Category: ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇ. 77.78ರಷ್ಟು ಪ್ರಮಾಣದ ಮತದಾನ : ತನಗೆ ಮತ ನೀಡಿ ಆಶೀರ್ವದಿಸಿದ ಎಲ್ಲರಿಗೂ ಆಭಾರಿಯಾಗಿರುತ್ತೇನೆ :ಮಿಥುನ್ ರೈ – Vishwanews24
ಮಂಗಳೂರು, : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳು ಮತದಾನದಲ್ಲಿ ದಾಖಲೆಯನ್ನು ನಿರ್ಮಿಸಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಶೇ. 77.78ರಷ್ಟು ಪ್ರಮಾಣದ ಮತದಾನವಾಗಿದೆ. 2014ಕ್ಕೆ ಹೋಲಿಸಿದರೆ ಈ ಬಾರಿ ಮತದಾನದಲ್ಲಿ ತುಸು ಹೆಚ್ಚಳವಾಗಿದ್ದು, ಹಿಂದಿನ ದಾಖಲೆಯನ್ನು […]
ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ: ಮಿಥುನ್ ರೈ – Vishwanews24
ಕಡಬ: ಕಾಂಗ್ರೆಸ್ನ ಅಭಿವೃದ್ಧಿಪರ ಹಾಗೂ ಜಾತ್ಯತೀತ ನೆಲೆಗಟ್ಟಿನ ಸಂಸ್ಕಾರ ನಮಗೆ ಬಲುದೊಡ್ಡ ಶಕ್ತಿಯಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ನುಡಿದರು. ಅವರು ಕಡಬ ಪೇಟೆಯಲ್ಲಿ ಬ್ಲಾಕ್ ಕಾಂಗ್ರೆಸ್ […]
ಮಿಥುನ್ ರೈ ಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠವಾಗಿ ಸಂಘಟಿಸೋಣ : ಡಿ.ಕೆ.ಶಿವಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಸದಸ್ಯನಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ .ರೈಯನ್ನು ಗೆಲ್ಲಿಸಿ, ನಾವೆಲ್ಲರೂ ಸೇರಿ ಸುಳ್ಯ ಪ್ರದೇಶವನ್ನು ಅಭಿವೃದ್ಧಿ ಮಾಡುವುದಲ್ಲದೆ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠವಾಗಿ ಸಂಘಟಿಸೋಣ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರು […]
ದ್ವಿತೀಯ ಪಿಯು ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ -Vishwanews24
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು […]
ಮಂಗಳೂರಿನಲ್ಲಿ ಪ್ರಧಾನಿ ಮೋದಿಯಿಂದ ಭರ್ಜರಿ ಚುನಾವಣೆ ಪ್ರಚಾರ ; ಕೇಸರಿಮಯವಾದ ಮಂಗಳೂರು ನಗರ – Vishwanews24
ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದರು. ನಗರದ ಕೇಂದ್ರ ಮೈದಾನದಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಚುನಾವಣೆಯ ಪ್ರಚಾರದ ಬೃಹತ್ ಬಹಿರಂಗ ’ಸಂಕಲ್ಪ ಸಮಾವೇಶ ’ ಆರಂಭಗೊಂಡಿದ್ದು ಪ್ರಧಾನಿ ” ನಿಮ್ಮ ಚೌಕಿದಾರ್ ನರೇಂದ್ರ […]
ಮೋದಿಯನ್ನು ಸ್ವಾಗತಿಸಲು ಚೌಕೀದಾರ್ ಸಮವಸ್ತ್ರ ಧರಿಸಿದ ಹರೀಶ್ ಪೂಂಜಾ -Vishwanews24
ಮಂಗಳೂರು, :ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ರ್ಯಾಲಿಗೆ ಭರ್ಜರಿ ಸಿದ್ಧತೆ ನಡೆದಿದೆ. ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಸಂಜೆ 4 ಗಂಟೆಗೆ ಮೈದಾನ ತಲುಪಲಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ ಘಟಕ ಎಲ್ಲಾ ಸಿದ್ಧತೆಗಳನ್ನೂ […]
ಮಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ – Vishwanews24
ಮಂಗಳೂರು: ಲೋಕಸಭೆ ಚುನಾವಣಾ ಪ್ರಯುಕ್ತ ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪರಾಹ್ನ 2.45 ಕ್ಕೆ ಮಧುರೈ ಯಿಂದ ವಿಶೇಷ ವಿಮಾನದಲ್ಲಿ ಹೊರಟು ಸಂಜೆ 4.00ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ನಿಲ್ದಾಣಕ್ಕೆ […]
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಪರಿವರ್ತನೆ ಮಾಡಲು ಅವಕಾಶ ನೀಡಿ : ಮಿಥುನ್ ರೈ – Vishwanews24
ಬಂಟ್ವಾಳ: ಕಳೆದ 28 ವರ್ಷದಲ್ಲಿ ಬಿಜೆಪಿಯ ಭದ್ರಕೋಟೆ ಯಾಗಿರುವ ಈ ಜಿಲ್ಲೆ ರಾಜಕೀಯವಾಗಿ ಬದಲಾವಣೆವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು , ಪ್ರಜ್ಞಾವಂತ ಯುವಕರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು ಎಂದು ಮಿಥುನ್ ರೈ ಬಂಟ್ವಾಳ ಪೇಟೆಯಲ್ಲಿ ತೆರೆದ ವಾಹನದ […]
ಕರಾವಳಿಯಲ್ಲಿ ಇಂದು ಮೋದಿ ಹವ..ಭರ್ಜರಿ ಸ್ವಾಗತ ಕೋರಲು ಸಜ್ಜಾದ ಚೌಕಿದಾರ್ ಕಮಲ ಪಡೆ – Vishwanews24
ಮಂಗಳೂರು:2018ರ ವಿಧಾನಸಭೆ ಚುನಾವಣೆ ಸಂದರ್ಭ ಮೋದಿ ಮಂಗಳೂರಿಗೆ ಆಗಮಿಸಿ ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು. ಚುನಾವಣೆಯಲ್ಲಿ ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಜಯ ಸಾಧಿಸಲು ಬಿಜೆಪಿ ಯಶಸ್ವಿಯಾಗಿತ್ತು. ಮೋದಿ ಆಗಮನ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಉತ್ಸಾಹ ಇಮ್ಮಡಿಯಾಗಿದ್ದು, […]
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ : ಮಿಥುನ್ ರೈ ಪರ ಲೋಬೊ, ಹರೀಶ್ಕುಮಾರ್ ಪ್ರಚಾರ -Vishwanews24
ಮಂಗಳೂರು:ಹಳೇ ಬಂದರು ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮಂಗಳೂರು ದಕ್ಷಿಣ ವಿಧಾನಸಭಾ ಮಾಜಿ ಶಾಸಕರಾದ ಶ್ರೀ.ಜೆ.ಆರ್.ಲೋಬೋ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ.ಹರೀಶ್ ಕುಮಾರ್ರವರು ಜಂಟಿಯಾಗಿ ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮಿಥುನ್ ರೈ ಅವರ ಪರವಾಗಿ ಪ್ರಚಾರ ನಡೆಸಿದರು. ಈ […]
