Category: ದಕ್ಷಿಣ ಕನ್ನಡ
ಶಬರಿಮಲೆ ವಿವಾದ : ಪರಿಶೀಲನೆ ಗಾಗಿ ಶಬರಿಮಲೆ ತಲುಪಿದ ಸಂಸದ ನಳಿನ್ ಕುಮಾರ್ ಕಟೀಲ್ ..
ಮಂಗಳೂರು ,: ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿಗಳ ಕುರಿತು ಕೇಂದ್ರಕ್ಕೆ ವರದಿ ನೀಡುವ ಸಲುವಾಗಿ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಹಾಗು ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀಲ್ ಶಬರಿಮಲೆ ತಲುಪಿದ್ದಾರೆ. ಇಂದು ಮುಂಜಾನೆ ಕೇರಳದ ಚೆಂಗನ್ನೂರು […]
ಮಂಗಳವಾರ ದಕ್ಷಿಣಕನ್ನಡದಲ್ಲಿ ಈದ್ ಮಿಲಾದ್ ರಜೆ : ಯು.ಟಿ ಖಾದರ್
ಮಂಗಳೂರು : ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನ ಮೀಲಾದುನ್ನಬಿ ಆಚರಣೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 20 ರಂದು ನಡೆಯಲಿರುವುದರಿಂದ ಅಂದು ಜಿಲ್ಲೆಯಲ್ಲಿ ಸರಕಾರಿ ರಜೆ ಘೋಷಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ […]
ಆರನೇ ಮಹಡಿಯಿಂದ ಬಿದ್ದು ಸುರತ್ಕಲ್ ಎನ್ ಐ ಟಿ ಕೆ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಎನ್ ಐ ಟಿ ಕೆಯ ವಿದ್ಯಾರ್ಥಿಯೊಬ್ಬ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ವೇಳೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರದ ಆನಂದ ಪಾಠಕ್ ಎಂದು ಗುರುತಿಸಲಾಗಿದೆ. ಈತ ಮೂರನೇ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಯಾಗಿದ್ದಾನೆ. […]
ಬಿ.ಎಂ ಫಾರೂಕ್ ಪುತ್ರಿ ಮದುವೆ ಸಂಭ್ರಮದಲ್ಲಿ ಕುಟುಂಬ ಸಮೇತ ಭಾಗಿಯಾಗಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಗಳೂರು : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಉಳ್ಳಾಲದ ಸೋಮೇಶ್ವರದಲ್ಲಿ ನಡೆದ ಎಂಎಲ್ಸಿ ಬಿ.ಎಂ.ಫಾರೂಕ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಂಜೆ ಬೆಂಗಳೂರಿನಿಂದ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, […]
ಮೋದಿಗೆ ಮತ ಹಾಕಿದ್ರೆ ಅದೇ ನಮಗೆ ನೀಡುವ ಉಡುಗೊರೆ’ : ವಿಭಿನ್ನ ರೀತಿಯ ವಧು ವರರ ಮದುವೆಯ ಆಮಂತ್ರಣ ಪತ್ರಿಕೆ
ಮಂಗಳೂರು : ವಿವಾಹ ಅಮಂತ್ರಣ ಪತ್ರಿಕೆಯಲ್ಲಿ ಮದುವೆಯ ಕರೆಯೊಂದಿಗೆ ವಿನಂತಿಯೊಂದನ್ನು ಮಾಡಿಕೊಂಡಿದ್ದಾರೆ. “ಮೋದಿಗೆ ಮತ ಹಾಕಿದ್ರೆ ಅದೇ ವಧು ವರರಿಗೆ ನೀಡಿ ಉಡುಗೊರೆ ” ಎಂದು ಆಮಂತ್ರಣದಲ್ಲಿ ಮುದ್ರಿಸಿದ್ದಾರೆ. ಈ ರೀತಿಯ ವಿವಾಹ ಆಮಂತ್ರಣವನ್ನು ಮುದ್ರಿಸಿದವರು ಸೋಮೇಶ್ವರ ನಿವಾಸಿಯಾಗಿ ಪ್ರವೀಣ್. ಇವರು ಇದೇ […]
ದಕ್ಷಿಣ ಭಾರತದಲ್ಲಿ ಕಮಲ ಅರಳಿಸಲು ಬಿಜೆಪಿ ಆರ್ಎಸ್ಎಸ್ ಜೊತೆ ಅಮಿತ್ ಶಾ ಮಾಸ್ಟರ್ ಪ್ಲಾನ್..
