Category: ದಕ್ಷಿಣ ಕನ್ನಡ
ಆಪರೇಷನ್ ಕಮಲ ಸಂಬಂಧ ಬಿಡುಗಡೆ ಮಾಡಿರುವ ಆಡಿಯೋದಲ್ಲಿರುವ ಧ್ವನಿ ಬಿಎಸ್ ವೈ ಅವರದ್ದೆ ಎಂದು ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ – Vishwanews24
ಮಂಗಳೂರು: ಆಪರೇಷನ್ ಕಮಲ ಸಂಬಂಧ ಬಿಡುಗಡೆ ಮಾಡಿರುವ ಆಡಿಯೋದಲ್ಲಿರುವ ಧ್ವನಿ ಬಿ.ಎಸ್.ಯಡಿಯೂರಪ್ಪ ಅವರದ್ದೆ ಎಂದು ಹೇಳಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಡುಗಡೆಯಾಗಿರುವ ಆಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ […]
ನೈಟ್ ಲೈಟ್ ಫಿಶಿಂಗ್ : ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ – Vishwanews24
ಮಂಗಳೂರು,: ಕರಾವಳಿ ಪ್ರದೇಶದಲ್ಲಿ ಮೀನುಗಾರರ ಹೋರಾಟಕ್ಕೆ ಜಯವೆಂಬಂತೆ ಹೈಕೋರ್ಟ್ ಬೆಳಕಿನ ಮೀನುಗಾರಿಕೆಯನ್ನು ನಿಷೇಧಿಸಿ ಆದೇಶ ನೀಡಿದೆ. ಆದೇಶ, ಕಾನೂನು ಜಾರಿಗೆ ಬಂದ ಬಳಿಕ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಇಲಾಖೆ ನಿರ್ಧರಿಸಿದೆ. ನಿಯಮ ಮೀರಿ ನೈಟ್ ಲೈಟ್ ಫಿಶಿಂಗ್ ನಡೆಸಿದ್ದಲ್ಲಿ, ಅಂತಹ ಮೀನುಗಾರಿಕಾ […]
ಹೆಲ್ಮೆಟ್ ಧರಿಸದ ಯುವಕರಿಗೆ ಗುಲಾಬಿ ನೀಡಿ ಬುದ್ಧಿವಾದ ಹೇಳಿದ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಠಾಣಾ ಮಹಿಳಾ ಪೊಲೀಸ್ ಅಧಿಕಾರಿ – Vishwanews24
ಮಂಗಳೂರು, : ಅಕ್ರಮಕ್ಕೆ ಅಂಕುಶ ಹಾಕಿ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾದ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಠಾಣಾ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ರಸ್ತೆ ಸುರಕ್ಷತೆ ಬಗ್ಗೆ ಚಾಲಕರಲ್ಲಿ ಜಾಗೃತಿ ಮೂಡಿಸಲು ಹೆಲ್ಮೆಟ್ ಧರಿಸದೇ ಸುತ್ತಾಡುವ ಯವಕರಿಗೆ ತಕ್ಕ ಪಾಠ ಕಲಿಸಿದ್ದಾರೆ. ಹೆಲ್ಮೆಟ್ ಧರಿಸದೇ ಬೈಕ್ ನಲ್ಲಿ […]
ಕರಾವಳಿಯಲ್ಲಿ ಲೈಟ್ ಫಿಶಿಂಗ್ ಮೀನುಗಾರಿಕೆ ನಿಷೇಧ – Vishwanews24
ಮಂಗಳೂರು : ಕರ್ನಾಟಕದ ಕರಾವಳಿಯ ಆಳ ಸಮುದ್ರದಲ್ಲಿ ಲೈಟ್ ಫಿಶಿಂಗ್ ಮೀನುಗಾರಿಕೆಯನ್ನು ನಿಷೇಧಿಸಿದ ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೇರಳ, ಕರ್ನಾಟಕ, ಗೋವಾ ಮತ್ತು ಮಹರಾಷ್ಟ್ರದಲ್ಲಿ ದೊಡ್ಡ ದೊಡ್ಡ ಮೀನುಗಾರಿಕಾ ಬೋಟ್ ಗಳಿಗೆ ಎಲ್ ಇಡಿ ಲೈಟ್ […]
ಫೆ. 9ರಿಂದ 18ರವರೆಗೆ ಧರ್ಮಸ್ಥಳದ ಬಾಹುಬಲಿಗೆ ಮಹಾಮಸ್ತಕಾಭಿಷೇಕ – Vishwanews24
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ 39 ಅಡಿ ಎತ್ತರದ ಭಗವಾನ್ ಬಾಹುಬಲಿ ಮೂರ್ತಿಗೆ ನಾಲ್ಕನೇ ಮಹಾಮಸ್ತಕಾಭಿಷೇಕ 2019ರ ಫೆ.9ರಿಂದ 18ರವರೆಗೆ ನಡೆಯಲಿದೆ ಎಂದು ಬಾಹುಬಲಿ ಮೂರ್ತಿ ಪ್ರತಿಷ್ಠಾಪಕ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಬುಧವಾರ ಪ್ರಕಟಿಸಿದರು. ಧ ಈ ಐತಿಹಾಸಿಕ ಕ್ಷಣಕ್ಕೆ ಧರ್ಮಸ್ಥಳ ಸಾಕ್ಷಿಯಾಗಲಿದೆ. […]
