Category: ದಕ್ಷಿಣ ಕನ್ನಡ
ರಾಜ್ಯದಲ್ಲಿ ಮತ್ತೊಂದು ಕಾಯಿಲೆ ಭೀತಿ : ಇಂತಹ ಲಕ್ಷಣ ಕಂಡು ಬಂದಲ್ಲಿ ಎಚ್ಚರ..!
ಬೆಂಗಳೂರು : ಪ್ರವಾಹಪೀಡಿತ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವೇಳೆ ಇತ್ತ ನಮ್ಮ ರಾಜ್ಯದಲ್ಲೂ ಕಳೆದ ಜನವರಿಯಿಂದ ಈವರೆಗೆ ಒಟ್ಟಾರೆ 136 ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿವೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ. ಕರಾವಳಿ ಪ್ರದೇಶಗಳಾದ […]
ರೇಬೀಸ್ ನಿಂದ ಮೃತಪಟ್ಟ ಯುವಕನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ 67 ಮಂದಿಗೆ ರೇಬೀಸ್
ಮಂಗಳೂರು : ಮಾರಕ ರೇಬೀಸ್ ವೈರಾಣುವಿನಿಂದ ಮೃತಪಟ್ಟ ಯುವಕನ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಇಡೀ ಊರಿನ ಜನ ಈಗ ರೇಬೀಸ್ ಚುಚ್ಚುಮದ್ದು ಪಡೆದುಕೊಳ್ಳಬೇಕಾದ ಸ್ಥಿತಿ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಇಚ್ಲಂಪಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಆಶಿತ್ ಎಂಬ […]
ಗೌರಿ ಹತ್ಯೆ ಪ್ರಕರಣದ ಆರೋಪಿ ಶ್ರೀರಾಮ ಸೇನೆ ಕಾರ್ಯಕರ್ತ ಅಲ್ಲ, ಆರ್ಎಸ್ಎಸ್ ಕಾರ್ಯಕರ್ತ – ಮುತಾಲಿಕ್
ಮಂಗಳೂರು, : ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪರಶುರಾಮ್ ವಾಗ್ಮೋರೆ ಶ್ರೀರಾಮ ಸೇನೆ ಕಾರ್ಯಕರ್ತ ಅಲ್ಲ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗೌರಿ ಹತ್ಯೆ ಪ್ರಕರಣದಲ್ಲಿ ಪರಶುರಾಮ್ ವಾಗ್ಮೋರೆ ಭಾಗಿಯಾಗಿದ್ದಾನೆಂಬುದನ್ನು ನಾನು ಒಪ್ಪಲಾರೆ. ಆದರೆ, ವಾಗ್ಮೋರೆ ಆರ್’ಎಸ್ಎಸ್ ಸದಸ್ಯ ಎಂದು […]
ಶೀಘ್ರವೇ ದೇಶದಲ್ಲಿ ವಾಟ್ಸ್ಆಪ್ ನಿಷೇಧ..?! ಶಾಕಿಂಗ್ ಕಾರಣ ಕೊಟ್ಟ ಮೋದಿ ಸರ್ಕಾರ..!
ಭಾರತದಲ್ಲಿ ಅತೀ ಹೆಚ್ಚು ಮಂದಿ ಬಳಕೆದಾರರನ್ನು ಹೊಂದಿರುವ ಮೂಲಕ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿರುವ ಫೇಸ್ಬುಕ್ ಮಾಲೀಕತ್ವದ ವಾಟ್ಸ್ಆಪ್, ಸೋಶಿಯಲ್ ಮೆಸೆಂಜಿಗ್ ಆಪ್ ಸಾಲಿನಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಆಪ್ ಶೀಘ್ರವೇ ಚೀನಾದಂತೆ ಭಾರತೀಯ ಮಾರುಕಟ್ಟೆಯಲ್ಲಿಯೂ ಬ್ಯಾನ್ ಆಗುವ ಸಾಧ್ಯತೆ […]
ವಷಾಂತ್ಯದೊಳಗೆ ಹೊಸ ಕಾರ್ಡ್ ಪಡೆಯಿರಿ ; ಇಲ್ಲದಿದ್ದರೆ ಡಿ.31 ರ ಬಳಿಕ ನಿಮ್ಮ ಹಳೆಯ ಕಾರ್ಡ್ಗಳು ಬ್ಲಾಕ್ !!
