ಜುಲೈ 31 ರೊಳಗೆ ಆಧಾರ್ ದೃಡೀಕರಣ (ಇ-ಕೆವೈಸಿ) ಮಾಡಿಸದಿದ್ದರೆ ರದ್ದಾಗಲಿದೆ ನಿಮ್ಮ ರೇಷನ್ ಕಾರ್ಡ್ -Vishwanews24

ಬೆಂಗಳೂರು:ಜುಲೈ 31 ರೊಳಗೆ ರೇಷನ್ ಕಾರ್ಡ್ ಅನ್ನು ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ಪಡಿತರ ಸಿಗುವುದಿಲ್ಲ. ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರು ಜುಲೈ 31 ರೊಳಗೆ ಆಧಾರ್ ದೃಡೀಕರಣ(ಇ-ಕೆವೈಸಿ) ಮಾಡಿಸಬೇಕಿದೆ ಎಂದು ಆಹಾರ ನಾಗರಿಕ […]

 ಹಸುಗಳನ್ನು ಸಾಗಿಸುತ್ತಿದ್ದ ಐಷಾರಾಮಿ ಕಾರು ಅಪಘಾತ : ಸ್ಥಳದಲ್ಲಿಯೇ ಐದು ಜಾನುವಾರಗಳ ಸಾವು -Vishwanews24

ಬೆಳ್ತಂಗಡಿ: ಹಸುಗಳನ್ನು ಸಾಗಿಸುತ್ತಿದ್ದ ಐಷಾರಾಮಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಐದು ಜಾನುವಾರಗಳು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಎಂಬಲ್ಲಿ ನಡೆದಿದೆ. ಕಳ್ಳರು ಐಷಾರಾಮಿ ಕಾರಿನಲ್ಲಿ ಆರು ಹಸುಗಳನ್ನು ಅಮಾನವೀಯ ರೀತಿಯಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದರು. ಆದರೆ ಬೆಳ್ತಂಗಡಿ ತಾಲೂಕಿನ […]

ಬಿಜೆಪಿಗೆ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿಲ್ಲ; ಜನಸಾಮಾನ್ಯರಿಗೆ ಬೇಕಾಗಿರೋದು ಕಾಂಗ್ರೆಸ್ : ಐವನ್ ಡಿಸೋಜ -Vishwanews24

ಮಂಗಳೂರು,: ಜನಸಾಮಾನ್ಯರಿಗೆ ಬೇಕಾಗಿರೋದು ಕಾಂಗ್ರೆಸ್ ಇದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ದೃಢಪಟ್ಟಿದೆ. ಲೋಕಸಭಾ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದ ಬಿಜೆಪಿಗೆ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವ ಜನರು ಕೂಡ ಕಾಂಗ್ರೆಸ್ ಗೆ ಮತ […]

ಜನತೆಗೆ ಕೊಟ್ಟ ಮಾತಿನಂತೆ ಕೇವಲ 2 ದಿನಗಳಲ್ಲಿ ಕೊಳವೆಬಾವಿ ಹಾಕಿಸುವುದರ ಮೂಲಕ ಮೆಚ್ಚುಗೆಗೆ ಪಾತ್ರರಾದ ವೇದವ್ಯಾಸ್ ಕಾಮತ್ -Vishwanews24

ಮಂಗಳೂರು,: ನಗರದ ಜನಪ್ರಿಯ ಶಾಸಕರಾದ ವೇದವ್ಯಾಸ್ ಕಾಮತ್ ಸ್ಮಶಾನಗುಡ್ಡೆಯ ಜನತೆಗೆ ಕೊಟ್ಟ ಮಾತಿನಂತೆ ಕೇವಲ 2 ದಿನಗಳಲ್ಲಿ ಕೊಳವೆಬಾವಿ ಹಾಕಿಸುವುದರ ಮೂಲ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಂಗಳೂರು ನಗರ ದಕ್ಷಿಣದಲ್ಲಿ ಇರುವ ಜೆಪ್ಪಿನಮೊಗರು ಪ್ರದೇಶದ ಸ್ಮಶಾನಗುಡ್ಡೆ ಪರಿಸರದಲ್ಲಿ ವಾಸಿಸುವ ನಾಗರಿಕರು ಅನೇಕ ವರ್ಷದಿಂದ ಕುಡಿಯುವ […]

ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಬೆಳೆಸುವ ಕೆಲಸವಾಗಬೇಕು , ಎಲ್ಲರೂ ಒಟ್ಟಾಗಿ ಸಹಬಾಳ್ವೆ ನಡೆಸಿದಾಗ ಮಾತ್ರ ದೇವರು ಒಳ್ಳೆಯದು ಮಾಡುತ್ತಾರೆ: .ರಮಾನಾಥ ರೈ -Vishwanews24

ಬಂಟ್ವಾಳ,: ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಬೆಳೆಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನ ತಲಪಾಡಿ ಆಲ್-ಖಜಾನ ಹಾಲ್‍ನಲ್ಲಿ ರವಿವಾರ ಸಂಜೆ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಅವರು ಮಾತನಾಡಿ, ಸಾಮರಸ್ಯದ ಬದುಕು ನಡೆಸಿ, ಮನುಷ್ಯ […]

