Category: ದಕ್ಷಿಣ ಕನ್ನಡ
ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
ಮಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಕಾಮಗಾರಿ ಮಂಜೂರಾತಿಗೆ ಲಂಚ ಕೇಳಿದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಎಂಬಲ್ಲಿ ಸರಕಾರಿ […]
ಹಿಂ.ಜಾ.ವೆ. ಮುಖಂಡ ಮತ್ತು ಸಂಘಪರಿವಾರ ನಾಯಕಿ ಚೈತ್ರಾ ಕುಂದಾಪುರ ನಡುವೆ ಬೀದಿಯಲ್ಲಿ ಮಾರಾಮಾರಿ
ಸುಬ್ರಹ್ಮಣ್ಯ, : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದ ಇದೀಗ ಬೀದಿ ಕಾಳಗದವರೆಗೂ ಬಂದು ಮುಟ್ಟಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಎರಡು […]
ದೇವರ ದರ್ಶನ ವಿಚಾರದಲ್ಲಿ ಲಿಂಗ ತಾರತಮ್ಯ ಮಾಡಬಾರದು : ನಟಿ ರಾಗಿಣಿ
ಮಂಗಳೂರು: ದೇವರನ್ನು ಆರಾಧಿಸುವ ವಿಚಾರದಲ್ಲಿ ಲಿಂಗ ತಾರತಮ್ಯ ಮಾಡುವುದು ಸರಿಯಲ್ಲ. ಹಿಂದಿನ ಕಾಲದ ಆಚಾರ ಸಂಸ್ಕೃತಿಗಳನ್ನು ಮುಂದಿಟ್ಟುಕೊಂಡು ಶಬರಿ ಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಭಂದ ಹಾಕಿರುವುದು ಸರಿಯಲ್ಲ ಎಂದು ಸ್ಯಾಂಡಲ್ ವುಡ್ ನಟಿ ರಾಗಿಣಿ ಹೇಳಿದರು. ಅವರು ನಗರಕ್ಕೆ ಭಾನುವಾರ ತಮ್ಮ […]
ದೇವರ ದರ್ಶನ ವಿಚಾರದಲ್ಲಿ ಲಿಂಗ ತಾರತಮ್ಯ ಮಾಡಬಾರದು : ನಟಿ ರಾಗಿನಿ
ಮಂಗಳೂರು: ದೇವರನ್ನು ಆರಾಧಿಸುವ ವಿಚಾರದಲ್ಲಿ ಲಿಂಗ ತಾರತಮ್ಯ ಮಾಡುವುದು ಸರಿಯಲ್ಲ. ಹಿಂದಿನ ಕಾಲದ ಆಚಾರ ಸಂಸ್ಕೃತಿಗಳನ್ನು ಮುಂದಿಟ್ಟುಕೊಂಡು ಶಬರಿ ಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಭಂದ ಹಾಕಿರುವುದು ಸರಿಯಲ್ಲ ಎಂದು ಸ್ಯಾಂಡಲ್ ವುಡ್ ನಟಿ ರಾಗಿನಿ ಹೇಳಿದರು. ಅವರು ನಗರಕ್ಕೆ ಭಾನುವಾರ ತಮ್ಮ […]
ಶಬರಿಮಲೆ ಸನ್ನಿಧಿಗೆ ಮಹಿಳೆಯ ಪ್ರವೇಶ ವಿರೋಧಿಸಿ, ಸುಪ್ರೀಂಕೋರ್ಟ್ ತೀರ್ಪಿನ ವಿರುದ್ದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಮಂಗಳೂರು, :ಶಬರಿಮಲೆಯ ಶ್ರೀ ಅಯ್ಯಪ್ಪ ಸನ್ನಿಧಿಗೆ ಮಹಿಳೆಯ ಪ್ರವೇಶ ವಿರೋಧಿಸಿ ಮಂಗಳೂರು ಅಯ್ಯಪ್ಪ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಶಬರಿಮಲೆ ಉಳಿಸಿ ಜಾಗೃತಿ ಸಮಾವೇಶ ನಗರದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಹಿಂದೂ ಪರ […]
ಕಸಾಯಿಖಾನೆ ಅಭಿವೃದ್ಧಿ ವಿವಾದ: ಸಚಿವ ಖಾದರ್ ಬೆಂಬಲಕ್ಕೆ ನಿಂತ ಜಿಲ್ಲಾ ಜೆಡಿಎಸ್
