2.70 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲ್ ಗೆ ಭರ್ಜರಿ ಜಯ -Vishwanews24

ಮಂಗಳೂರು,: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಅತ್ಯಧಿಕ ಮತಗಳಿಂದ ಚುನಾಯಿತರಾಗುವ ಮೂಲಕ ಪ್ರತಿಷ್ಠಿತ ಕರಾವಳಿ ಕ್ಷೇತ್ರದಿಂದ ಬಿಜೆಪಿ ನಿರಂತರ ಎಂಟನೇ ಬಾರಿಗೆ ಗೆಲುವು ಸಾಧಿಸಿ ತನ್ನ ಪ್ರಾಬಲ್ಯ ಮುಂದುವರಿಸಿದ್ದಾರೆ. ನಳಿನ್‌ ಕುಮಾರ್ ಕಟೀಲ್ ಗೆದ್ದು […]

2019 ರ ಲೋಕಸಭೆ ಚುನಾವಣೆ :ಕರಾವಳಿಯಲ್ಲಿ ಗೆಲುವಿನತ್ತ ಹೆಜ್ಜೆ ಹಾಕಿದ ಬಿಜೆಪಿ -Vishwanews24

ಮಂಗಳೂರು : 2019 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯ ಮುಂದೆ ಮಹಾಘಟಬಂಧನ ಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬಿಜೆಪಿ ನಿರೀಕ್ಷೆಗೂ ಮೀರಿದ ಮುನ್ನಡೆ ಸಾಧಿಸಿದೆ. ಕರ್ನಾಟಕಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, […]

ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಮಿಥುನ್ ರೈ ನಡುವೆ ಬಿಗ್ ಫೈಟ್ -Vishwanews24

ಮಂಗಳೂರು,: ಮೂರನೇ ಸುತ್ತಿನಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರಿಗೆ 242582 ಮತ್ತು ಮಿಥುನ್ ರೈ ಅವರಿಗೆ 149896  ಮತಗಳು ಲಭಿಸಿದೆ. ಎರಡು ಭಾರಿ ಜಯಗಳಿಸಿದ ನಳಿನ್ ಕುಮಾರ್ ಕಟೀಲ್ ಗೆ ಮಿಥುನ್ ರೈ ಸರಿಸಮನಾಗಿ ಸ್ವರ್ಧೆ ನೀಡುತ್ತಿದ್ದು, ಇಬ್ಬರ ನಡುವೆ […]

ಬೆಂಗಳೂರಿನ ಭಕ್ತರಿಂದ ಧರ್ಮಸ್ಥಳಕ್ಕೆ ಕುಡಿಯುವ ನೀರಿನ ಕೊಡುಗೆ -Vishwanews24

ಉಜಿರೆ: ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತರು ಸೋಮವಾರ ರಾತ್ರಿ ಇಲ್ಲಿಗೆ ಬಂದು 6,780 ಲೀಟರ್ ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು. 339 ಕ್ಯಾನ್‌ಗಳಲ್ಲಿ ತಲಾ 20 ಲೀಟರ್‌ಗಳಂತೆ ಒಟ್ಟು 6,780 ಲೀಟರ್‌ ನೀರನ್ನು ತಮ್ಮ ವಾಹನಗಳಲ್ಲಿ ಸೋಮವಾರ […]

ನಾಥೂರಾಮ್ ಗೋಡ್ಸೆ ಜನ್ಮದಿನಾಚರಣೆ ಆಚರಿಸಿದ ಅಖಿಲ ಭಾರತ ಹಿಂದೂ ಮಹಾಸಭಾ -Vishwanews24

ಮಂಗಳೂರು : ಮಹಾತ್ಮಾಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಜನ್ಮದಿನವನ್ನು ಮಂಗಳೂರಿನಲ್ಲಿ ಆಚರಿಸಲಾಗಿದೆ. ಮೇ 19 ನಾಥೂರಾಮ್ ಗೋಡ್ಸೆ ಜನ್ಮದಿನವಾಗಿದ್ದು, ದೇಶಭಕ್ತನ ಹೆಸರಿನಲ್ಲಿ ಮಹಾತ್ಮಗಾಂಧಿ ಹಂತಕ ನಾಥೂರಾಮ್ ವಿನಾಯಕ ಗೋಡ್ಸೆ ಅವರ ಜನ್ಮದಿನವನ್ನು ಮಂಗಳೂರಿನಲ್ಲಿ ಆಚರಿಸಲಾಗಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ […]

