ಮುಸ್ಲಿಂ ಹುಡುಗನಿಂದ ಹಿಂದೂ ಹುಡುಗಿ ಅತ್ಯಾಚಾರವಾದರೆ ಸಂಘ ಪರಿವಾರಕ್ಕೆ ಖುಷಿ : ಬಜರಂಗದಳ ಮಾಜಿ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್

ಮಂಗಳೂರು :  ಮುಸ್ಲಿಂ ಹುಡುಗನಿಂದ‌ ಹಿಂದೂ ಹುಡುಗಿ ಅತ್ಯಾಚಾರಕ್ಕೊಳಗಾದರೆ ಸಂಘಕ್ಕೆ ಆಗುವಷ್ಟು ಖುಷಿ ಯಾರಿಗೂ ಆಗಲ್ಲ ಎಂದು ಭಜರಂಗದಳದ ಮಾಜಿ‌ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಜನನುಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಮನಿಂದ ಅತ್ಯಾಚಾರವಾದರೆ ಸಂಘಪರಿವಾರ ಅದರಲ್ಲೇ ಬೆಳೆ […]

ಶ್ರೀರಾಮ ಮಂದಿರದ ಪರ ಹೇಳಿಕೆ ನೀಡಿದ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿಗೆ ಬೆದರಿಕೆ (ಆಡಿಯೋ )

ಮಂಗಳೂರು: ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಧ್ಯಮದ ಜತೆ ಮಾತನಾಡುವಾಗ ಅಯೋಧ್ಯೆ ರಾಮ ಮಂದಿರ ಪರ ಹೇಳಿಕೆ ನೀಡಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರನ್ನು ಅವಹೇಳನ ಮಾಡಿ, ಬೆದರಿಕೆಯೊಡ್ಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಾ ಇದೆ. ಆಡಿಯೋದಲ್ಲಿ ಹೇಳಿಕೆ […]

ಜನನುಡಿ – ಪ್ರಕಾಶ್ ರೈ ವಿರುದ್ದ ಪ್ರತಿಭಟನೆಗೆ ಆಗಮಿಸಿದ ನಾಲ್ವರು ‘ಹಿಂಜಾವೇ’ ಕಾರ್ಯಕರ್ತರ ಬಂಧನ

ಮಂಗಳೂರು : ಮಂಗಳೂರಿನಲ್ಲಿ ಸಮಾನ ಮನಸ್ಕರು ಸೇರಿ ನಡೆಸುತ್ತಿರುವ ಜನನುಡಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ಪ್ರಕಾಶ್ ರೈ ವಿರುದ್ದ ಪ್ರತಿಭಟನೆಗೆ ಆಗಮಿಸಿದ್ದ ನಾಲ್ವರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಭಿಮತ ಮಂಗಳೂರು ಸಂಘಟನೆ ಆಯೋಜಿಸಿರುವ ಜನನುಡಿ ಸಮ್ಮೇಳನ […]

ಮಂಗಳೂರು ಗ್ಯಾಂಗ್ ರೇಪ್ ಪ್ರಕರಣ : ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ 1 ಲಕ್ಷ ರೂ ಬಹುಮಾನ ಘೋಷಿಸಿದ ಸಚಿವ ಯು.ಟಿ. ಖಾದರ್

ಮಂಗಳೂರು: ತೋಟ ಬೆಂಗರೆಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ನಾಗರೀಕರ ವತಿಯಿಂದ ಒಂದು ಲಕ್ಷ ರೂಪಾಯಿ ಮೊತ್ತವನ್ನು ಬಹುಮಾನವಾಗಿ ನೀಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಗ್ಯಾಂಗ್ […]

ಮಂಗಳೂರಿನಲ್ಲಿ ಭೀಕರ ಅಪಘಾತ ; ಬಸ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ದಾರುಣ ಸಾವು

ಮಂಗಳೂರು,: ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದು ಪಾದಚಾರಿ ದಾರುಣವಾಗಿ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ನಡೆದಿದೆ. ಕೂಳೂರು ನಿವಾಸಿ ಭೋಜ (45) ಮೃತರು ಎಂದು ಗುರುತಿಸಲಾಗಿದೆ. ಅವರು ನಗರದಲ್ಲಿ ಹಲವಾರು ವರ್ಷಗಳಿಂದ ಇಲೆಕ್ಟ್ರಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ತನ್ನ ಕರ್ತವ್ಯ ಮುಗಿಸಿಕೊಂಡು […]

