Category: ದಕ್ಷಿಣ ಕನ್ನಡ
ಮಂಗಳೂರು ಹೊತ್ತಿ ಉರಿದ ಕೆಟಿಎಂ ಬೈಕ್ ಸಂಪೂರ್ಣ ಬಸ್ಮ
ಮಂಗಳೂರು: ನಗರದ ಎಸ್.ಡಿ.ಎಂ ಕಾನೂನು ಕಾಲೇಜು ಮುಂಭಾಗದಲ್ಲಿ ನಿಲ್ಲಿಸಿದ್ದ ಕೆಟಿಎಮ್ ಬೈಕೊಂದು ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಉರಿದು ಬೂದಿಯಾದ ಘಟನೆ ನಡೆದಿದೆ. ವಿದ್ಯಾರ್ಥಿ ಕಾಲೇಜು ಮುಂಭಾಗ ಬೈಕ್ ನಿಲ್ಲಿಸಿ ಕಾಲೇಜಿಗೆ ಹೋಗಿದ್ದಾನೆ. ಆದರೆ ವಿದ್ಯಾರ್ಥಿ ಹೋದ ಕೆಲ ಹೊತ್ತಿನಲ್ಲೇ ಧಗ […]
ದೀಪಕ್ ರಾವ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ ;ಬಂಧಿತರ ಸಂಖ್ಯೆ 13 ಕ್ಕೆ ಏರಿಕೆ
ಮಂಗಳೂರು :ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್ ನ ಕೃಷ್ಣಾಪುರ ನಿವಾಸಿ ಸಫ್ವಾನ್ ಅಲಿಯಾಸ್ ಚಪ್ಪು (23) ಎಂದು ಗುರುತಿಸಲಾಗಿದೆ. ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ […]
ಸಮುದ್ರ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋದ ಮನೆ – ಅಪಾಯದ ಭೀತಿಯಲ್ಲಿ ಜನರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಸಮುದ್ರ ರಾಜನ ರೌದ್ರಾವತಾರಕ್ಕೆ ಮನೆಯೊಂದು ಕೊಚ್ಚಿ ಹೋಗಿದೆ. ಉಳ್ಳಾಲದ ಕೈಕೋದಲ್ಲಿನ ಮನೆಯೊಂದಕ್ಕೆ ರಕ್ಕಸ ಅಲೆಯೊಂದು ಹೊಡೆದ ಕಾರಣ ಜನ ನೋಡು ನೋಡುತ್ತಿದ್ದಂತೆ ಮನೆ ಕುಸಿದು ಬಿದ್ದು ಸಮುದ್ರ ಪಾಲಾಗಿದೆ. ಅಷ್ಟೇ ಅಲ್ಲದೇ ಸ್ಥಳೀಯ […]
ಎಚ್ ಡಿಕೆ ವಿರುದ್ಧ ಕರಾವಳಿಯ ಜನರಿಂದ ಆನ್ಲೈನ್ ಹೋರಾಟ
ಮಂಗಳೂರು: ಕುಮಾರಸ್ವಾಮಿ ನಾಟ್ ಮೈ ಸಿಎಂ. ಇದು ಬಜೆಟ್ ನಲ್ಲಿ ಕಿಂಚಿತ್ತೂ ಅನುದಾನ ನೀಡದ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಸಾಮಾಜಿಕ ಜಾಲತಾಣದಲ್ಲಿ ಹೋರಾಟ ಮಾಡುತ್ತಿದ್ದಾರೆ. ಕುಮಾರಸ್ವಾಮಿ ನಾಟ್ ಮೈ ಸಿಎಂ ಎಂಬ ಫೇಸ್ಬುಕ್ ಪೇಜ್ ನಲ್ಲಿ ಸಿಎಂ ವಿರುದ್ಧ […]
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿರುವ ರಮಾನಾಥ ರೈ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ, ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ ಬೆಳ್ಳಿಪ್ಪಾಡಿ ರಮಾನಾಥ ರೈ ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಬಹುತೇಕ ವಿಶ್ರಾಂತ ಜೀವನ […]
ಸಾಲುಮರದ ತಿಮ್ಮಕ್ಕರ ಆಸೆಯನ್ನು ಈಡೇರಿಸದ ರಾಜ್ಯ ಸರ್ಕಾರ ; ಸ್ಪಂದಿಸದ ಸಿದ್ದರಾಮಯ್ಯ
