Category: ದಕ್ಷಿಣ ಕನ್ನಡ
ಬಂಟ್ವಾಳ: ಗೂಂಡಾ,ಕೋಮುವಾದದ ರಾಜಕೀಯ ಇನ್ನು ಮುಂದೆ ನಡೆಯಲು ಅವಕಾಶವಿಲ್ಲ: ಉಳಿಪಾಡಿ ರಾಜೇಶ್ ನಾಯ್ಕ್
ಮಂಗಳೂರು : ಉಭಯ ಜಿಲ್ಲೆಗಳ ಬಿಜೆಪಿ ಶಾಸಕರು ಅಭಿವೃದ್ದಿ,ಉತ್ಥಾನ ಮತ್ತುಸಾಮರಸ್ಯಕ್ಕೆ ಒತ್ತುನೀಡಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳವಾರ ಬ್ರಹ್ಮರಕೊಟ್ಲುವಿನಲ್ಲಿರುವ ಬಂಟವಾಳದ ಬಂಟರಭವನದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಹಾಗೂ ಪೇಜ್ ಪ್ರಮುಖರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ […]
ಭಾರೀ ಮಳೆಯಿಂದ ಗುಡ್ಡಕುಸಿತ : ವಾಹನ ಸಂಚಾರ ಸಂಪೂರ್ಣ ಸ್ಥಗಿತ
ಮಂಗಳೂರು : ಎಲ್ಲೆಲ್ಲೂ ವರುಣನ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಆರಂಭವಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಸೋಮವಾರ ರಾತ್ರಿಯಿಂದ ಚಾರ್ಮಾಡಿ ಘಾಟ್ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ನೀರು, ತಿಂಡಿ ಸಿಗದೇ ಪರದಾಡುವಂತ ಸ್ಥಿತಿ ಉಂಟಾಗಿದೆ. ಒಟ್ಟು 9 ಕಡೆ […]
ಭಾರಿ ಮಳೆಗೆ ಮಂಗಳೂರಿನಲ್ಲಿ ಮನೆ ಕುಸಿತ, ಧರೆಗುರುಳಿದ ಮರಗಳು
ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ರಾತ್ರಿ ಬಿದ್ದ ನಿರಂತರ ಮಳೆಗೆ ಮಂಗಳೂರಿನಲ್ಲಿ ಮನೆಗಳಿಗೆ ಹಾನಿಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಮಾರುಕಟ್ಟೆ ಸಮೀಪದ ಭವಂತಿ ರಸ್ತೆಯಲ್ಲಿ ಶನಿವಾರ ಮನೆಯೊಂದರ ಗೋಡೆ, ಸಜ್ಜಾ ಕುಸಿದು ಬಿದ್ದಿದೆ. ಇತ್ತ ಆರ್ಟಿಒ ಕಚೇರಿ ಬಳಿ ಮರವೊಂದು ರಸ್ತೆಗುರುಳಿದೆ. ರೈಲು ನಿಲ್ದಾಣದ […]
ಭಾರಿ ಮಳೆಗೆ ಮಂಗಳೂರಿನಲ್ಲಿ ಮನೆ ಕುಸಿತ, ಧರೆಗುರುಳಿದ ಮರಗಳು
ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ರಾತ್ರಿ ಬಿದ್ದ ನಿರಂತರ ಮಳೆಗೆ ಮಂಗಳೂರಿನಲ್ಲಿ ಮನೆಗಳಿಗೆ ಹಾನಿಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿವೆ.ಮಾರುಕಟ್ಟೆ ಸಮೀಪದ ಭವಂತಿ ರಸ್ತೆಯಲ್ಲಿ ಶನಿವಾರ ಮನೆಯೊಂದರ ಗೋಡೆ, ಸಜ್ಜಾ ಕುಸಿದು ಬಿದ್ದಿದೆ. ಇತ್ತ ಆರ್ಟಿಒ ಕಚೇರಿ ಬಳಿ ಮರವೊಂದು ರಸ್ತೆಗುರುಳಿದೆ. ರೈಲು ನಿಲ್ದಾಣದ ಬಳಿ […]
ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಿತು ಭಾರಿ ಅವಘಡ- ನಾಲ್ವರಿಗೆ ಗಾಯ
ಮಂಗಳೂರು; ಇತಿಹಾಸಪ್ರಸಿದ್ದ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ಸಂಜೆ ಪೂಜೆಯ ವೇಳೆಗೆ ದೇವಸ್ಥಾನದ ಎದುರಿಗೆ ಇದ್ದ ಅಶ್ವತ್ಥ ಮರ ಉರುಳಿಬಿದ್ದು ನಾಲ್ವರಿಗೆ ಗಾಯವಾದ ಘಟನೆ ನಡೆದಿದೆ. ದೇವಸ್ಥಾನದ ಮುಂಭಾಗದಲ್ಲಿರುವ ನಾಗನಕಟ್ಟೆಯ ಲ್ಲಿರುವ ಅಶ್ವಥ ಮರ ದೇವಸ್ಥಾನ ದ ಪ್ರವೇಶ ದ್ವಾರಕ್ಕೆ ಉರುಳಿಬಿದ್ದಿದೆ. ಘಟನೆಯಲ್ಲಿ […]
