ಶಶಿರಾಜ್ ಶೆಟ್ಟಿ ಕೊಳಂಬೆ ಸಹಿತ ನೂರಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ..

ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ, ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ಕೊಳಂಬೆ ನೇತೃತ್ವದಲ್ಲಿ ಬಿಜೆಪಿ ಸೇರಿದರು. ಸಂಸದ […]

ನಾಳೆ ಮಂಗಳೂರಲ್ಲಿ ಮೋದಿ ಹವಾ….

ಮಂಗಳೂರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 5ರಂದು ಬಿಜೆಪಿ ಪರ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಸಮಾವೇಶ ನಡೆಯುವ ಕೇಂದ್ರ ಮೈದಾನದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ವಿಶೇಷ ಭದ್ರತಾ ಸಿಬ್ಬಂದಿ (ಎಸ್‌ಪಿಜಿ) ಈಗಾಗಲೇ ಮಂಗಳೂರು ತಲುಪಿದ್ದಾರೆ. ವೇದಿಕೆ ಹಾಗೂ […]

ಮಂಗಳೂರು : ಹಲವು ಕಾಂಗ್ರೆಸಿಗರು ಬಿಜೆಪಿಗೆ

ಪಣಂಬೂರು: ಕಾಂಗ್ರೆಸ್‌ ಸರಕಾರದ ಹಿಂದೂ ವಿರೋಧಿ ನೀತಿಯಿಂದ ಬೇಸತ್ತು ಹಲವಾರು ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡರು. ಕಾವೂರು ಮುಲ್ಲಕಾಡಿನ ಫೋರ್ತ್‌ ಮೈಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಭರತ್‌ ಶೆಟ್ಟಿ ವೈ. […]

ಮತ್ಸ್ಯ ನಾಡು ಮಂಗಳೂರಿನಲ್ಲಿ ಈ ಬಾರಿ ಯಾರ ಖದರ್?

ಮಂಗಳೂರು: ರಾಣಿ ಅಬ್ಬಕ್ಕ ಆಳಿದ ಉಳ್ಳಾಲವೀಗ ಹೆಸರು ಬದಲಾಯಿಸಿಕೊಂಡು ‘ಮಂಗಳೂರು’ ವಿಧಾನಸಭಾ ಕ್ಷೇತ್ರವಾಗಿದೆ. ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರತಿನಿಧಿಸುವ ಕ್ಷೇತ್ರವಿದು. ಖಾದರ್ ತಂದೆ ಯು.ಟಿ.ಫರೀದ್ ಇದೇ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿದ್ದವರು. ಅವರ ನಿಧನಾನಂತರ ಮಗ ಯು.ಟಿ.ಖಾದರ್ 2007ರಲ್ಲಿ […]

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಒಟ್ಟಾರೆ ಶೇಕಡಾ 59.56 ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದ್ದು(ಶೇ.91.49), ಉಡುಪಿ ಜಿಲ್ಲೆ ದ್ವಿತೀಯ(ಶೇ.90.67), ಕೊಡಗು ತೃತೀಯ(ಶೇ.83.94), ಮಡಿಕೇರಿ ನಾಲ್ಕನೇ ಸ್ಥಾನ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಕೊನೆ […]

ಚುನಾವಣೆ ಗೆಲುವಿಗಾಗಿ ಯಾಗಕ್ಕೆ ಮೊರೆ ಹೋದ ಮುಖ್ಯಮಂತ್ರಿ ಕುಟುಂಬ

ಮಂಗಳೂರು: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ‘ಸಮಾಜವಾದಿ’ ಸಿಎಂ ಸಿದ್ದರಾಮಯ್ಯ ಚುನಾವಣೆ ಗೆಲುವಿಗಾಗಿ ಅವರ ಕುಟುಂಬ ಯಜ್ಞ, ಯಾಗದ ಮೊರೆ ಹೋಗಿದೆ. ಮೂಢನಂಬಿಕೆಗಳ ವಿರುದ್ಧ ಮೌಢ್ಯ ನಿಷೇಧ ಕಾಯ್ದೆಯ ಅಸ್ತ್ರ ಬಿಟ್ಟಿದ್ದ ಸಿದ್ದರಾಮಯ್ಯ ಚುನಾವಣೆಗೂ ಮುನ್ನ ಕೈನಲ್ಲಿ ನಿಂಬೆಹಣ್ಣು ಹಿಡಿದು ಸುದ್ದಿ ಆಗಿದ್ದರು. […]

ಮಲ್ಟಿಪ್ಲೆಕ್ಸ್‌ ನಂತೆ ಬದಲಾದ ಜಿಲ್ಲೆಯ ಮೊದಲ ಸಿಂಗಲ್‌ ಥಿಯೇಟರ್‌, ಸುಚಿತ್ರದ ಚಿತ್ರ ನೋಟ ಇನ್ನು ಸಂಪೂರ್ಣ ಬದಲು!