ಮಂಗಳೂರು : ದಕ್ಷಿಣ ಭಾರತದಲ್ಲಿ ಬಿಜೆಪಿ ನೆಲೆ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಆರ್ಎಸ್ಎಸ್ ರಣತಂತ್ರ ರೂಪಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉಪಸ್ಥಿತಿಯಲ್ಲಿ ಬುಧವಾರ ರಾತ್ರಿ ನಡೆದ ಆರ್ಎಸ್ಎಸ್ ದಕ್ಷಿಣ ಭಾರತ ಪ್ರಚಾರ ಬೈಠಕ್ನಲ್ಲಿ ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿ ನೆಲೆಯನ್ನು […]
ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಹತ್ಯೆ ಆರೋಪಿ ಭರತ್ಗೆ ಫೇಸ್ ಬುಕ್ ನಲ್ಲಿ ಜೀವ ಬೆದರಿಕೆ
ಮಂಗಳೂರು : ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ವರ್ಷದ ಹಿಂದೆ ಹತ್ಯೆಗೀಡಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆ ಆರೋಪಿ ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗೆ ಫೇಸ್ ಬುಕ್ ನಲ್ಲಿ ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ […]
ದೇಹದಾನ ಮಾಡಿ ಎಲ್ಲರಿಗೂ ಮಾದರಿಯಾದ ಬಾಲಕಿ ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಂಗಳೂರಿನ ಪ್ರತೀಕ್ಷಾ
ಮಂಗಳೂರು: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ದೇಹದಾನ, ಅಂಗಾಂಗ ದಾನಗಳ ಕುರಿತು ಜನರಲ್ಲಿ ಸಾಕಷ್ಟು ಅರಿವು ಮೂಡುತ್ತಿರುವ ದಿನಗಳಲ್ಲಿ ಈಕೆಯೂ ಅಂಥದ್ದೇ ಒಂದು ಉದಾಹರಣೆಯನ್ನು ಉಳಿಸಿಹೋಗಿದ್ದಾಳೆ. ಅಶೋಕ ನಗರದ ಪ್ರತೀಕ್ಷಾ (16) ಪ್ರತಿಭಾವಂತ ವಿದ್ಯಾರ್ಥಿನಿ. ಕಾಯಿಲೆಗೆ ತುತ್ತಾಗಿ ಚಿಕಿತ್ಸೆ […]
ಕುದ್ರೋಳಿ ಕಸಾಯಿಖಾನೆ ತಕ್ಷಣ ಮುಚ್ಚಬೇಕು : ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಒತ್ತಾಯ
ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನಿದೆ. ಆದರೆ ಕುದ್ರೋಳಿ ಕಸಾಯಿಖಾನೆಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಹತ್ಯೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕುದ್ರೋಳಿ ಕಸಾಯಿಖಾನೆ ಮುಚ್ಚಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, […]
ಕಾಂಗ್ರೆಸ್ ಪಕ್ಷದಿಂದ ಮುಸ್ಲಿಮ್ ಅಭ್ಯರ್ಥಿಗಳಿಗೆ ಲೋಕಸಭಾ ಟಿಕೆಟ್ ನೀಡಲು ಜನಾರ್ಧನ ಪೂಜಾರಿ ಬೆಂಬಲ
ಮಂಗಳೂರು, : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂಬ ಕೆಲ ಮುಸ್ಲಿಂ ನಾಯಕರ ಬೇಡಿಕೆಗೆ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಬೆಂಬಲ ಸೂಚಿಸಿದ್ದಾರೆ. ದಕ್ಷಿಣ […]