ಭಾರಿ ಮಳೆ: ಉಡುಪಿ, ಮಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ಇಂದು, ನಾಳೆ ರಜೆ ಘೋಷಣೆ
ಉಡುಪಿ: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಪರಿಣಾಮ ಉಡುಪಿ ಮತ್ತು ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಶಾಲಾ ಕಾಲೇಜುಗಶಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಮತ್ತು ಮಂಗಳೂರಿನಲ್ಲಿ ಕಳೆದ 3 […]
ಸಮ್ಮಿಶ್ರ ಸರ್ಕಾರದ ಏಕೈಕ ಮಹಿಳಾ ಸಚಿವೆ ಬಿಲ್ಲವ ಜಯಮಾಲಾಗೆ ಮಂತ್ರಿ ಸ್ಥಾನ : ಕರಾವಳಿಯಲ್ಲಿ ಹರ್ಷ
ಮಂಗಳೂರು : ರಾಜಕೀಯದಲ್ಲಿ ಕರಾವಳಿಯ ಬಿಲ್ಲವ ಸಮಾಜಕ್ಕೆ ಅನ್ಯಾಯವಾಗುತ್ತಿದೆ ಎನ್ನುವ ಕೂಗು ಇಂದು ನಿನ್ನೆಯದ್ದಲ್ಲ. ಆದರೆ ಇದೀಗ ಜೆಡಿಎಸ್ ಮತ್ತು ಕಾಂಗ್ರೆಸ್ನ ಸಮ್ಮಿಶ್ರ ಸರಕಾರದಲ್ಲಿ ಬಿಲ್ಲವ ಸಮುದಾಯದ ಮಹಿಳೆಯೊಬ್ಬರಿಗೆ ಮಂತ್ರಿ ಸ್ಥಾನ ಸಿಕ್ಕಿರುವುದು ಕರಾವಳಿಯ ಅದರಲ್ಲೂ ಮಂಗಳೂರಿನಲ್ಲಿರುವ ಬಿಲ್ಲವ ಸಮಾಜಕ್ಕೆ ಹರ್ಷ […]
ಅಕ್ರಮ ಮುಚ್ಚಿಡಲೆಂದೇ ಇಂಧನ ಖಾತೆಗಾಗಿ ಪಟ್ಟು ಹಿಡಿದ ಡೀಕೇಶಿ ; ಶೋಭಾ ಕರಂದ್ಲಾಜೆ ಆರೋಪ
ಮಂಗಳೂರು : “ಕಾಂಗ್ರೆಸ್ ಸರ್ಕಾರದ ಸಂಪುಟದಲ್ಲಿ ಇಂಧನ ಸಚಿವರಾಗಿದ್ದಾಗ ನಡೆಸಿರುವ `ಅಕ್ರಮ’ ಮುಚ್ಚಿಡುವ ಒಂದೇ ಉದ್ದೇಶದಿಂದ ಮಾಜಿ ಇಂಧನ ಸಚಿವ ಡಿ ಕೆ ಶಿವಕುಮಾರ್ ಪ್ರಸಕ್ತ ಮೈತ್ರಿ ಸರ್ಕಾರದಲ್ಲೂ ಇಂಧನ ಖಾತೆಗೆ ಪಟ್ಟು ಹಿಡಿದಿದ್ದಾರೆ” ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ […]
ಭಾರೀ ಮಳೆಗೆ ಮಂಗ್ಳೂರು ವಿಮಾನ ನಿಲ್ದಾಣದ ರನ್ವೇ ತಡೆಗೋಡೆ ಕುಸಿತ!
ಮಂಗಳೂರು: ಇಂದು ಬೆಳಿಗ್ಗೆ ಸುರಿದ ಭಾರೀ ಮಳೆಗೆ ಮಂಗಳೂರಿನ ಟೇಬಲ್ ಟಾಪ್ ವಿಮಾನ ನಿಲ್ದಾಣದ ರನ್ ವೇ ತಡೆಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರನ್ ವೇ ಸುರಕ್ಷತೆಯ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ […]
ಪೇಜಾವರ ಶ್ರೀಗಳಿಗೆ ಕೇಂದ್ರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುತ್ತೇವೆ : ಸಂಸದೆ ಶೋಭಾ ಕರಂದ್ಲಾಜೆ
ಮಂಗಳೂರು : ಪೇಜಾವರ ಶ್ರೀಗಳು ಸನ್ಯಾಸಿಗಳು ಅವರಿಗೆ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ತಿಳುವಳಿಕೆಯ ಕೊರತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಪೇಜಾವರ ಶ್ರೀಗಳು ಯಾವ ಆಧಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದರು. […]