ಮಹಾನಗರ: ನಗರದಲ್ಲಿ ಪ್ರತಿಷ್ಠಿತ ಮಾಲ್‌ಗ‌ಳು ಬಂದು ಅಲ್ಲಿ ಮಲ್ಟಿಪ್ಲೆಕ್ಸ್‌ ಥಿಯೇಟರ್‌ಗಳ ಜಮಾನ ಸೃಷ್ಟಿಯಾದ ಬಳಿಕ ಬಹುತೇಕ ಸಿಂಗಲ್‌ ಥಿಯೇಟರ್‌ಗಳು ಭವಿಷ್ಯ ಕಳೆದುಕೊಳ್ಳಲಿದೆ ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ ಇದಕ್ಕೆ ಅಪವಾದವೆಂಬಂತೆ ಸುಚಿತ್ರ ಥಿಯೇಟರ್‌ ಮಲ್ಟಿಪ್ಲೆಕ್ಸ್‌ಗಳನ್ನೂ  ಮೀರಿಸುವ ರೀತಿಯಲ್ಲಿ ಸಜ್ಜುಗೊಳ್ಳುತ್ತಿದೆ. ಜಿಲ್ಲೆಯ ಯಾವುದೇ ಸಿಂಗಲ್‌ […]

ದಕ್ಷಿಣ ಭಾರತದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಮಂಗಳೂರು : ದಕ್ಷಿಣ ಭಾರತದ ಅತ್ಯಂತ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ವಿಮಾನ ನಿಲ್ದಾಣವಾಗಿ ಮಂಗಳೂರು ವಿಮಾನ ನಿಲ್ದಾಣ ತನ್ನನ್ನು ಗುರುತಿಸಿಕೊಳ್ಳುತ್ತಿದೆ. ಕಳೆದೊಂದು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 30ರಷ್ಟು ಏರಿಕೆ ಕಂಡಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ […]

ಬಂಟ್ವಾಳ ಗೆದ್ದರೆ, ಜಿಲ್ಲೆಯನ್ನೇ ಗೆದ್ದಂತೆ ಎಂದ ನಳಿನಕುಮಾರ್

ಬಂಟ್ವಾಳ : “ಬಂಟ್ವಾಳ ಕ್ಷೇತ್ರವೊಂದನ್ನು ಬಿಜೆಪಿ ಗೆದ್ದರೆ ಇಡೀ ಜಿಲ್ಲೆಯನ್ನೇ ಗೆದ್ದಂತೆ. ಬಂಟ್ವಾಳದ ಗೆಲುವು ರಾಜ್ಯಮಟ್ಟದ ಗೆಲುವಾಗಲಿದೆ” ಎಂದು ಸಂಸದ ನಳಿನ್ ಕಟೀಲು ಹೇಳಿದ್ದಾರೆ. ಬಂಟ್ವಾಳದಲ್ಲಿ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ವೇಳೆ, ಸುದ್ದಿಗಾರರ ಜತೆ ಮಾತನಾಡುತ್ತಿದ್ದರು. “ಕಳೆದು ಐದು ವರ್ಷಗಳಿಂದ […]

*ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಮೊಹಿದಿನ್ ಬಾವ

ಮಂಗಳೂರು ವರದಿ: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ಧನ ಪೂಜಾರಿಯವರನ್ನು ಇಂದು ಭೇಟಿ ಮಾಡಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಮೊಹಿದಿನ್ ಬಾವ ಆಶೀರ್ವಾದ ಪಡೆದರು.ಈ ಸಂದರ್ಭ ದಲ್ಲಿ ಶುಭ ಹಾರೈಸಿದ ಪೂಜಾರಿಯವರು ಅತ್ಯದಿಕ ಮತಗಳ ಅಂತರದಿಂದ ವಿಜಯ ಗಳಿಸಿ ಗೆಲ್ಲುವುದಾಗಿ ಬಾವ […]