ಮಂಗಳೂರು,: ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕುದ್ರೋಳಿಯ ಕಸಾಯಿಖಾನೆಯ ಅಭಿವೃದ್ಧಿ ಸೇರ್ಪಡೆಯ ವಿಚಾರವು ವಿವಾದಗೊಳ್ಳುತ್ತಿರುವ ಮಧ್ಯೆಯೇ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಪರ ದ.ಕ. ಜಿಲ್ಲಾ ಜೆಡಿಎಸ್ ನಿಂತಿದೆ. ಮಂಗಳವಾರ ನಗರದ ಖಾಸಗಿ ಹೊಟೇಲ್ನಲ್ಲಿ ಸುದ್ದಿಗೋಷ್ಠಿ […]
ಮಂಗಳೂರು – ಬೆಂಗಳೂರು ರಾತ್ರಿ ರೈಲು ಸಂಚಾರ ಸೇವೆ ಇಂದಿನಿಂದ ಆರಂಭ
ಮಂಗಳೂರು: ಭೂಕುಸಿತದಿಂದ ರದ್ದಾಗಿದ್ದ ಬೆಂಗಳೂರು-ಮಂಗಳೂರು ಮಧ್ಯೆ ರಾತ್ರಿ ಸಂಚರಿಸುವ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ. ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ಪ್ರದೇಶದಲ್ಲಿ ಭಾರೀ ಮಳೆ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಸುಬ್ರಹ್ಮಣ್ಯ ಮತ್ತು ಎಡಕುಮೇರಿ ನಡುವೆ ಸುಮಾರ 55 ಕಿ.ಮೀ […]
ಮಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ‘ಕ್ಷಿಪ್ರ ಕಾರ್ಯಪಡೆ ನೆಲೆ’ ; ಹಿಂಸಾಚಾರ ಮತ್ತು ಗುಂಪು ಘರ್ಷಣೆಗಳನ್ನು ನಿಯಂತ್ರಣ ಮಾಡಲು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
ನವದೆಹಲಿ, : ಕರ್ನಾಟಕದ ಮಂಗಳೂರು ಸೇರಿದಂತೆ ದೇಶದ ಐದು ನಗರಗಳಲ್ಲಿ ಹೊಸದಾಗಿ ಕ್ಷಿಪ್ರ ಕಾರ್ಯಪಡೆ ನೆಲೆಗಳು ಸ್ಥಾಪನೆಯಾಗಲಿವೆ. ಕೇಂದ್ರ ಸರ್ಕಾರವು ಕಳೆದ ಜನವರಿಯಲ್ಲಿಯೇ ಆರ್ ಎ ಎಫ್ ನ ಐದು ಹೊಸ ಬೆಟಾಲಿಯನ್ ಗಳಿಗೆ ಅನುಮೋದನೆ ನೀಡಿತ್ತು. ಕೋಮುಗಲಭೆ ಸೇರಿದಂತೆ ಕಾನೂನು ಸುವ್ಯವಸ್ಥೆ […]
ಕಂಬಳ ವಿವಾದ: ‘ಪೇಟಾ’ ಆಕ್ಷೇಪಕ್ಕೆ ಹೊಸ ಅಸ್ತ್ರ ಹುಡುಕಿದ ಹೋರಾಟಗಾರರು ಕೋಣಕ್ಕೆ ಹೊಡೆದರೂ ನೋವಾಗದ ಬೆತ್ತವನ್ನು ಹುಡುಕಿದ ಹೋರಾಟಗಾರರು! https://wp.me/p9KQap-4hs
ಮಂಗಳೂರು: ಕಂಬಳ ಸಂದರ್ಭ ಬೆತ್ತ ಹಿಡಿಯುವ ಕುರಿತು ಪ್ರಾಣಿದಯಾ ಸಂಸ್ಥೆ ‘ಪೇಟಾ’ ಆಕ್ಷೇಪಕ್ಕೆ ಉತ್ತರವಾಗಿ ಕಂಬಳ ಹೋರಾಟಗಾರರು ಹೊಸ ಅಸ್ತ್ರವೊಂದನ್ನು ಹುಡುಕಿದ್ದಾರೆ. ಕೋಣಕ್ಕೆ ಹೊಡೆದರೂ ತುಂಬಾ ನೋವಾಗದ ಬೆತ್ತವನ್ನು ಹೋರಾಟಗಾರರು ಹುಡುಕಿದ್ದಾರೆ. ಈ ಬೆತ್ತದ ತುದಿಗೆ ಎರಡಿಂಚು ಅಗಲದ, ಅರ್ಧ ಅಡಿ ಉದ್ದದ […]
ಕರಾವಳಿಯಲ್ಲಿ ಮತ್ತೆ 3 ದಿನ ಭಾರೀ ಮಳೆಯಾಗುವ ಸೂಚನೆ..; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರ
ಮಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆಯಾಗಲಿದೆ. ಇಂದು ರಾತ್ರಿ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದ್ದಾರೆ. ರಾಜ್ಯ ರಾಜಧಾನಿಯ […]