ಮಂಗಳೂರು ಮಹಿಳೆಯ ಭೀಕರ ಹತ್ಯೆ : ಆರೋಪಿಗಳು ಪೊಲೀಸ್ ವಶಕ್ಕೆ -Vishwanews24

ಮಂಗಳೂರು: ನಗರವನ್ನು ಬೆಚ್ಚಿ ಬೀಳಿಸಿದ್ದ ಶ್ರೀಮತಿ ಶೆಟ್ಟಿ(35) ಹತ್ಯೆ ಪ್ರಕರಣವನ್ನು ಮೂರು ದಿವಸಗಳ ಒಳಗೆ ಪೊಲೀಸರು ಬೇಧಿಸಿದ್ದು, ಹತ್ಯೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ತನಿಖೆಗೆ ಇಳಿದಿದ್ದ 30 ಪೊಲೀಸ್ ಅಧಿಕಾರಿಗಳ ಮೂರು ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಗಳಾದ ಜಾನ್ಸನ್ ಮತ್ತು […]

ನೂರಾರು ಮುಸಲ್ಮಾನ ಬಾಂಧವರಿಂದ ಮಳೆಗಾಗಿ ವಿಶೇಷ ಪ್ರಾರ್ಥನೆ -Vishwanews24

ಮಂಗಳೂರು: ಇಲ್ಲಿನ ನೆಹರು ಮೈದಾನದಲ್ಲಿ ಬುಧವಾರ ಬೆಳಿಗ್ಗೆ 7 ಗಂಟೆಗೆ ಮುಸ್ಲಿಂ ಬಾಂಧವರು ಶೇಖ್ ಸಕೀಬ್ ಸಲೀಂ ಉಮ್ರಿ ಅವರ ನೇತೃತ್ವದಲ್ಲಿ ನೂರಾರು ಮಂದಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕರಾವಳಿ ಭಾಗದ ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕೂಡ […]

ಮೋದೀಜಿ ಮತ್ತೆ ಪ್ರಧಾನಿಯಾಗುವ ವಿಶ್ವಾಸದಿಂದ ಫಲಿತಾಂಶದ ಮರುದಿನ ಕಟೀಲು ದೇವಿಗೆ ಹರಕೆಯ ಯಕ್ಷಗಾನ ಬುಕ್ಕಿಂಗ್..Vishwanews24

ಮಂಗಳೂರು: ದೇಶದಲ್ಲಿ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸದಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ವಿಜಯ ಸಂಕಲ್ಪ ಈಡೇರಿದ ಸಂಭ್ರಮಾಚರಣೆಗೆ ಯಕ್ಷಗಾನ ಬುಕ್ಕಿಂಗ್‌ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೇಶಾದ್ಯಂತ ಲೋಕಸಭಾ ಚುನಾವಣೆ ಕಾವೇರಿದ್ದು, 4ನೇ ಹಂತದ ಚುನಾವಣೆ ಮುಗಿದು 5ನೇ ಹಂತದ ಚುನಾವಣೆ ಸೋಮವಾರ ನಡೆದಿದೆ. ಇನ್ನೂ […]

ಮೋದೀಜಿ ಮತ್ತೆ ಪ್ರಧಾನಿಯಾಗುವ ವಿಶ್ವಾಸದಿಂದ ಮರುದಿನವೇ ಕಟೀಲು ದೇವಿಗೆ ಹರಕೆಯ ಯಕ್ಷಗಾನ ಬುಕ್ಕಿಂಗ್..Vishwanews24

ಮಂಗಳೂರು: ದೇಶದಲ್ಲಿ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸದಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ವಿಜಯ ಸಂಕಲ್ಪ ಈಡೇರಿದ ಸಂಭ್ರಮಾಚರಣೆಗೆ ಯಕ್ಷಗಾನ ಬುಕ್ಕಿಂಗ್‌ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೇಶಾದ್ಯಂತ ಲೋಕಸಭಾ ಚುನಾವಣೆ ಕಾವೇರಿದ್ದು, 4ನೇ ಹಂತದ ಚುನಾವಣೆ ಮುಗಿದು 5ನೇ ಹಂತದ ಚುನಾವಣೆ ಸೋಮವಾರ ನಡೆದಿದೆ. ಇನ್ನೂ […]

ಎಸ್ಸೆಸ್ಸೆಲ್ಸಿಯಲ್ಲಿ ತುಳು ಭಾಷೆಯಲ್ಲಿ ಶೇ. 100 ಫಲಿತಾಶ -Vishwanews24

ಮಂಗಳೂರು, : ತುಳುವನ್ನು ತೃತೀಯ ಭಾಷೆಯಾಗಿ ಕಲಿತು ಎಸೆಸ್ಸೆಲ್ಸಿ ಪರೀಕ್ಷೆ ಬರೆದ 617 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 41 ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳಲ್ಲಿ ತುಳು ಭಾಷೆಯ […]