Category: ದಕ್ಷಿಣ ಕನ್ನಡ
ಜಿಲ್ಲೆಯಲ್ಲಿ ಬಿಜೆಪಿ ಜಯವನ್ನು `ಹಿಂದೂ ಹುತಾತ್ಮರಿಗೆ’ ಸಮರ್ಪಿಸಿದ ನಳೀನ್ ಕುಮಾರ್
ಮಂಗಳೂರು : ದಕ್ಷಿಣ ಕನ್ನಡದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಸಾಧಿಸಿರುವ ವಿಜಯವನ್ನು ಜಿಲ್ಲೆಯ ಸಂಸದ ನಳೀನ್ ಕುಮಾರ್ ಕಟೀಲ್ `ಹಿಂದೂ ಹುತಾತ್ಮ’ರಿಗೆ ಸಮರ್ಪಿಸಿದ್ದಾರೆ. ಸುದ್ದಿಗಾರರೊಡನೆ ಮಾತನಾಡಿದ ನಳಿನ್, ಪಕ್ಷದ ಸಂಘಟಿತ ಹೋರಾಟದಿಂದ ವಿಜಯ ದಕ್ಕಿದೆ ಎಂದರಲ್ಲದೆ “ಕಳೆದೊಂದು […]
ಹಿಂದುತ್ವದ ಅಲೆಯಿಂದ ಕೊಚ್ಚಿಹೋದ ಕಾಂಗ್ರೆಸ್
ಮಂಗಳೂರು : ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯ ಪ್ರತಿಧ್ವನಿ, ಬಿಜೆಪಿಯ ಪ್ರಬಲ ಹಿಂದುತ್ವವಾದ ಹಾಗೂ ರಾಜ್ಯ ಸರ್ಕಾರದ ಆಡಳಿತ ವಿರೋಧಿ ಅಲೆಗೆ ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳೀಪಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೋಡಿಯ ಮೋಡಿ ಕರಾವಳಿ ಜಿಲ್ಲೆಯಲ್ಲಿ […]
ನಮ್ಮನ್ನು ಕಟ್ಟಿ ಹಾಕಿ ಚುನಾವಣೆ ಮಾಡಿದಂತಿತ್ತು- ರಮಾನಾಥ ರೈ
ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೊಟ್ಟ ಭರವಸೆಯನ್ನು ಈಡೇರಿಸುವ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡುವುದೇ ಪ್ರಮುಖವಾಗಿರುತ್ತದೆ. ಚುನಾವಣೆ ಅಂದ್ರೆ ನಾವು ಕೆಲಸ ಮಾಡಿದ್ದಕ್ಕೆ ಮೌಲ್ಯಮಾಪನವಾಗಿರುತ್ತದೆ ಅಂತ ಸಚಿವ ರಮಾನಾಥ ರೈ ತಿಳಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿ ಮಾತನಾಡಿದ ಅವರು, ಇಂದು ಯಾವ ಕಾರಣಕ್ಕೆ […]
ತೀರ್ಪಿನ ಮೊದಲೇ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ.. ಗೆದ್ದಿದ್ದು ಬಿಜೆಪಿ!
ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತ ಪಡೆದು ಸರ್ಕಾರ ರಚನೆಗೆ ಜನಾದೇಶ ಪಡೆಯುವಲ್ಲಿ ಮುನ್ನುಗ್ಗಿದೆ. ಮತ್ತೊಂದೆಡೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೋ ಬೆಂಬಲಿಗರು ಫಲಿತಾಂಶಕ್ಕೂ ಮುನ್ನ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಆದರೆ ಈ ಸಂಭ್ರಮ ಹೆಚ್ಚು […]
ಮತ ಎಣಿಕೆ: ಉಡುಪಿ, ದ. ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ. ಗೆದ್ದಅಭ್ಯರ್ಥಿಗಳು ವಿಜಯೋತ್ಸವ ನಡೆಸುವಂತಿಲ್ಲ
ಮಂಗಳೂರು: ನಾಳೆ ಚುನಾವಣಾ ಮತ ಎಣಿಕೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಾಗಿದೆ. ಮಂಗಳೂರು ನಗರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಸುದ್ದಿಗೋಷ್ಠಿ ನಡೆಸಿ […]
ಪ್ರಥಮ ಬಾರಿ ಮಂಗಳಮುಖಿಯರಿಂದ ಮತದಾನ
ಮಂಗಳೂರು : ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ 100 ಮಂಗಳಮುಖಿಯರು ಮತದಾನಕ್ಕೆ ಅವಕಾಶ ಪಡೆದಿದ್ದು, ಆ ಪೈಕಿ ಸುಮಾರು 14 ಮಂದಿ ಶನಿವಾರ ಬೆಳಗ್ಗೆ ನಗರದ ಮಿಲಾಗ್ರಿಸ್ ಮತಗಟ್ಟೆಯಲ್ಲಿ ಮತದಾನಗೈದರು. ಬಲು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿದ ಮಂಗಳಮುಖಿಯರು ಸಾಲಿನಲ್ಲೇ […]
ಡಾ. ಡಿ ವೀರೇಂದ್ರ ಹೆಗ್ಗಡೆ ಮತದಾನ..
