Category: ದಕ್ಷಿಣ ಕನ್ನಡ
ಮೋದಿ ಮೋದಿ ಎಂದು ಕೂಗುವ ಯುವಕರೇ ದೇಶಕ್ಕೆ ಮೋದಿ ಕೊಡುಗೆ ಏನು ?? ಕುಮಾರಸ್ವಾಮಿ -Vishwanews24
ಸುಳ್ಯ: ಮೋದಿ ಮೋದಿ ಎಂದು ಕೂಗುವ ಯುವಕರೇ ದೇಶಕ್ಕೆ ಮೋದಿ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಬಿಜೆಪಿಯವರನ್ನು ಪ್ರಶ್ನಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ನರೇಂದ್ರ […]
ಮಂಗಳೂರು : ಸ್ವಯಂ ಪ್ರೇರಿತರಾಗಿ ಮಿಥುನ್ ರೈ ಪರ ಪ್ರಚಾರದಲ್ಲಿ ಯುವಕರ ತಂಡ- Vishwanews24
ಮಂಗಳೂರು, : ಕುಳೂರು ಪ್ರದೇಶದ ನೂರಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತರಾಗಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಕುಳೂರು ನಿವಾಸಿ ಅನಿಲ್ ಡೆವಿಡ್ ಅವರ ನೇತೃತ್ವದಲ್ಲಿ 120 ಮಂದಿ ಯುವಕರು […]
ಬಿಲ್ಲವ ಯುವಕರನ್ನು ಕೋಮು ಗಲಭೆಗಳಿಗೆ ಬಳಕೆ ಮಾಡಿ ಅಪರಾಧಿಗಳನ್ನಾಗಿ ಮಾಡಿದ್ದೇ ಬಿಜೆಪಿ ಸಾಧನೆ :ಮಧು ಬಂಗಾರಪ್ಪ- Vishwanews24
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಲ್ಲವರ ಯುವಕರನ್ನು ಕೋಮು ಗಲಭೆಗಳಿಗೆ ಬಳಕೆ ಮಾಡಿ ಅಪರಾಧಿಗಳನ್ನಾಗಿ ಮಾಡಿದ್ದೇ ಬಿಜೆಪಿ ಸಾಧನೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು. ಮಂಗಳೂರಿನ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪ್ರಚಾರ ಕಚೇರಿಯಲ್ಲಿ […]
ಮೋದಿ ಸರ್ಕಾರ ತೊಲಗಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ : ದಿನೇಶ್ ಗುಂಡೂರಾವ್ – Vishwanews24
ಸುಳ್ಯ: ಐದು ವರ್ಷಗಳ ಕಾಲ ಜನವಿರೋಧಿ ಆಡಳಿತ ನಡೆಸಿದ ಮೋದಿ ಸರ್ಕಾರ ತೊಲಗಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಕಾಂಗ್ರೆಸ್- ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ಸಭೆ […]
ಲೋಕಸಭಾ ಚುನಾವಣೆ : ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲು ಅಭಿಮಾನಿಗಳಿಂದ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಉರುಳು ಸೇವೆ – Vishwanews24
ಸುಬ್ರಹ್ಮಣ್ಯ: ಭಾರತದ ಅತೀ ದೊಡ್ಡ ಪ್ರಜಾಪ್ರಭುತ್ವ ಹಬ್ಬವಾದ ಲೋಕಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗಬೇಕು ಎಂದು ಬಿಜೆಪಿ ಕೊಡಗು – ಸೋಮವಾರಪೇಟೆ ಭಾಗದ ಮೋದಿ ಅಭಿಮಾನಿಗಳು ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಸೋಮವಾರ ಬೆಳಗ್ಗೆ […]
ವಿಜಯ ಬ್ಯಾಂಕನ್ನು ಮುಚ್ಚಿಸಿದ್ದೇ ಕೇಂದ್ರ ಸರಕಾರದ ದೊಡ್ಡ ಸಾಧನೆ : ಡಿಕೆಶಿ – Vishwanews24
