Category: ದಕ್ಷಿಣ ಕನ್ನಡ
ಕೋಳಿ, ಮೀನಿನ ಬೆಲೆ ದುಬಾರಿ
ಮಂಗಳೂರು : ಸಾಮಾನ್ಯವಾಗಿ ಈ ಹೊತ್ತಿಗೆ ಮೀನು ಅಥವಾ ಕೋಳಿ ಮಾಂಸದ ಬೆಲೆ ಕಡಿಮೆಯಾಗಿರುತ್ತದೆ. ದುರದೃಷ್ಟವೋ ಎಂಬಂತೆ ಪ್ರಸಕ್ತ ಹವಾಮಾನದಿಂದ ಮೀನು ಮತ್ತು ಕೋಳಿ ಮಾಂಸ ಪೂರೈಕೆ ಕುಸಿದಿದ್ದು, ಪರಿಸ್ಥಿತಿ ಮಾಂಸಾಹಾರಿಗಳಿಗೆ ಹಿತಕರವಾಗಿಲ್ಲ. ಬೆಲೆ ಗಗನಕ್ಕೇರಿದೆ. ಎರಡ್ಮೂರು ತಿಂಗಳ ಹಿಂದೆ ಜೀವಂತ […]
ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಂಗಳೂರು/ಉಡುಪಿ: ಅರಬಿ ಸಮುದ್ರದಲ್ಲಿ “ಮೆಕ್ನು’ ಹೆಸರಿನ ಮತ್ತೂಂದು ಪ್ರಬಲ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಪರಿಣಾಮ ಕಡಲು ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಯಿದೆ. ಮೀನು ಗಾರರು ಮೇ 26ರ ತನಕ ಸಮುದ್ರ ಕ್ಕಿಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅರಬಿ ಸಮುದ್ರದಲ್ಲಿ ನೈಋತ್ಯ ದಿಕ್ಕಿ ನಲ್ಲಿ ಈಗ “ಮೆಕ್ನು’ […]
ಇದು ನಮ್ಮ ಸರಕಾರವೇ ???
ಮಂಗಳೂರು : ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವಂತೆಯೇ ಕರ್ನಾಟಕ ಕರಾವಳಿಯ ಜನತೆ ಇದು ನಿಜಕ್ಕೂ ನಮ್ಮ ಸರಕಾರವೇ ಎಂದು ಪ್ರಶ್ನೆ ಕೇಳುವಂತಾಗಿದೆ. ಕೊಡಗು ಜಿಲ್ಲೆಯಿಂದ ಆರಂಭಿಸಿ ಉತ್ತರ ಕನ್ನಡ ಜಿಲ್ಲೆಯತನಕ, ಆಸುಪಾಸಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಗಡಿ […]
ವಿಮಾನ ದುರಂತಕ್ಕೆ 8 ವರ್ಷ : ಶ್ರದ್ಧಾಂಜಲಿ ಅರ್ಪಣೆ
ಮಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಜ್ಪೆಯ ಕೆಂಜಾರಿನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ಇಂದು 8 ವರ್ಷ. ಈ ಹಿನ್ನೆಲೆಯಲ್ಲಿ ದುರಂತದ ವಾರ್ಷಿಕ ಸ್ಮರಣಾರ್ಥ ಮಡಿದವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರ ಹೊರವಲಯದ ಕೂಳೂರು ಸೇತುವೆ ಪಕ್ಕದ ಉದ್ಯಾನವನದಲ್ಲಿ (ತಣ್ಣೀರು ಬಾವಿ ರಸ್ತೆ)ಇಂದು […]
ದಕ್ಷಿಣ ಕನ್ನಡದಲ್ಲಿ ನಿಫಾ ವೈರಸ್ : ಕಟ್ಟೆಚ್ಚರ
ಮಂಗಳೂರು: ಮಾರಣಾಂತಿಕ ಹಾಗೂ ಅಪರೂಪದ ನಿಫಾ ವೈರಸ್ ಸೋಂಕು ರೋಗಕ್ಕೆ ಕೇರಳದಲ್ಲಿ ಕನಿಷ್ಠ ಒಂಬತ್ತು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಆತಂಕ ಮನೆ ಮಾಡಿದೆ. ಕೇರಳದಿಂದ ಹೆಚ್ಚಿನ ಮಂದಿ ಮಂಗಳೂರಿಗೆ ಚಿಕಿತ್ಸೆ ಮತ್ತಿತರ ಕಾರಣಗಳಿಗೆ ಬಂದು ಹೋಗುವುದರಿಂದ ನಿಫಾ […]
ಗಾಳಿ ಮಳೆ : ಉರುಳಿ ಬಿದ್ದ ಶಿಬರೂರು ದೈವಸ್ಥಾನದ ಕೊಡಿ ಮರ