ಮಂಗಳೂರು: ಸ್ವಂತ ಮನೆ ಹೊಂದುವ ಆಸೆಯನ್ನು ಈಡೇರಿಸದ ರಾಜ್ಯ ಸರ್ಕಾರದ ಬಗ್ಗೆ ಸಾಲುಮರದ ತಿಮ್ಮಕ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂರಾರು ಮರಗಳನ್ನು ನೆಟ್ಟು ಬೆಳೆಸಿ ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದೇನೆ. ಆದರೆ ನನ್ನ ಕಷ್ಟ […]
ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ; ನಳೀನ್ಕುಮಾರ್ ಕಟೀಲ್ ಸೋಮಾರಿ ಸಂಸದ: ರಮಾನಾಥ್ ರೈ
ಮಂಗಳೂರು: ಸಂಸದ ನಳೀನ್ಕುಮಾರ್ ಒಬ್ಬ ಸೋಮಾರಿ. ಸರ್ಕೀಟ್ ಹೌಸ್ನಲ್ಲಿ ಯಾವಾಗಲೂ ಮಲಗಿಯೇ ಇರುತ್ತಾರೆ ಎಂದು ಮಾಜಿ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರೋ ಮಾಡಿದ ಅಭಿವೃದ್ಧಿ ಕೆಲಸಗಳನ್ನು ತಾವು ಮಾಡಿದ್ದು ಎಂದು ಹೇಳಿಕೊಳ್ಳುತ್ತಾರೆ. ಅವರಿಗೆ ಡಾಲರ್ ಎಂದರೆ ಏನು […]
ಕರಾವಳಿಯಲ್ಲಿ ಧೂಳಿನ ಮಳೆ !
ದಕ್ಷಿಣ ಕನ್ನಡ: ಕರಾವಳಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಮುಂಗಾರು ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಈಗ ಧೂಳಿನ ಮಳೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಜೂ.29ರಂದು ರಾತ್ರಿ 8ರಿಂದ 10ಗಂಟೆವರೆಗೆ ಧೂಳಿನ ಮಳೆ ಬಿದ್ದಿದೆ. ಕೇವಲ ಧೂಳು ಮಾತ್ರ ಆಕಾಶದಿಂದ ಬೀಳುತ್ತಿರುವುದನ್ನು ನೋಡಿದ ಜನರು […]
ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ ; ರಸ್ತೆಗಳು ಜಲಾವೃತ
ಉಡುಪಿ /ಮಂಗಳೂರು: ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದ್ದು ರಸ್ತೆಗಳೆಲ್ಲ ಜಲಾವೃತಗೊಂಡಿವೆ. ಉಡುಪಿಯ ಕುಂದಾಪುರ, ಕಾರ್ಕಳ, ಹೆಬ್ರಿ ಭಾಗಗಳಲ್ಲಿ ಮಳೆಯಾಗುತ್ತಿದ್ದು ಬೈಂದೂರು ತಾಲೂಕಿನ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. […]
ಹದಿನೇಳು ಗಂಟೆಗಳಲ್ಲಿ ತುಳುಚಲನಚಿತ್ರ ನಿರ್ಮಾಣ : ಗಿನ್ನೆಸ್ ದಾಖಲೆಯ ಗರಿ
ಮಹಾನಗರ: ‘ಅಂಬರ್ ಕ್ಯಾಟರರ್’ ತುಳು ಚಲನಚಿತ್ರ ನಿರ್ಮಿಸಿರುವ ನಾಗೇಶ್ವರ ಸಿನಿ ಕಂಬೈನ್ಸ್ ಸಂಸ್ಥೆ ಇದೀಗ ಹದಿನೇಳು ತಾಸುಗಳಲ್ಲಿ ತುಳುಚಲನಚಿತ್ರ ನಿರ್ಮಿಸಿ ಗಿನ್ನೆಸ್ ದಾಖಲೆಗೆ ತುಳು ಚಲನಚಿತ್ರವನ್ನು ಕೊಂಡೊಯ್ಯಲು ಸಿದ್ಧತೆ ನಡೆಸಿದೆ. ನಗರದಲ್ಲಿ ಶನಿವಾರ ಪ ಈ ಬಗ್ಗೆ ವಿವರಿಸಿದ ನಾಗೇಶ್ವರ ಸಿನಿ ಕಂಬೈನ್ಸ್ ನಿರ್ಮಾಪಕ ಕಡಂದಲೆ ಸುರೇಶ್ […]