ಬೆಳ್ತಂಗಡಿ: ನಳಿನ್ ಕುಮಾರ್ ಅವರ ಸರಕಾರವೇ ಕೇಂದ್ರದಲ್ಲಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ವಿಜಯ ಬ್ಯಾಂಕನ್ನು ಮುಚ್ಚಿಸಿದ್ದೇ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದರು. ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿಜಯ ಬ್ಯಾಂಕನ್ನು ಉಳಿಸಿಕೊಂಡು ಬರೋಡ […]
ಬಿಜೆಪಿ ಭದ್ರಕೋಟೆಯನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಪರಿವರ್ತಿಸುತ್ತೇನೆ : ಮಿಥುನ್ ರೈ – Vishwanews24
ಬೆಳ್ತಂಗಡಿ, : ಏಪ್ರಿಲ್ 18 ರಂದು ಬಿಜೆಪಿ ಭದ್ರಕೋಟೆಯನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಪರಿವರ್ತಿಸುವ ಬಗ್ಗೆ ಸಂಕಲ್ಪ ಮಾಡಿದ್ದೇನೆ. ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿಶ್ವಾಸ ವ್ಯಕ್ತಪಡಿಸಿದರು. ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಹನುಮಾನ್ ಚಾಲೀಸ ಪಠಿಸಿ […]
ಮಂಗಳೂರು: ವಿಜಯಾ ಬ್ಯಾಂಕ್ ವಿಲೀನ ಖಂಡಿಸಿ ಕಾಂಗ್ರೆಸ್ ಕರಾಳ ದಿನಾಚರಣೆ – Vishwanews24
ಮಂಗಳೂರು: ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಜಯಾ ಬ್ಯಾಂಕನ್ನು ವಿಲೀನ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯು ಸೋಮವಾರ ನಗರದ ಮಲ್ಲಿಕಟ್ಟೆಯಲ್ಲಿರುವ ವಿಜಯಾ ಬ್ಯಾಂಕ್ ಶಾಖೆಯ ಮುಂದೆ ಕರಾಳ ದಿನ ಆಚರಿಸಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ […]
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ : 13 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ – Vishwanews24
ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಒಬ್ಬರ ನಾಮಪತ್ರ ತಿರಸ್ಕರವಾಗಿದ್ದು, ಇನ್ನೊಬ್ಬರು ನಾಮಪತ್ರ ಹಿಂಪಡೆದಿದ್ದಾರೆ. ಅಭ್ಯರ್ಥಿಗಳು ಧಾರ್ಮಿಕ ಪ್ರದೇಶಗಳಿಗೆ ಭೇಟಿ ನೀಡಬಹುದು ಆದರೆ ಯಾವುದೇ ಕಾರಣಕ್ಕೂ […]
ವಿಜಯ ಬ್ಯಾಂಕ್ ಇನ್ನು ಮುಂದೆ ನೆನಪು ಮಾತ್ರ : ಏ.1 ರಿಂದ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನ – Vishwanews24
ಉಡುಪಿ : ಏ.೧ ರಿಂದ ದಕ್ಷಿಣ ಕನ್ನಡ ಮೂಲದ ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಜತೆ ವಿಲೀನಗೊಳ್ಳಲಿದೆ. ಈ ಕುರಿತು ಇದೀಗ ಅಧಿಕೃತವಾಗಿ ಬ್ಯಾಂಕಿನ ಗ್ರಾಹಕರಿಗೆ ಸಂದೇಶ ರವಾನೆಯಾಗಿದೆ. ಎಪ್ರಿಲ್ 1ರಿಂದ ವಿಜಯ ಬ್ಯಾಂಕ್ ಹೆಸರೂ, ಹಳದಿ ಲೋಗೋ ಕೂಡ […]