ಮಂಗಳೂರು: ಶುಕ್ರವಾರ ಮತ್ತು ಶನಿವಾರ ಸುರಿದ ಭಾರಿ ಗಾಳಿ ಮಳೆಗೆ ಇತಿಹಾಸ ಪ್ರಸಿದ್ಧ ತುಳುನಾಡಿನ ಶಿಬರೂರು ದೈವಸ್ಥಾನದ ಕೊಡಿಮರ ಉರುಳಿ ಬಿದ್ದಿರುವುದಾಗಿ ತಿಳಿದುಬಂದಿದೆ. ಘಟನೆಯಿಂದಾಗಿ ದೈವಸ್ಥಾನದ ಹಂಚುಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡ ಕೊಡಿಮರವು ಗಾಳಿ, ಮಳೆ […]
ದ.ಕ, ಉಡುಪಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಎಚ್ಚರಿಕೆ..
ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದ್ದು, ‘ಸಾಗರ್’ ಚಂಡಮಾರುತದ ಪ್ರಭಾವದಿಂದ ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿ […]
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ನಿಷೇಧಾಜ್ಞೆ ಜಾರಿ
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನೂತನ ಸರ್ಕಾರ ಶನಿವಾರ ವಿಶ್ವಾಸಮತ ಯಾಚನೆ ನಡೆಸಲಿದ್ದು, ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಘರ್ಷಣೆಗೆ ಇಳಿಯುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಆಧರಿಸಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಾದ್ಯಂತ ಶನಿವಾರ ಬೆಳಿಗ್ಗೆಯಿಂದ ನಿಷೇಧಾಜ್ಞೆ […]
ಶಾಸಕನಾಗಿ ಅಧಿಕಾರ ಸ್ವೀಕರಿಸುವ ಮೊದಲೇ ಕಾರ್ಯಕರ್ತರ ರಕ್ಷಣೆಗೆ ಮುಂದಾದ ವೇದವ್ಯಾಸ ಕಾಮತ್..
ಮಂಗಳೂರು: ಚುನಾವಣಾ ವಿಜಯೋತ್ಸವ ವೇಳೆ ಅಡ್ಯಾರ್ ಪದವು ಎಂಬಲ್ಲಿ ಬಿಜೆಪಿ ವಿಜಯೋತ್ಸವದ ಸಂಧರ್ಭದಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ಬಿಜೆಪಿ ಕಾರ್ಯಕರ್ತರ ಬಗ್ಗೆ ಸುದ್ಧಿ ತಿಳಿಯುತ್ತಿದ್ದಂತೆ ಸ್ಥಿತಿ ಗತಿ ಪರಿಶೀಲಿಸಲು ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ವಿಜಯೀ ಅಭ್ಯರ್ಥಿ ವೇದವ್ಯಾಸ […]
ಕುಂದಿದ ರಾಹುಲ್ ಪ್ರಭಾವ ; ಅರಳಿದ ಕಮಲ!
ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಪಾರುಪತ್ಯ ಮುಂದುವರಿಸುವ ಕಾಂಗ್ರೆಸ್ ಪ್ರಯತ್ನಕ್ಕೆ ರಾಹುಲ್ ಗಾಂಧಿಯ ಮೂರು ಬಾರಿಯ ಭೇಟಿಯೂ ಸಹಾಯವಾಗಲಿಲ್ಲ.- ಇದು ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನಡೆಯುತ್ತಿರುವ ವಿಶ್ಲೇಷಣೆ. ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಮೋದಿಯವರು ಬಂದಾಗಲೆಲ್ಲಾ ಬಿಜೆಪಿ ಗೆದ್ದಿದೆಯಂತೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗಳನ್ನು […]