ಪಂಪ್ ವೆಲ್ ಪ್ಲೈ ಓವರ್ ಅಗಸ್ಟ್ ನಲ್ಲಿ ಸಂಚಾರಕ್ಕೆ ಮುಕ್ತ : ಸಂಸದ ನಳಿನ್‌ ಕುಮಾರ್‌ ಕಟೀಲು -Vishwanews24

ಮಂಗಳೂರು : ಭಾರಿ ಟ್ರೋಲ್ ಗೆ ಒಳಗಾಗಿದ್ದ ಮಂಗಳೂರಿನ ಎರಡು ಪ್ಲೈಓವರ್ ಗಳ ಕಾಮಗಾರಿ ಕೊನೆಯ ಹಂತ ತಲುಪಿದೆ. ಆಗಸ್ಟ್‌ ಮೊದಲ ವಾರದಲ್ಲಿ ಪಂಪ್ ವೆಲ್ ಪ್ಲೈಓವರ್ ಕೂಡ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ. […]

ಕಲ್ಲಡ್ಕ ಶಾಲೆಗೆ ಅಕ್ಕಿ ಬರುವುದನ್ನು ನಾನು ನಿಲ್ಲಿಸಿಲ್ಲ, ಅದಕ್ಕೆ ಬರುವ ಹಣವನ್ನು ನಿಲ್ಲಿಸಿದ್ದೇನೆ ;ದೇವರ ದುಡ್ಡು ದುರುಪಯೋಗ ಆಗಬಾರದು ಎಂಬುದು ನನ್ನ ಯೋಚನೆ : ರಮಾನಾಥ ರೈ -Vishwanews24

ಬಂಟ್ವಾಳ:  ಮಿಥುನ್ ರೈ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಿಯಲ್ಲೊಬ್ಬ ಕೇರಳದಲ್ಲಿ ನಡೆದ ಕೊಲೆ ಪ್ರಕರಣದ ಪ್ರಧಾನ ಆರೋಪಿಯಾಗಿದ್ದು, ಪೊಲೀಸರು ಯಾವುದೇ ಒತ್ತಡಗಳಿಗೆ ಮಣಿಯದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನ ಪಾಣೆಮಂಗಳೂರು ಬ್ಲಾಕ್ […]

ಬಜರಂಗ ದಳದ ತಂಟೆಗೆ ಬಂದರೆ ತಲೆ ಕಡಿಯಲು ಸಿದ್ದ: ಮಿಥುನ್ ರೈಗೆ ಕೊಲೆ ಬೆದರಿಕೆ -Vishwanews24

ಮಂಗಳೂರು: ‘ಮಿಥುನ್ ರೈ ಬಜರಂಗಳದ ಸುದ್ದಿಗೆ ಬಂದರೆ ತಲೆ ಕಡಿಯಲು ಸಿದ್ದ ಎಂದು ಕೇಸರಿ ಬಾವುಟ ಹಿಡಿದುಕೊಂಡು ಯುವಕನೊಬ್ಬ ಬಿಜೆಪಿ ವಿಜಯೋತ್ಸವದ ವೇಳೆ ಹೇಳಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇ 23ರಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ […]

ದ.ಕ. ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಅಭಿವೃದ್ಧಿಪಡಿಸುವುದು ಒಂದೇ ನನ್ನ ಗುರಿ : ನಳಿನ್ ಕುಮಾರ್ ಕಟೀಲ್ -Vishwanews24

ಮಂಗಳೂರು,: ನರೇಂದ್ರ ಮೋದಿಯವರ 5 ವರ್ಷದ ಉತ್ತಮ ಆಡಳಿತದಿಂದಾಗಿ ಜಿಲ್ಲೆಯ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ ಎಂದು ಭರ್ಜರಿ ಜಯಭೇರಿ ದಾಖಲಿಸಿರುವ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ಅಭೂತ ಪೂರ್ವ ಗೆಲುವು […]

ನನ್ನ ಸೋಲಿಗೆ ನಾನೇ ಜವಾಬ್ದಾರಿ ಹೊರತು ಬೇರಾರು ಅಲ್ಲ : ಮಿಥುನ್ ರೈ -Vishwanews24

ಮಂಗಳೂರು,: ಸೋಲು ಎನ್ನುವುದು ಅಂತಿಮ ಅಲ್ಲ . ಯಾಕೆಂದರೆ ರಾತ್ರಿಯಾದ ಮೇಲೆ ಹಗಲು ಬಂದಂತೆ ಸೋಲು ಕಂಡ ಮೇಲೆ ಗೆಲುವು ಬರಲೇಬೇಕು. ಹಾಗಾಗಿ ಲೋಕಸಭೆ ಚುನಾವಣೆ ಸೋಲಿನ ಬಗ್ಗೆ ಧೃತಿ ಗೆಡುವುದಿಲ್ಲ ಎಂದು ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಹೇಳಿದ್ದಾರೆ. ನನ್ನ ಪಾಲಿನ […]