Category: ದಕ್ಷಿಣ ಕನ್ನಡ
ಕರಾವಳಿಯಾದ್ಯಂತ ಮುಂದುವರೆದ ಮಳೆಯ ಅಬ್ಬರ ; ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಾಲು ಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ನೀರು ಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿಯಲ್ಲಿ ರವಿವಾರ ಸಂಭವಿಸಿದೆ. ಮಂಗಳೂರಿನಲ್ಲಿ ರವಿವಾರ ಬೆಳಗ್ಗಿನ ವೇಳೆ ಸಾಧಾರಣ ಮಳೆಯಾಗಿದ್ದು, ಸಂಜೆ ಗುಡುಗು, ಗಾಳಿ ಸಹಿತ […]
ಕರಾವಳಿಯಲ್ಲಿ ಮತ್ತೆ ವರುಣನ ಅಬ್ಬರ ; ಭಾರೀ ಮಳೆಯಿಂದಾಗಿ ಹಲವೆಡೆ ನೆರೆ ಭೀತಿ
ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಹವಾಮಾನ ಬದಲಾಗಿ ಮತ್ತೆ ಕರಾವಳಿಯಲ್ಲಿ ವರುಣ ಅಬ್ಬರಿಸಲು ಆರಂಭಿಸಿದ್ದಾನೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದ್ದು, ಕರಾವಳಿಯಲ್ಲಿ 35 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮಹಾಮಳೆ ಹಿನ್ನೆಲೆಯಲ್ಲಿ […]
ಹಿರಿಯಡ್ಕ : ಕಳ್ಳತನವಾದ ಕೊರಗಜ್ಜನ ದೈವ ವಿಗ್ರಹ ಮತ್ತೆ ಪ್ರತ್ಯಕ್ಷ..!
ಹೆಬ್ರಿ : ಜು. 30 ರಂದು ಹಿರಿಯಡ್ಕದ ಪಡ್ಡಂ ಕಾರ್ನಿಕದ ಬಬ್ಬು ದೈವಸ್ಥಾನವನ್ನು ಹೊಕ್ಕ ಕಳ್ಳರು, ದೈವದ ಪ್ರಮುಖ ವಿಗ್ರಹವನ್ನು ಕದಿಯಲು ಆಗದೆ ಕೊನೆಗೆ ಹೊರಗೆ ಇರುವ ಕೊರಗಜ್ಜ ದೈವದ ಪಂಚಲೋಹದ ವಿಗ್ರಹವನ್ನು ಹಾಗೂ ಗಂಟೆ ಮಣಿಯನ್ನು ಕಳ್ಳತನ ಮಾಡಿದ್ದರು. ಇನ್ನು […]
ಮಂಗಳೂರು ಕಡಿಯಬೇಕಾಗಿದ್ದ ಮರ ಬುಡ ಸಮೇತ ಸ್ಥಳಾಂತರ…
ಮಂಗಳೂರು: ನಗರದ ಲೇಡಿಹಿಲ್ನ ರಸ್ತೆ ತಿರುವಿನಲ್ಲಿದ್ದ ಮರವೊಂದನ್ನು ಬುಡಸಮೇತ ಬೇರೆಡೆಗೆ ಸ್ಥಳಾಂತರಗೊಳಿಸಿ ಪರಿಸರ ಪ್ರೀತಿ ಮೆರೆಯಲಾಗಿದೆ. ಲೇಡಿಹಿಲ್ ಬಳಿ ಚಿಲಿಂಬಿಗೆ ತಿರುಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ “ಪೆಲ್ಟೋಫೋರಂ’ ಜಾತಿಗೆ ಸೇರಿದ ಮರವನ್ನು ಕಡಿಯಲು ಮಹಾನಗರ ಪಾಲಿಕೆ ನಿರ್ಧರಿಸಿತ್ತು. ಆದರೆ ಇದಕ್ಕೆ […]
ಕೊಕ್ಕಡದಲ್ಲಿ ಕಾರು-ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಮೃತ್ಯು!
