Category: ದಕ್ಷಿಣ ಕನ್ನಡ
ಮಂಗಳೂರಿನಲ್ಲಿ ತುಳು ಭಾಷಾ ಕಲಿಕಾ ತರಗತಿ ಉದ್ಘಾಟನೆ
ಮಂಗಳೂರು : ಭಾಷೆಯನ್ನು ಕಲಿಯುವುದರಿಂದ ನಾಡಿನ ಸಂಸ್ಕೃತಿಯ ಪರಿಚಯ ಆಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಪಡೆದಿರುವ ಖ್ಯಾತ ಸಾಹಿತಿ, ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪೆನಿಯ ಅಧಿಕಾರಿ ಕೇಶವ ಕುಡ್ಲ ಅವರು ಹೇಳಿದರು. ತುಳು ಸಾಹಿತ್ಯ ಆಶ್ರಯದಲ್ಲಿ ತುಳು […]
ದುಷ್ಕರ್ಮಿಗಳಿಂದ ಸಚಿವ ಯು.ಟಿ ಖಾದರ್ ಪ್ಲೆಕ್ಸ್ ಗೆ ಹಾನಿ..https://wp.me/p9KQap-42H
ಮಂಗಳೂರು: ಕುತ್ತಾರ್ ಪಂಡಿತ್ ಹೌಸ್ ಬಳಿ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ ಫ್ಲೆಕ್ಸ್ಗೆ ದುಷ್ಕರ್ಮಿಗಳು ಕತ್ತರಿ ಪ್ರಯೋಗ ಮಾಡಿದ್ದಾರೆ. ಪ್ಲೆಕ್ಸ್ ಹಾಳು ಮಾಡಿರುವುದು ಶುಕ್ರವಾರ ಬೆಳಕಿಗೆ ಬಂದಿದೆ. ಆದರೆ ಪಕ್ಕದಲ್ಲಿರುವ ಪೊಲೀಸರ ಅಭಿನಂದನೆ ಪ್ಲೆಕ್ಸ್ ಗೆ ಯಾವುದೇ ಹಾನಿಯಾಗಿಲ್ಲ. ನಗರ ಸಭೆಗೆ ಇತ್ತೀಚೆಗೆ […]
ಮಂಗಳೂರಿನಲ್ಲೊಂದು ಅಮಾನವೀಯ ಘಟನೆ ; ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರನನ್ನು ಉಪಚರಿಸದೆ ಮೃತಪಟ್ಟ ಬಳಿಕ ಮೃತದೇಹವನ್ನು ಗೋಡಾನ್ ನಲ್ಲಿ ಮಲಗಿಸಿದ ವೈದ್ಯರು
ಮಂಗಳೂರು: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರನನ್ನು ವೈದ್ಯರು ಉಪಚರಿಸದೆ ಮೃತಪಟ್ಟ ಬಳಿಕ ಆತನ ಮೃತದೇಹವನ್ನು ಗೋಡಾನ್ನಲ್ಲಿ ಮಲಗಿಸಿದ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಪುತ್ತೂರಿನ ದರ್ಬೆಯಲ್ಲಿ ಬೈಕ್ ಸವಾರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆ ತಲುಪುವ ವೇಳೆಗೆ […]
ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?
ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ. ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ […]
ಭಾರತ್ ಬಂದ್ ವೇಳೆ ಹೊಟೇಲ್ ಮೇಲೆ ಕಲ್ಲು ತೂರಾಟ: ಕಾಂಗ್ರೆಸ್ ಮುಖಂಡನ ಬಂಧನ
ಮಂಗಳೂರು: ಸೆ.10ರಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ವೇಳೆ ಮಂಗಳೂರಿನ ಹೊಟೇಲ್ ವೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕಾಟಿಪಳ್ಳ 3ನೇ […]
ಬೈಕಂಪಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ- ಮೂವರು ಗಂಭೀರ, 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಮಂಗಳೂರು, : ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಬೈಕಂಪಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾಟಿಪಳ್ಳ-ಕೈಕಂಬ ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಇದಾಗಿದೆ. ಬಸ್ಸಿನಲ್ಲಿದ್ದ 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ […]
ಕಿನ್ನಿಗೋಳಿ: ಟಿಪ್ಪರ್ ಹರಿದು ಪೊಂಪೈ ಕಾಲೇಜ್ ವಿದ್ಯಾರ್ಥಿ ಸಾವು
ಕಿನ್ನಿಗೋಳಿ: ಯಮದೂತನಾಗಿ ಬಂದ ಟಿಪ್ಪರ್ ಕಾಲೇಜು ವಿದ್ಯಾರ್ಥಿಯೋರ್ವನ ಬಲಿ ತೆಗೆದುಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಕಿನ್ನಿಗೋಳಿ ಸಮೀಪದ ಪೊಂಪೈ ಕಾಲೇಜು ಸಮೀಪ ನಡೆದಿದೆ. ಕಾರ್ನಾಡು ನಿವಾಸಿ ವರ್ಶಿತ್ (21) ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ವಿದ್ಯಾರ್ಥಿ. ಇನ್ನೊಬ್ಬ ವಿದ್ಯಾರ್ಥಿ ಡೆರಿಕ್ ವಾಸ್ (20) ಗಂಭೀರ […]
ಕೇಸರಿ ಧ್ವಜ ಸುಟ್ಟ ಪ್ರಕರಣ-ಬೆಳ್ತಂಗಡಿಯಲ್ಲಿ ಹಿಂದೂ ಜಾಗೃತಿ ಸಭೆ ; ಹಿಂದುಗಳ ಪರ ಶಾಸಕನಾಗಿ ನಾನಿದ್ದೇನೆ: ಶಾಸಕ ಹರೀಶ್ ಪೂಂಜ
ಮಂಗಳೂರು :ಆಗಸ್ಟ್ 28 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಅವರಣದಲ್ಲಿ ದಲಿತ ಸಂಘರ್ಷ ಸಮಿತಿಯವರು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಕೇಸರಿ ಧ್ವಜ ಸುಟ್ಟ ಪ್ರಕರಣವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ, ಸೆ. 6 ರ ಗುರುವಾರ ಹಿಂದೂ ಜಾಗೃತಿ ಸಭೆ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕ ಹರೀಶ್ […]
ಶಾಲಾ ಕಾಲೇಜುಗಳಿಗೆ ಈ ಬಾರಿಯ ಮಧ್ಯಂತರ ರಜೆ ಕಡಿತ: ಜಿಲ್ಲಾಧಿಕಾರಿ
ಮಂಗಳೂರು: ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಈ ಬಾರಿಯ ಮಧ್ಯಂತರ ರಜೆಯನ್ನು ಕಡಿತಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಎಡೆಬಿಡದೇ ಸುರಿದ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಮಧ್ಯಂತರ ರಜೆ ದಿನಗಳನ್ನು ಕಡಿತಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ […]
ರಾಜ್ಯದಲ್ಲಿ ಮತ್ತೊಂದು ಕಾಯಿಲೆ ಭೀತಿ : ಇಂತಹ ಲಕ್ಷಣ ಕಂಡು ಬಂದಲ್ಲಿ ಎಚ್ಚರ !!
ಬೆಂಗಳೂರು : ಪ್ರವಾಹಪೀಡಿತ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವೇಳೆ ಇತ್ತ ನಮ್ಮ ರಾಜ್ಯದಲ್ಲೂ ಕಳೆದ ಜನವರಿಯಿಂದ ಈವರೆಗೆ ಒಟ್ಟಾರೆ 136 ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿವೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ. ಕರಾವಳಿ ಪ್ರದೇಶಗಳಾದ […]
