Category: ದಕ್ಷಿಣ ಕನ್ನಡ
ಲೋಕಸಭಾ ಚುನಾವಣೆ : ದ.ಕ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಜಯಭೇರಿ ಆಗುವಂತೆ ಕಾರ್ಯಕರ್ತರು ಕೆಲಸ ನಿರ್ವಹಿಸಬೇಕು :ಮಿಥುನ್ ರೈ – Vishwanews24
ಮಂಗಳೂರು,: ಪಂಪ್ವೆಲ್ ಪ್ಲೈಓವರ್ ಸೇರಿದಂತೆ ಹಲವು ವೈಫಲ್ಯಗಳೇ ಸಂಸದ ನಳಿನ್ ಅವರ ಸಾಧನೆ ಎಂದು ಎಂದು ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ […]
ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ – Vishwanews24
ಮಂಗಳೂರು, : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ ತಿಂಗಳಿನಲ್ಲಿ ಮಂಗಳೂರಿಗೆ ಆಗಮಿಸಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬಿಜೆಪಿ ಜಿಲ್ಲೆಯಲ್ಲಿ ಏಪ್ರಿಲ್ 8 […]
ಮಂಗಳೂರಿನ ಕಲಾವಿದ ರಚಿಸಿರುವ ಚೌಕಿದಾರ್ ಶೇರ್ ಹೈ’ ಪೋಸ್ಟರ್ ಈಗ ಭಾರೀ ವೈರಲ್ – Vishwanews24
ಮಂಗಳೂರು: ಮಂಗಳೂರಿನ ಕಲಾವಿದ ಜೀವನ್ ಆಚಾರ್ಯ ರಚಿಸಿರುವ ‘ಚೌಕಿದಾರ್ ಶೇರ್ ಹೈ’ ಪೋಸ್ಟರ್ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳ ಪ್ರೊಫೈಲ್ ಸೇರುತ್ತಿದೆ. 23 ವರ್ಷದ ಡಿಜಿಟಲ್ ಕಲಾವಿದ ಜೀವನ್ ಆಚಾರ್ಯ ಅರ್ಧ ಪಿಎಂ ಮೋದಿ ಮುಖ ಮತ್ತು ಇನ್ನರ್ಧ ಸಿಂಹದ ಮುಖವನ್ನು […]
ಮಂಗಳೂರು : ರಾತ್ರಿಯಿಡೀ ವಿಮಾನದಲ್ಲೇ ಉಳಿದ ಏರ್ ಇಂಡಿಯಾ ಪ್ರಯಾಣಿಕರು – Vishwanews24
ಮಂಗಳೂರು :ದುಬೈನಿಂದ ಮಂಗಳೂರಿಗೆ ಬುಧವಾರ ರಾತ್ರಿ ಬಂದಿಳಿಯಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿ ರಾತ್ರಿ ಇಡೀ ವಿಮಾನದಲ್ಲೇ ಕಾಲಕಳೆಯುವಂತಾದ ಘಟನೆ ವರದಿಯಾಗಿದೆ. ಬುಧವಾರ ರಾತ್ರಿ 11:40 ವಿಮಾನ ಹಾರಾಟ ಆರಂಭಿಸಲಿದೆ […]
ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ನಿಂದ ಬಜರಂಗದಳ ನಿಷೇಧ ಮಾಡಲು ಸಾಧ್ಯನಾ?? : ಶಾಸಕ ಸುನಿಲ್ ಕುಮಾರ್ – Vishwanews24
ಮಂಗಳೂರು, : ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ವಿರುದ್ಧ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಬಜರಂಗದಳ ನಿಷೇಧ ಮಾಡ್ತೀವಿ ಅಂತಾ ಹೇಳಿದ್ದಾರೆ. ಎಂತೆಂತಾ ಕಾಂಗ್ರೆಸ್ ನಾಯಕರು ಬಂದು ಹೋದರೂ ನಿಷೇಧ ಮಾಡಲು ಸಾಧ್ಯವಾಗಿಲ್ಲ. […]
