Category: ದಕ್ಷಿಣ ಕನ್ನಡ
ಕರಾವಳಿ ಪ್ರವೇಶಿಸಿದ ಮುಂಗಾರು
ಕರ್ನಾಟಕ ಕರಾವಳಿಗೆ ಸೋಮವಾರ ಮುಂಗಾರು ಪ್ರವೇಶವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಪಸರಿಸಲಿದೆ. ಬಳಿಕ ಮಳೆಯ ತೀವ್ರತೆ ಜಾಸ್ತ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾನ್ಸೂನ್ ಪ್ರವೇಶ ಪರಿಣಾಮ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನವಿಡೀ ಮೋಡಕವಿದ ವಾತಾವರಣ, ತುಂತುರು-ಸಾಧಾರಣ ಮಳೆ ಕಂಡುಬಂದಿದೆ. […]
ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ಮಜ್ಜನ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಮಜ್ಜನ ಕಾರ್ಯ ಭಾನುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಡೆಯಿತು. ಭಾನುವಾರ ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ […]
ಸೋಲನ್ನು ಸವಾಲಾಗಿ ಸ್ವೀಕರಿಸಲು ರಮಾನಾಥ ರೈ ಕರೆ
ಮಹಾನಗರ : ಪಕ್ಷಕ್ಕೆ ಕಳೆದ ಚುನಾವಣೆ ಹಿನ್ನಡೆಯು ಅಪಪ್ರಚಾರವೂ ಸಹಿತ ಬೇರೆ ಬೇರೆ ಕಾರಣಗಳಿಂದಾಗಿ ಸೋಲಾಗಿದ್ದು, ಈ ಸೋಲು ಶಾಶ್ವತವಲ್ಲ. ಮತ್ತೇ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಸಭೆಯ […]
ಮಂಗಳೂರಿನ ರಣಭೀಕರ ಮಳೆಗೆ ಬರೋಬ್ಬರಿ 20 ಕೋಟಿ ನಷ್ಟ
ಮಂಗಳೂರು: ಮಹಾ ಮಳೆಯಿಂದ ತತ್ತರಿಸಿದ್ದ ಮಂಗಳೂರು ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಚಂಡಮಾರುತ ಪರಿಣಾಮದಿಂದ ಕೆಲವು ದಿನಗಳಿಂದ ದಿನಪೂರ್ತಿ ಸುರಿದ ಮಳೆರಾಯ ತನ್ನ ಪ್ರತಾಪ ನಿಲ್ಲಿಸಿದ್ದಾನೆ. ಆದರೆ ಈ ಮಳೆಗೆ ಮಂಗಳೂರಿನಲ್ಲಿ ಬರೋಬ್ಬರಿ ಸುಮಾರು 20 ಕೋಟಿ ರೂ.ಗಿಂತ ಅಧಿಕ ನಷ್ಟವಾಗಿದೆ […]
ಫೋಟೋ ಶೂಟ್ಗೆ ತೆರಳಿದ್ದ ಕನಸು ನಿರ್ದೇಶಕ ಫಾಲ್ಸ್ ನಲ್ಲಿ ಮುಳುಗಿ ಸಾವು
ಮಂಗಳೂರು: ಮಹಾಮಳೆಗೆ ಮತ್ತೊಂದು ಬಲಿಯಾಗಿದೆ. ‘ಕನಸು’ ಚಲನಚಿತ್ರ ನಿರ್ದೇಶಕ ಸಂತೋಷ್ ಶೆಟ್ಟಿ ಎರ್ಮಾಯ್ ಫಾಲ್ಸ್ನಲ್ಲಿ ನೀರುಪಾಲಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನಲ್ಲಿರುವ ಎರ್ಮಾಯ್ ಫಾಲ್ಸ್ಗೆ ಸಂತೋಷ್ ಶೆಟ್ಟಿ ಸೇರಿ ಐದು ಜನ ಫೋಟೋ ಶೂಟ್ಗೆ ತೆರಳಿದ್ದರು. ಒಮ್ಮೆಲೇ ನೀರಿನ ಹರಿವು ಹೆಚ್ಚಾಗಿ ಸಂತೋಷ್ ನೀರಿಗೆ […]
