉಮಾನಾಥ ಕೋಟ್ಯಾನ್ -Vishwanews24
ಮಂಗಳೂರು : ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ತೋರುತ್ತಿದ್ದ ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳನ್ನು ಮುಲ್ಕಿ -ಮೂಡಬಿದರೆ ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾಮೇಷ […]
ಮಂಗಳೂರು : ರನ್ ವೇಯಿಂದ ಜಾರಿದ ವಿಮಾನ : ತನಿಖೆಗೆ ಸಚಿವ ಯು.ಟಿ. ಖಾದರ್ ಆಗ್ರಹ -Vishwanews24
ಮಂಗಳೂರು,: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ದುಬೈಯಿಂದ ಬಂದಿಳಿದ ವಿಮಾನ ರನ್ ವೇಯಿಂದ ಜಾರಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಲೋಪದ ಕುರಿತು ಹಾಗು ಘಟನೆಯ ಸಮಗ್ರ ಉನ್ನತ ತನಿಖೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. […]
ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದ ಜನಾರ್ದನ ಪೂಜಾರಿ : ದೇವರಲ್ಲಿ ಕ್ಷಮೆ ಯಾಚನೆ -Vishwanews24
ಮಂಗಳೂರು : ಲೋಕಸಭಾ ಚುನಾವಣೆ ಸಂದರ್ಭ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ಸೋತರೆ ಕುದ್ರೋಳಿ ದೇವಸ್ಥಾನಕ್ಕೆ ಕಾಲಿಡಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅವರು ಇಂದು ತಮ್ಮ ಪ್ರತಿಜ್ಞೆ ಮುರಿದು ದೇವಸ್ಥಾನ ಪ್ರವೇಶಿಸಿದ್ದಾರೆ. ಗೋಕರ್ಣನಾಥ ದೇವರ […]
ತಲವಾರು ಹಿಡಿದ ಗೋಕಳ್ಳರಿಗೆ ಅದೇ ತಲವಾರಿನಿಂದ ಉತ್ತರ ಕೊಡಲು ನಮಗೆ ಗೊತ್ತಿದೆ :ಶಾಸಕ ಹರೀಶ್ ಪೂಂಜಾ -Vishwanews24
ಮಂಗಳೂರು,: ಗೋಕಳ್ಳರಿಗೆ ಪೊಲೀಸರು ನೆರವು ನೀಡುತ್ತಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆರೋಪಿಸಿದ್ದು, ತಲವಾರು ಹಿಡಿದ ಗೋಕಳ್ಳರಿಗೆ ಅದೇ ತಲವಾರಿನಿಂದ ಉತ್ತರ ಕೊಡಲು ನಮಗೆ ಗೊತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂದಾರು ಬಳಿ ಅಕ್ರಮ […]
ಮಂಗಳೂರು : ಪ್ರೇಮಿಯಿಂದ ಚೂರಿ ಇರಿತ : ವಿದ್ಯಾರ್ಥಿನಿಯ ಸ್ಥಿತಿ ಗಂಭೀರ -Vishwanews24
ಮಂಗಳೂರು,: ಯುವತಿಯ ಹತ್ಯೆಗೆ ಯತ್ನಿಸಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆದರೆ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕಾರ್ಕಳದ ನಿಟ್ಟೆಯಲ್ಲಿ ಎಂಬಿಎ ವಿದ್ಯಾರ್ಥಿನಿಯಾಗಿದ್ದ ದೇರಳಕಟ್ಟೆ ಬಗಂಬಿಲದ ನಿವಾಸಿ ದೀಕ್ಷಾಎಂಬಾಕೆಯ ಮೇಲೆ ನಗರದ ಶಕ್ತಿನಗರದ ರಾಮಶಕ್ತಿ ಮಿಷನ್ ಬಳಿಯ ನಿವಾಸಿ ಸುಶಾಂತ್ಎಂಬಾತನ ಮೇಲೆ […]
ಶಾದಿ ಭಾಗ್ಯವನ್ನು ‘ಮದುವೆ ಭಾಗ್ಯ’ವಾಗಿ ಬದಲಾಯಿಸಿ : ಮುಖ್ಯಮಂತ್ರಿಗೆ ಒತ್ತಾಯಿಸಿದ ಭರತ್ ಶೆಟ್ಟಿ -Vishwanews24
ಮಂಗಳೂರು, : ಅಲ್ಪಸಂಖ್ಯಾತ ಸಮುದಾಯದ ಬಡ ಹೆಣ್ಣುಮಕ್ಕಳ ಮದುವೆಗೆ ನೆರವು ನೀಡಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ, ‘ಶಾದಿ ಭಾಗ್ಯ’ (ಬಿದಾಯಿ)ವನ್ನು ‘ಮದುವೆ ಭಾಗ್ಯ’ವಾಗಿ ಬದಲಾಯಿಸುವಂತೆ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಭರತ್ ಶೆಟ್ಟಿ ವೈ ಮುಖ್ಯಮಂತ್ರಿ ಎಚ್. […]
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ : ನೋಂದಣಿ ಮಾಡಿಕೊಳ್ಳಲು ಜೂನ್ 30 ಕೊನೆಯ ದಿನ -Vishwanews24
ಉಡುಪಿ, : ಭಾರತ ಸರ್ಕಾರವು ರೈತರ ಆದಾಯ ವೃದ್ಧಿಸಲು ಪತ್ರ “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಯೋಜನೆಯಡಿ ಭೂ-ಒಡತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು ರೂ. 6000/-ಗಳನ್ನು ನೀಡಲು […]
ದ.ಕ ಜಿಲ್ಲೆಯನ್ನು ಮುಂದಿನ ಐದು ವರ್ಷಗಳ ಅಭಿವೃದ್ಧಿಯಲ್ಲಿ ನಂ.1 ರೂಪಿಸುತ್ತೇವೆ :ನಳಿನ್ ಕುಮಾರ್ ಕಟೀಲ್ -Vishwanews24
ಮೂಡುಬಿದಿರೆ: ಕಳೆದ ಐದು ವರ್ಷದಲ್ಲಿ ಬಿಜೆಪಿ ಸ್ಥಳೀಯಾಡಳಿತ, ವಿಧಾನಸಭೆ, ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಮುಕ್ತವಾಗುತ್ತಿದೆ. ಚುನಾಯಿತ ಎಲ್ಲ ಅಭ್ಯರ್ಥಿಗಳು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು. ಕಾರ್ಯಕರ್ತರು ಕೇಂದ್ರ ಸರ್ಕಾರದ ಆಡಳಿತವನ್ನು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ […]