ಮಂಗಳೂರು ಲೋಕಸಭಾ ಚುನಾವಣೆ :ನಾಮಪತ್ರ ಸಲ್ಲಿಸಿದ `ಬಿಜೆಪಿ’ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ – Vishwanews24
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಳಿನ್ ಕುಮಾರ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮೂರನೇ ಬಾರಿಗೆ ದಕ್ಷಿಣ […]
ನಾನು ಕಾಂಗ್ರೇಸ್ಸಿಗ, ಮಿಥುನ್ ನ ಜೊತೆಯಾಗಿ ಸಾಗುತ್ತೇನೆ :ಜನಾರ್ಧನ ಪೂಜಾರಿ – Vishwanews24
ಮಂಗಳೂರು :ಗೆಲ್ಲುವ ಅಭ್ಯರ್ಥಿಯನ್ನು ಕಾಂಗ್ರೇಸ್ಸ್ ಪಕ್ಷ ಆಯ್ಕೆ ಮಾಡಿದೆ. ಯುವಕರಿಗೆ ಅವಕಾಶ ಕೊಡಲು ನನಗೆ ದೇವರ ಆದೇಶ ಬಂದಿದೆ. ಕಾಂಗ್ರೇಸ್ ಪಕ್ಷವು ಅಳೆದು – ತೂಗಿ – ಅರೆದು ಸಮರ್ಥ ಯುವ ನಾಯಕನನ್ನು ಆರಿಸಿದೆ. ಮಿಥುನ್ ಗೆಲ್ಲುತ್ತಾರೆ ಎಂದು ನನಗೆ ನಿನ್ನೆ […]
ಎಸ್ಸಿಡಿಸಿಸಿ ಬ್ಯಾಂಕ್ ಚುನಾವಣೆ : ಡಾ. ರಾಜೇಂದ್ರ ಕುಮಾರ್ ತಂಡಕ್ಕೆ ಭರ್ಜರಿ ಗೆಲುವು – Vishwanews24
ಮಂಗಳೂರು, : ಅವಿಭಜಿತ ದ.ಕ. ಜಿಲ್ಲಾ ಎಸ್ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ನೇತೃತ್ವದ ಸಹಕಾರಿ ಕ್ಷೇತ್ರದ 16 ಅಭ್ಯರ್ಥಿಗಳು ‘ಸಹಕಾರ ಭಾರತಿ’ ವಿರುದ್ಧ ಜಯ ಗಳಿಸಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತಾಲೂಕು ಕೃಷಿ […]
ದ.ಕ ಲೋಕಸಭಾ ಕ್ಷೇತ್ರ ಚುನಾವಣೆ : ನಳಿನ್ ವಿರುದ್ಧ ಮಿಥುನ್ ರೈ ಕಣಕ್ಕೆ – Vishwanews24
ಮಂಗಳೂರು,: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ತನ್ನ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೆ ಕಣಕ್ಕಿಳಿಸಿದ್ದು ಕಾರ್ಯಕರ್ತ ಪಡೆಯೊಂದಿಗೆ ಇನ್ನೂ ಹೆಚ್ಚಿನ ಉತ್ಸಾಹದಿಂದ ಪ್ರಚಾರ ಕಾರ್ಯವನ್ನು ಆರಂಭಿಸಿದರು. ಇತ್ತ ಕಡೆ ನಳಿನ್ ಕುಮಾರ್ ವಿರುದ್ದ ಸ್ವರ್ಧಿಸಲು ಕಾಂಗ್ರೆಸ್ ಕೂಡಾ ರಣತಂತ್ರ […]
ಕ್ರೂರ ವಿಧಿಗೆ ಬಲಿಯಾದ ತುಳು ಚಲನಚಿತ್ರ ಯುವ ನಿದೇಶಕ – Vishwanews24
ಮೂಡುಬಿದಿರೆ, : ಮರಕ್ಕೆ ಕಾರು ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ತುಳು ಚಲನಚಿತ್ರ ನಿರ್ದೇಶಕ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯ ಮೂಡುಕೊಣಾಜೆಯಲ್ಲಿ ಗುರುವಾರ ಸಂಭವಿಸಿದೆ. ಕೊಣಾಜೆಕಲ್ಲು ನಿವಾಸಿ ಹ್ಯಾರಿಸ್ ಹೌದಾಲ್ (28) ಮೃತರು ಎಂದು ಗುರುತಿಸಲಾಗಿದೆ. ಕಳೆದ ಹದಿನೈದು […]
