Category: ದಕ್ಷಿಣ ಕನ್ನಡ
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಂಗಳೂರಿಗೂ ಬಂತು ರಾಣಿ ಅಬ್ಬಕ್ಕ ಪೊಲೀಸ್ ಪಡೆ -Vishwanews24
ಮಂಗಳೂರು,: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಂಗಳೂರು ನಗರದಲ್ಲೂ ರಾಣಿ ಅಬ್ಬಕ್ಕ ಮಹಿಳಾ ಗಸ್ತು ಪೊಲೀಸ್ ಪಡೆ ಕಾರ್ಯನಿರ್ವಹಿಸಲು ಸಿದ್ಧತೆ ನಡೆಸಿದೆ. ಬೆಳಗಾವಿ ಪೊಲೀಸ್ ಇಲಾಖೆಯ ಚೆನ್ನಮ್ಮ ಪಡೆ, ಚಿತ್ರದುರ್ಗದ ಓಬವ್ವ ಪಡೆ ಮಾದರಿಯಲ್ಲಿ ನಗರದಲ್ಲೂ ಅಬ್ಬಕ್ಕ ಪಡೆ […]
ಎಸೆಸೆಲ್ಸಿ ಫಲಿತಾಂಶ ಪ್ರಕಟ – ಹಾಸನ ಪ್ರಥಮ, ಉಡುಪಿ 5 ನೇ ಸ್ಥಾನ , ವಿದ್ಯಾರ್ಥಿಗಳೇ ಮೇಲುಗೈ -Vishwanews24
ಬೆಂಗಳೂರು,: ಎಸ್ ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಉಮಾ ಶಂಕರ್ ಏ. 30 ರ ಮಂಗಳವಾರ ಪ್ರಕಟಿಸಿದರು. ಈ ಬಾರಿ 73.7ರಷ್ಟು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಶೇ .1.77ರಷ್ಟು ಹೆಚ್ಚಳವಾಗಿದೆ ಎಂದು ಅವರು […]
ಕಾಡಿನೊಳಗೆ 500 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನದ ಅವಶೇಷ ಹಾಗೂ ಮೂರ್ತಿ ಪತ್ತೆ – Vishwanews24
ಉಪ್ಪಿನಂಗಡಿ,: ಸುಮಾರು 500 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನದ ಅವಶೇಷ ಹಾಗೂ ಮೂರ್ತಿ ಪತ್ತೆ ಇರುವ ಪ್ರಸಿದ್ಧ ದೈವಸ್ಥಾನವೊಂದು ಕಾಡಿನೊಳಗೆ ಬೆಳಿಕಿಗೆ ಬಂದ ಘಟನೆ ಪೆರ್ನೆ ಗ್ರಾಮದ ಕೊರತ್ತಿಕಟ್ಟೆ ಮಾಡತ್ತಾರು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ […]
ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಕ್ರಮರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರೀಗೇಡ್ ನಿಂದ ಸ್ವಚ್ಫತಾ ಕಾರ್ಯ -Vishwanews24
ಮಂಗಳೂರು: ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಕ್ರಮರ್ತಿ ಸೂಲಿಬೆಲೆ ನೇತೃತ್ವದಲ್ಲಿ ಯುವ ಬ್ರಿಗೇಡ್ ಸಂಘಟನೆಯ ಸ್ವಯಂ ಸೇವಕರು ಕುಮಾರಧಾರ ನದಿಯ ದರ್ಪಣ ತೀರ್ಥದಲ್ಲಿ ಸ್ವಚ್ಫತಾ ಕಾರ್ಯ ನಡೆಸಿದ್ದು, ಈ ವೇಳೆ ಬೆಚ್ಚಿ ಬೀಳುವ ಮಟ್ಟದಲ್ಲಿ ತ್ಯಾಜ್ಯದ ರಾಶಿ ಪತ್ತೆಯಾಗಿದೆ. ಕುಮಾರಧಾರ ನದಿಯ ದರ್ಪಣ […]
ವಾಯುಭಾರ ಕುಸಿತ, : ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆ ..Vishwanews24
ಮಂಗಳೂರು :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಪಕ್ಕದ ತಮಿಳುನಾಡು ರಾಜ್ಯದಲ್ಲಿ ಏ. 30 ಮತ್ತು ಮೇ 1ರಂದು ಫನಿ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆ ಫನಿ […]
ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ; ಇಬ್ಬರು ಸಾವು -Vishwanews24
ಬಿ ಸಿ ರೋಡು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರಿನ ಹಳೆಟೋಲ್ ಗೇಟ್ ಸಮೀಪ ಏ.26 ರ ಶುಕ್ರವಾರ 3 ಗಂಟೆ ವೇಳೆಗೆ ನಡೆದಿದೆ. ಪುತ್ತೂರಿನಿಂದ ಕಡೆಯಿಂದ […]
ನಗರದಲ್ಲಿ ರಾತ್ರಿ ವೇಳೆ ಬೀದಿ ನಾಯಿಗಳಿಂದ ನಡೆಯುವ ಅಪಘಾತ ತಪ್ಪಿಸಲು ನಾಯಿಗಳ ಕೊರಳಿಗೆ ರಿಫ್ಲೆಕ್ಟಿಂಗ್ ಬೆಲ್ಟ್ ಹಾಕಿದ ಮಂಗಳೂರಿನ ಯುವಕ ಅಹ್ಮದ್ ತೌಸಿಫ್ – Vishwanews24
ಮಂಗಳೂರು :ನಗರದಲ್ಲಿ ರಾತ್ರಿ ವೇಳೆ ಬೀದಿ ನಾಯಿಗಳಿಂದ ನಡೆಯುವ ಅಪಘಾತಗಳ ಸಂಖ್ಯೆ ಹೆಚ್ಚು. ಕತ್ತಲಲ್ಲಿ ಏಕಾಏಕಿ ಬೀದಿನಾಯಿಗಳು ವಾಹನಕ್ಕೆ ಅಡ್ಡಬರುವುದು ಗೊತ್ತಾಗುವುದಿಲ್ಲ. ಇದರಿಂದ ವಾಹನ ಸವಾರ ತಬ್ಬಿಬ್ಬಾಗಿ ಅಪಘಾತಕ್ಕೀಡಾಗುತ್ತಾನೆ. ಇಂತಹ ಅಪಘಾತ ತಪ್ಪಿಸಲೆಂದು ಮಂಗಳೂರಿನ ಯುವಕ ತೌಸಿಫ್ ಅಹ್ಮದ್ ಬೀದಿನಾಯಿಗಳ ಕೊರಳಿಗೆ […]
ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಚುನಾವಣೆ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ : ಕೋರ್ಟ್ ಆದೇಶ – Vishwanews24
ಭೋಪಾಲ್: ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಚುನಾವಣೆ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ ವಿಶೇಷ ಕೋರ್ಟ್ ಆದೇಶ ನೀಡಿದೆ. ಸಾಧ್ವಿ ಚುನಾವಣೆಗೆ ಸ್ಪರ್ಧಿಸುವುದರಿಂದ ನಿರ್ಬಂಧಿಸಬೇಕೆಂದು ಕೋರಿ ಮಾಲೇಗಾಂವ್ ಸ್ಪೋಟದಲ್ಲಿ ಮೃತಪಟ್ಟ ಸಯ್ಯದ್ ಅಜರ್ ತಂದೆ ನಿಸಾರ್ ಅಹ್ಮದ್ ಬಿಲಾಲ್ […]
ಮಂಗಳೂರು ಶಿರವಸ್ತ್ರ (Scarf) ವಿವಾದ :ವಿದ್ಯಾರ್ಥಿನಿ ಶಿರವಸ್ತ್ರ ಧರಿಸಿದ್ದಕ್ಕೆ ದ್ವಿತೀಯ ವರ್ಷದ ದಾಖಲಾತಿ ನಿರಾಕರಿಸಿದ ಕಾಲೇಜಿನ ಪ್ರಾಂಶುಪಾಲರು – Vishwanws24
ಮಂಗಳೂರು,: ಶಿರವಸ್ತ್ರ ವಿವಾದ ಮಂಗಳೂರಿನಲ್ಲಿ ಮತ್ತೆ ಸುದ್ದಿಯಾಗಿದೆ. ಈ ವಿವಾದ ಮಂಗಳೂರಿನ ಆಗ್ನೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ. ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿಗೆ ಶಿರವಸ್ತ್ರ ಧರಿಸಿದ್ದಕ್ಕೆ ದ್ವಿತೀಯ ವರ್ಷದ ದಾಖಲಾತಿ ನಿರಾಕರಿಸಿದ ಘಟನೆ ನಗರದ […]
ಮಂಗಳೂರು :ಉದ್ಯಾವರ ಅರಸು ದೈವಗಳ ಜಮಾತ್ ಭೇಟಿ ;”ಹಿಂದೂ-ಮುಸ್ಲಿಂ ಬಾಂಧವ್ಯದ ಅಪೂರ್ವ ಸಂಗಮ”; -Vishwanews24
ಮಂಗಳೂರು,: ಮಂಜೇಶ್ವರ ಸಮೀಪದ ಉದ್ಯಾವರ ಮಾಡದ ಶ್ರೀ ಅರಸು ಮಂಜಿಷ್ಣಾರ್ ದೈವಗಳು, ಉದ್ಯಾವರ ಸಾವಿರ ಜಮಾತ್ ಮಸೀದಿಗೆ ಭೇಟಿ ನೀಡುವ ಅಪೂರ್ವ ಧಾರ್ಮಿಕ ಕಾರ್ಯಕ್ರಮ ನಡೆದಿದೆ. ಮೇಷ ಸಂಕ್ರಮಣ ಕಳೆದು ಬರುವ ಮೊದಲ ಶುಕ್ರವಾರ ಈ ಅನುಷ್ಠಾನ ವಾಡಿಕೆಯಾಗಿದೆ.ಆ ಶುಕ್ರವಾರದ ಮಧ್ಯಾಹ್ನ ಉದ್ಯಾವರ […]