ಧರ್ಮಸ್ಥಳ: ಕಾರು ಮತ್ತು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯು ಕೊಕ್ಕಡದ ಕೌಕ್ರಾಡಿ ಗ್ರಾಮದ ಪಾರ್ಪಿಕಲ್ಲು ಎಂಬ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ಧರ್ಮಸ್ಥಳ ಮುಳಿಕ್ಕಾರು ಮನೆಯ ವೀರಪ್ಪ ಮಲೆಕುಡಿಯರವರ ಪುತ್ರ ದಿನೇಶ (32) […]
ಕರಾವಳಿಯಲ್ಲಿ ಹಿಂದೂಗಳನ್ನು ನಿರ್ಲಕ್ಷ್ಯಿಸಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ: ಜೆಡಿಎಸ್ ಎಂಎಲ್ ಸಿ ಭೋಜೇಗೌಡ
ಮಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಕರಾವಳಿಯಲ್ಲಿ ಹಿಂದೂಗಳನ್ನು ಕಡೆಗಣಿಸಿದ್ದೇ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣವಾಯ್ತು ಎಂದು ಜೆಡಿಎಸ್ ಎಂ ಎಲ್ ಸಿ ಎಸ್.ಎಲ್ ಭೋಜೇಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2013ರ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಿತ್ತು. […]
ಹಳೆಯಂಗಡಿ ಬಳಿ ಭೀಕರ ಅಪಘಾತ : ಸ್ಕೂಟರ್ ಸವಾರ ಸಾವು
ಹಳೆಯಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ಹಳೆಯಂಗಡಿ ಪಾವಂಜೆ ಬಳಿ ನಡೆದಿದೆ. ಕೊಲ್ನಾಡು ನಿವಾಸಿ ರವೀಂದ್ರ ನಾಯಕ್ ( 45 ) ಸಾವನ್ನಪ್ಪಿದ ದುರ್ದೈವಿ. ರವೀಂದ್ರ ನಾಯಕ್ ಸ್ಕೂಟರ್ನಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕೂಟರ್ಗೆ ಸ್ಕಾರ್ಪಿಯೋ ಕಾರು […]
ಮಂಗಳೂರು: ತಳಕು ಬಳಕು ಲಲನೆಯರ ಹೈಫೈ ಭಿಕ್ಷಾಟನೆ
ಮಂಗಳೂರು: ಅಚ್ಚುಕಟ್ಟಾದ ಬಟ್ಟೆ ಧರಿಸಿ, ಟೈ ಕಟ್ಟಿ ಕೂದಲಿಗೆ ಬಣ್ಣ ಹಚ್ಚಿಕೊಂಡು ಹಣ ಕೇಳಲು ಬರುವ ಹುಡುಗಿಯರ ಮೇಲೆ ಕರುಣೆ ತೋರಿ ಹಣ ಕೊಟ್ಟಿರಾ ಜೋಕೆ! ಯಾಕಂದ್ರೆ ಇಂತಹ ಯುವತಿಯರ ಗುಂಪು ಮಂಗಳೂರಿನಲ್ಲಿ ಈಗ ಭಿಕ್ಷಾಟನೆಯಲ್ಲಿ ತೊಡಗಿದೆ. ಜೀನ್ಸ್ ಪ್ಯಾಂಟ್, ಶರ್ಟ್, ಕೊರಳಿಗೊಪ್ಪುವ […]
ಮಂಗಳೂರು : ಟಯರ್ ಸ್ಪೋಟಗೊಂಡು ಕಾರಿನ ಮೇಲೆ ಬಸ್ ಪಲ್ಟಿ ಚಾಲಕ ಗಂಭೀರ ;16 ಮಂದಿಗೆ ಗಾಯ
ಮಂಗಳೂರು, : ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬಿಸಿ ರೋಡ್ ಕಡೆಗೆ ಚಲಿಸುತ್ತಿದ್ದ ಕಾರು ಡಿಕ್ಕಿಯಾಗಿ, ಬಸ್ ಪಲ್ಟಿಯಾದ ಘಟನೆ ನಗರದ ಅಡ್ಯಾರ್ ನ ಬರಾಕ್ ಸ್ಕೂಲ್ ಬಳಿ ನಡೆದಿದೆ. ಘಟನೆಯಿಂದ ಕಾರು ಚಾಲಕ ಗಂಭೀರ ಗಾಯಗೊಂಡರೆ , ಬಸ್ […]
ಅಪಘಾತದಲ್ಲಿ ಕಟೀಲು ದೇವಾಲಯದ ಅರ್ಚಕ ಅಸ್ರಣ್ಣ ಪುತ್ರ ಶ್ರಿನಿಧಿ ಅಸ್ರಣ್ಣ ದುರ್ಮರಣ
ಬೆಂಗಳೂರು : ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಡಿಕ್ಕಿ ಹೊಡೆದು ಯುವಕನೋರ್ವ ಸಾವನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಜು. 24 ರ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತ ಪಟ್ಟ ಯುವಕನನ್ನು ಶ್ರಿನಿಧಿ ಅಸ್ರಣ್ಣ ಎಂದು ಗುರುತಿಸಲಾಗಿದೆ. ಇವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದ ಅನುವಂಶಿಕ ಅರ್ಚಕ […]