ಹೆಜಮಾಡಿ ಟೋಲ್ ಗೇಟ್ ವಿವಾದ : ಫೆಬ್ರವರಿ 5 ರಂದು ಮೂಲ್ಕಿ ಬಂದ್ – Vishwanews24
ಮಂಗಳೂರು : ಹೆಜಮಾಡಿ ಟೋಲ್ ಗೇಟ್ ನಲ್ಲಿ ಸ್ಥಳೀಯರಿಂದ ಬಲವಂತವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಫೆಬ್ರವರಿ 5 ರಂದು ಮುಲ್ಕಿ ಹೋಬಳಿ ಬಂದ್ ಗೆ ನಿರ್ಧರಿಸಲಾಗಿದೆ. ಹೆಜಮಾಡಿ ಹಾಗೂ ಸುರತ್ಕಲ್ ಟೋಲ್ ನಿಂದ ಮೂಲ್ಕಿ ವಲಯ ಕಾರು ಚಾಲಕ […]
ದೇಶದ ರಾಜಕೀಯಕ್ಕೆ ಪ್ರಿಯಾಂಕಾ ಅಗತ್ಯವಿದೆ, ಅವರ ಆಗಮನದಿಂದ ಕಾಂಗ್ರೆಸ್ ಗೆ ಬಲ, ಹಾಗೂ ಮೋದಿಗೆ ನಡುಕವುಂಟಾಗಿದೆ : ಜನಾರ್ದನ ಪೂಜಾರಿ – Vishwanews24
ಮಂಗಳೂರು: ದೇಶದ ರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿ ಅಗತ್ಯವಿದೆ. ಆಕೆ ಸಕ್ರಿಯ ರಾಜಕಾರಣಕ್ಕೆ ಮರಳಿರುವುದು ಪ್ರಧಾನಿ ನರೇಂದ್ರ ಮೋದಿ ನಿದ್ದೆಗೆಡಿಸಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಹೇಳಿದರು. ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೂಜಾರಿ ಅವರು, ಜನರು […]
ಗುರುವನ್ನ ಮೀರಿಸಿದ ಶಿಷ್ಯನಾಗಿರುವುದು ಅತ್ಯಂತ ಸಂತಸ ತಂದಿದೆ: ಡಾ: ಡಿ .ವಿರೇಂದ್ರ ಹೆಗ್ಗಡೆ
ಮಂಗಳೂರು, : ಪ್ರಗತಿಪರ ರಾಷ್ಟ್ರಗಳಲ್ಲಿ ಸಹಕಾರಿ ತತ್ವಕ್ಕಿಂತ ಒಳ್ಳೆಯ ತತ್ವ ಬೇರಿಲ್ಲ. ಸಹಕಾರಿ ತತ್ವದಲ್ಲಿ ಮಾತ್ರವೇ ಸಮಾಜದ ಕಟ್ಟಕಡೆಯ ವ್ಯಕಿಯೂ ಸಂಘದ ಸದಸ್ಯನಾಗಿ ವ್ಯವಹಾರದಲ್ಲಿ ತೊಡಗಿಸಿಕೊಂಡು ಸಾಧನೆಯನ್ನು ಮಾಡಲು ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. […]
ಮಂಗಳೂರು : ಡಾ.ರಾಜೇಂದ್ರ ಕುಮಾರ್ ರಜತ ಸಂಭ್ರಮದ ಮೆರವಣಿಗೆಗೆ ಅದ್ಧೂರಿ ಚಾಲನೆ – Vishwanews24 https://wp.me/p9KQap-4UU
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 25 ವರ್ಷ ಅಧ್ಯಕ್ಷತೆ ವಹಿಸಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರಜತ ಸಂಭ್ರಮ ಮತ್ತು ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶದ ಪ್ರಯುಕ್ತದ ಮೆರವಣಿಗೆಗೆ ನಗರದ ಕೊಡಿಯಾಲ್ ಬೈಲ್ […]
ದೇಶವನ್ನು ಆಳುವ ಅರ್ಹತೆ ಕಾಂಗ್ರೆಸ್ಗೆ ಮಾತ್ರ ಇದೆ : ಅಮೃತ್ ಶೆಣೈ – Vishwanews24
ಬಂಟ್ವಾಳ, : ತೀವ್ರಗಾಮಿಗಳಿಗೆ ಮಾತ್ರ ಬಿಜೆಪಿ ಟಿಕೆಟ್ ನೀಡುತ್ತಿದೆ. ಅನಂತ್ ಕುಮಾರ್, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲು, ಪ್ರತಾಪ್ ಸಿಂಹ ಇದರ ಬ್ರಾಂಡ್ಗಳು. ಕಲ್ಲು ಒಡೆಯುವ, ಬೆಂಕಿ ಹಚ್ಚುವ ಮೂಲಕ ಕೋಮು ಸೌಹಾರ್ದತೆಯನ್ನು ಹಾಳು ಮಾಡುವುದೇ ಇವರ ಉದ್ದೇಶ. ಇವರಿಗೆ […]