ಮಂಗಳೂರು ಬೀಚ್ ಗೆ ಬಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ; ಆರು ಮಂದಿ ವಶಕ್ಕೆ

ಮಂಗಳೂರು, : ನಗರದ ತಣ್ಣೀರುಬಾವಿ ಬಳಿಯ ತೋಟ ಬೆಂಗರೆ ಎಂಬಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಏಳು ಮಂದಿ ಭಾಗಿಯಾಗಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ. ನವೆಂಬರ್ 18ರಂದು ಈ ಘಟನೆ ನಡೆದಿದ್ದು, ಯುವತಿ ನೀಡಿದ […]

ಬೈಕ್‌ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ : ಬೈಕ್‌ ಸವಾರ ದಾರುಣ ಸಾವು

ಬಂಟ್ವಾಳ, : ರಿಕ್ಷಾ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ಬಂಟ್ವಾಳದ ಕೊಳಕೆ ಎಂಬಲ್ಲಿ ನಡೆದಿದೆ. ಕೊಳಕೆ ಪೆರ್ವ ನಿವಾಸಿ ಮನ್ವಿತ್ ಮೃತಪಟ್ಟವರಾಗಿದ್ದಾರೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಮನ್ವಿತ್‌ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಿರ್ಜನ […]

ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ‘ರಾಕೆಟ್ ಮೋಡ ‘ಖ್ಯಾತಿಯ ಕೋಣ ‘ಕಂಬಳದ ಕರೆ’ಯಿಂದ ಮರೆ ., ಇನ್ನು ನೆನಪು ಮಾತ್ರ..

ಉಡುಪಿ: ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ರಾಕೆಟ್ ಮೋಡ ಖ್ಯಾತಿಯ ಕಂಬಳದ ಕೋಣ ಇನ್ನು ನೆನಪು ಮಾತ್ರ.ತನ್ನ ಚಿಗರೆಯ ಓಟದ ವೈಖರಿಯಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ, ರಾಕೆಟ್ ಮೋಡ ಅಭಿಮಾನಿಗಳ ಹೃದಯವನ್ನು ಆರ್ದ್ರಗೊಳಿಸಿ ಬಾರದ ಲೋಕಕ್ಕೆ ಹೊರಟಿದ್ದಾನೆ. ಅಧುನಿಕ […]

ಶಬರಿಮಲೆಗೆ ಹೋಗುವವರು ಕಾಣಿಕೆಯನ್ನು ಹಾಕದಿರಿ ; ನಾವು ಹಾಕಿದ ಕಾಣಿಕೆ ಹಣವನ್ನು ಅಲ್ಲಿನ ಸರ್ಕಾರ ಶಬರಿಮಲೆ ದೇವಸ್ಥಾನಕ್ಕೆ ಬಳಸುವುದಿಲ್ಲ : ಶಾಸಕ ಭರತ್ ಶೆಟ್ಟಿ

ಮಂಗಳೂರು: ಶಬರಿಮಲೆ ದೇವಸ್ಥಾನಕ್ಕೆ ಹೋಗುವವರು ಒಂದು ರೂಪಾಯಿ ಕಾಣಿಕೆಯನ್ನು ಹಾಕದಿರಿ. ಯಾಕೆಂದರೆ ನಾವು ಹಾಕಿದ ಆ ಕಾಣಿಕೆ ಹಣವನ್ನು ಯಾವುದೇ ಕಾರಣಕ್ಕೂ ಅಲ್ಲಿನ ಸರ್ಕಾರ ಶಬರಿಮಲೆ ದೇವಸ್ಥಾನಕ್ಕೆ ಬಳಸುವುದಿಲ್ಲ ಎಂದು ಶಬರಿಮಲೆ ಸಂರಕ್ಷಣಾ ಕ್ರಿಯಾ ಸಮಿತಿಯಿಂದ ನಡೆದ ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ […]

ಶಬರಿಮಲೆ ವಿವಾದ : ಪರಿಶೀಲನೆ ಗಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಶಬರಿಮಲೆಯತ್ತ ಪ್ರಯಾಣ ..

ಮಂಗಳೂರು ,: ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿಗಳ ಕುರಿತು ಕೇಂದ್ರಕ್ಕೆ ವರದಿ ನೀಡುವ ಸಲುವಾಗಿ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಹಾಗು ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀಲ್ ಶಬರಿಮಲೆ ತಲುಪಿದ್ದಾರೆ. ಇಂದು ಮುಂಜಾನೆ ಕೇರಳದ ಚೆಂಗನ್ನೂರು […]