ಮುಂಗಾರು ಮೇಘಸ್ಪೋಟ ಮೊದಲ ದಿನವೇ ಮುಳುಗಿದ ಕರಾವಳಿ
ಮಂಗಳೂರು/ಉಡುಪಿ: ಮೆಕುನು ಚಂಡಮಾರುತದ ಪ್ರಭಾವ ತಗ್ಗಿದ ಬೆನ್ನಲ್ಲೇ ಮಂಗಳವಾರ ಕರಾವಳಿಗೆ ಅಬ್ಬರಿಸಿ ಕಾಲಿಟ್ಟ ಮುಂಗಾರು ಮಾರುತಕ್ಕೆ ಅವಿಭಜಿತ ಜಿಲ್ಲೆ ಅಕ್ಷರಶಃ ಬೆಚ್ಚಿದ್ದು,ಇಡೀ ಮಂಗಳೂರು ನಗರ ಮುಳುಗೆದ್ದಿದೆ. ಭಾರಿ ಮಳೆ ಜತೆಗೆ ಉಡುಪಿಯಲ್ಲಿ ಬಿರುಗಾಳಿ ಆರ್ಭಟದಿಂದಾಗಿ ಅಪಾರ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರತ್ಯೇಕ ಮಳೆ […]
ಮೆಕುನು ಚಂಡಮಾರುತಕ್ಕೆ ಕರಾವಳಿ ತತ್ತರ – ನದಿಯಂತಾದ ರಸ್ತೆ, ಎರಡು ದಿನ ಮಳೆ
ಮಂಗಳೂರು: ಮೆಕುನು ಚಂಡಮಾರುತ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ. ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ರಸ್ತೆಯಿಡೀ ನೀರಿನಿಂದ ಆವೃತವಾಗಿದೆ. ತಗ್ಗು ಪ್ರದೇಶದ ಅಂಗಡಿ, ವ್ಯಾಪಾರ ಕೇಂದ್ರಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೂ […]
ಬಂದ್ಗೆ ಉಡುಪಿ, ದ.ಕ. ಬಿಜೆಪಿ ಬೆಂಬಲ
ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ರೈತರ ಸಾಲಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ, ಇದೀಗ ಸಾಲಮನ್ನಾಕ್ಕೆ ಮೀನಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ರಾಜ್ಯದ ರೈತರು ಕರೆ ನೀಡಿದ ಬಂದ್ಗೆ ದ.ಕ ಹಾಗೂ ಉಡುಪಿ ಜಿಲ್ಲಾ ಬಿಜೆಪಿ […]
ನಾಳೆಯ ಬಂದ್ ಬಗ್ಗೆ ಇಲ್ಲಿದೆ ಸಂಪೂರ್ಣ ಡಿಟೇಲ್ಸ್.
ಕರ್ನಾಟಕ ರಾಜ್ಯ ಬಿಜೆಪಿ ಕರೆ ಕೊಟ್ಟಿರುವ ರಾಜ್ಯ ಬಂದ್ ನಾಳೆ ಯಾವ ರೀತಿ ಇರುತ್ತೆಂಬುದನ್ನ ಜನ ಕಾತುರದಿಂದ ಕಾಯ್ತ ಇರುವುದು ಸತ್ಯ, ಆದ್ರೇ ರಾಜ್ಯದ ಹಲವೆಡೆ ಬಂದ್ ಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಒಂದು ವೇಳೆ ಬಿಜೆಪಿ ಪ್ರಾಭಲ್ಯ ಇರುವ ಕಡೆ […]
ಇಂಧನ ಕ್ಷೇತ್ರದಲ್ಲಿ ಮಂಗಳೂರಿಗೆ ಹೆಚ್ಚಿನ ಪ್ರಾಧಾನ್ಯತೆ’
ಮಂಗಳೂರು : ಪ್ರಮುಖ ತೈಲ ಸಂಸ್ಕರಣಾಗಾರವಾಗಿರುವ ಎಂಆರ್ಪಿಎಲ್ ಹಾಗೂ ಕಚ್ಛಾತೈಲ ಸಂಗ್ರಹಣಾ ಘಟಕ ಐಎಸ್ಪಿಆರೆಲ್ ಇವುಗಳನ್ನು ಹೊಂದಿರುವ ಮಂಗಳೂರು ದೇಶದ ಇಂಧನ ಕ್ಷೇತ್ರದಲ್ಲಿ ಬಹಳ ಪ್ರಾಧಾನ್ಯತೆ ಪಡೆದಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಂಜಯ್ ಸುಧೀರ್ […]