ಧರ್ಮಸ್ಥಳ,: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಮತದಾನ ಮಾಡಿದರು. ಧರ್ಮಸ್ಥಳ ಮಂಜುನಾಧೇಶ್ವರ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ, ಅವರ ಪತ್ನಿ ಹಾಗು ಕುಟುಂಬದೊಂದಿಗೆ ಮತ ಚಲಾಯಿಸಿದರು.
ಸಿದ್ದರಾಮಯ್ಯನ ಅಹಂಕಾರವೇ ಕಾಂಗ್ರೇಸ್ ಗೆ ಮುಳುವಾಗಲಿದೆ : ಜನಾರ್ದನ ಪೂಜಾರಿ
ಮಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಪ್ರತೀ ಬಾರಿಯೂ ಗುಡುಗುತ್ತಿರುವ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಈ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ನಗರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರಿಗೆ […]
ಶಾಸಕನಾಗಿ ಆಯ್ಕೆಯಾದ ಒಂದು ವರ್ಷದೊಳಗೆ ನಗರಕ್ಕೆ ಪ್ರತಿದಿನ 24 ಗಂಟೆ ನೀರು: ವೇದವ್ಯಾಸ ಕಾಮತ್
ಮಹಾನಗರ: ಶಾಸಕನಾಗಿ ಆಯ್ಕೆಯಾದ ಒಂದು ವರ್ಷದೊಳಗೆ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಹೊಸ ನೀತಿಯನ್ನು ರೂಪಿಸಿ ದಿನದ 24 ಗಂಟೆಯೂ ನೀರು ಲಭಿಸುವಂತೆ ಮಾಡಲು ಮೊದಲ ಆದ್ಯತೆ ನೀಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ನಗರದ ಟ್ಯಾಂಕ್ ಕಾಲೋನಿ, […]
ಮೋದಿ ಹವ.. ಮಂಗಳೂರಲ್ಲಿ ಸೇರಿದ ಕೇಸರಿಪಡೆ
ರಾಜ್ಯದ ಕರಾವಳಿಗೆ ಅತಿ ಹೆಚ್ಚಿನ ಆದ್ಯತೆ ನೀಡುತ್ತೇವೆ, ಮಂಗಳೂರಿನ ಸಮುದ್ರ ತೀರ ಅಭಿವೃದ್ಧಿಗಾಗಿ ಇಲ್ಲಿ ಬ್ಲೂ ರೆವಲ್ಯೂಶನ್ (ನೀಲಿಕ್ರಾಂತಿ) ಯೋಜಿಸಿದ್ದೇವೆ, ಸಮುದ್ರ ತಟದಲ್ಲಿನ ಬಂದರು ಭೂಮಿ ಪ್ರಗತಿಗಾಗಿ ಹೆದ್ದಾರಿಯನ್ನು ಬೆಸೆಯಲಾಗುವುದು, ವ್ಯಾಪಾರ ಅಭಿವೃದ್ಧಿಗಾಗಿ ಪ್ರಮುಖ ಬಂದರುಗಳ ಸಂಪರ್ಕದ ಸಾಗರಮಾಲಾ ಯೋಜನೆ ಹಮ್ಮಿಕೊಳ್ಳಲಾಗಿದೆ […]