ಬೆಂಗಳೂರು: ಗ್ರಾಹಕರಿಗೆ ಹೆಚ್ಚು ಸುರಕ್ಷತೆಯ ನೂತನ ಇಎಂವಿ ಚಿಪ್ನ ಎಟಿಎಂ ಕಾರ್ಡ್ಗಳನ್ನು ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಬಹುತೇಕ ಬ್ಯಾಂಕ್ಗಳು ಮುಂದಾಗಿವೆ. ಗ್ರಾಹಕರಿಂದ ಹಳೆಯ ಮ್ಯಾಗ್ನೆಟಿಕ್ ಸ್ಟ್ರೈಪ್ನ ಎಟಿಎಂ ಕಾರ್ಡ್(ಡೆಬಿಟ್ ಕಾರ್ಡ್) ಮತ್ತು ಕ್ರೆಡಿಟ್ ಕಾರ್ಡ್ ವಾಪಸ್ ಪಡೆದು, ಹೊಸ […]
ಮಂಗಳೂರು : ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ; ಪರಿಹಾರದ ನೆಪದಲ್ಲಿ ಸಂಘ, ಸಂಸ್ಥೆಗಳು ಹಣ ಸಂಗ್ರಹಿಸುವಂತಿಲ್ಲ : ಡಿಸಿ ಎಚ್ಚರಿಕೆ
ಮಂಗಳೂರು: ಕೊಡಗಿನ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಕಲಿ ಅಕೌಂಟ್ಗಳ ಬಗ್ಗೆ ದೂರು ದಾಖಲಾಗಿದೆ. ಸಾರ್ವಜನಿಕರು ಯಾವುದೇ ಖಾಸಗಿ ವ್ಯಕ್ತಿಗಳಿಗೆ ಹಣ ನೀಡಬೇಡಿ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸಾರ್ವಜನಿಕರಲ್ಲಿ ಮನವಿ […]
ಹೆಗಲ ಮೇಲೆ ಸ್ಥಳೀಯರನ್ನ ಹೊತ್ತೊಯ್ದ ಪಿಎಸ್ ಐ ಮಂಜುನಾಥ್
ಮಂಗಳೂರು: ಕರಾವಳಿ, ಮಲೆನಾಡಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಿಯ ಜನರು ಬೀದಿಗೆ ಬಂದಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ರಸ್ತೆಗಳನ್ನು ದಾಟುತ್ತಿದ್ದಾರೆ. ಸಂಪಾಜೆಯ ಜೋಡುಪಾಳದಲ್ಲಿ ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ಪಿಎಸ್ ಐ ಮಂಜುನಾಥ್ ಹೆಗಲ ಮೇಲೆ ಸ್ಥಳೀಯರನ್ನ ಹೊತ್ತೊಯ್ದ ಸುರಕ್ಷಿತ ಸ್ಥಳಕ್ಕೆ ಸಾಗಿಸುತ್ತಿದ್ದಾರೆ. ಜನರನ್ನು […]
ಕರಾವಳಿಯಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ
ಮಂಗಳೂರು, : ಸ್ವಾತಂತ್ರ ದಿನದ ಸಂಭ್ರಮದ ಜತೆಯಲ್ಲೇ ತುಳುನಾಡಿನ ವಿಶೇಷ ಆಚರಣೆಗಳಲ್ಲಿ ಒಂದಾಗ ನಾಗರಪಂಚಮಿಯನ್ನು ನಾಡಿನ ಜನತೆ ಇಂದು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ದೇವಸ್ಥಾನಗಳಿಗೆ ಜನಸಾಗರವೇ ಹರಿದುಬರುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಮತ್ತು ಕುಡುಪು ಅನಂತಪದ್ಮನಾಭ ದೇವಸ್ಥಾನಗಳಲ್ಲಿ ನಾಗರಪಂಚಮಿ ಆಚರಣೆಗೆ ಬೆಳಗ್ಗಿನಿಂದಲೇ ಜನರು ಸೇರ ತೊಡಗಿದ್ದಾರೆ. […]
ನನ್ನ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ, ಅದಕ್ಕಾಗಿ ದೇವರ ಮೊರೆ ಹೋಗುತ್ತೇನೆ: ಸಿಎಂ ಕುಮಾರಸ್ವಾಮಿ
ಧರ್ಮಸ್ಥಳ: ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿದೆ, ಹೀಗಾಗಿ ದೇವರ ಮೊರೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿರುವುದರಿಂದ […]
ಎಸ್ಸಿಡಿಸಿಸಿ ಬ್ಯಾಂಕ್ 28.63 ಕೋಟಿ ರೂಪಾಯಿ ದಾಖಲೆಯ ಲಾಭ ಮತ್ತು ಸಾಲ ಮರುಪಾವತಿಯಲ್ಲಿ 23 ವರ್ಷಗಳಿಂದ ಶೇ.100 ಸಾಧನೆ: ಡಾ| ರಾಜೇಂದ್ರ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2018 ರ ಮಾರ್ಚ್ 31ಕ್ಕೆ ಅಂತ್ಯಗೊಂಡ ವಿತ್ತೀಯ ವರ್ಷದಲ್ಲಿ 28.63 ಕೋಟಿ ರೂಪಾಯಿ ಲಾಭ ಗಳಿಸಿದ್ದು ಇದು ಬ್ಯಾಂಕಿನ ಇತಿಹಾಸದಲ್ಲಿಯೇ ಸರ್ವಕಾಲಿಕ ದಾಖಲೆಯಾಗಿದೆ. 2017ರಲ್ಲಿ ಬ್ಯಾಂಕ್ 24.07 ಕೋಟಿ ರೂ.ಲಾಭ ಗಳಿಸಿದ್ದು […]
