ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ವಿಜೇತ ಗುರುರಾಜ ಪೂಜಾರಿಗೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ..

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಈಚೆಗೆ ನಡೆದ ಕಾಮನ್‌ವೆಲ್ತ್‌ ಕ್ರೀಡಾಕೂಟದ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ ಗುರುರಾಜ ಪೂಜಾರಿ ಅವರನ್ನು ಗುರುವಾರ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು. ಮಂಗಳೂರು: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಈಚೆಗೆ ನಡೆದ […]

ಕರಾವಳಿಯಲ್ಲಿ ಮೋದಿ ಪ್ರಚಾರ..

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಬಿಜೆಪಿಯ ಹೈಕಮಾಂಡ್ ಪ್ರಚಾರ ತಂತ್ರ ರೂಪಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕರೆ ತರಲು ಸಜ್ಜಾಗಿದೆ. ರಾಜ್ಯದಲ್ಲಿ 16 ಚುನಾವಣಾ ರ‌್ಯಾಲಿಗಳಲ್ಲಿ ಪ್ರಧಾನಿ ಮಾತನಾಡಲಿದ್ದಾರೆ. ಅದರಂತೆ ಮೇ 8ರಂದು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು […]

ಮಿಥುನ್ ರೈ ಕೈತಪ್ಪಿದ ಟಿಕೆಟ್: ಯುವ ಕಾಂಗ್ರೆಸ್ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಮಂಗಳೂರು,: ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಟಿಕೆಟ್ ಕೈತಪ್ಪಿರುವುದರಿಂದ ಬೇಸತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ಮಂಗಳೂರಿನ ಹೋಟೆಲ್‌ವೊಂದರಲ್ಲಿ  […]

ವಂದನಾ ಪ್ರಶಸ್ತಿ’ಗೆ ನಟರಾದ ಕಾಪಿಕಾಡ್, ಪಡೀಲ್ ಆಯ್ಕೆ

ಮಂಗಳೂರು, : ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ವಾರ್ಷಿಕ ಪ್ರತಿಷ್ಠಿತ ‘ವಂದನಾ ಪ್ರಶಸ್ತಿ’ಗೆ ಈ ಬಾರಿ ನಟರಾದ ದೇವದಾಸ್ ಕಾಪಿಕಾಡ್ ಹಾಗೂ ನವೀನ್ ಡಿ. ಪಡೀಲ್ ಅವರನ್ನು […]

ಮಂಗಳೂರಿನಲ್ಲಿ ನಕಲಿ ಮತದಾರರ ಪಟ್ಟಿ, ಅಧಿಕಾರಿಗಳ ಶಾಮೀಲು ಆರೋಪ …

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ದಿನ ಹತ್ತಿರವಾಗುತ್ತಿದ್ದಂತೆ ನಡೆಯುತ್ತಿರುವ ಚುನಾವಣಾ ಅಕ್ರಮಗಳು ಬಯಲಾಗುತ್ತಿವೆ. ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರ ಹಾವಳಿ ಶುರುವಾಗಿದೆ. ಮಂಗಳೂರಿನ ಶಕ್ತಿನಗರದ ನಾಲ್ಯಪದವು ವಾರ್ಡಿನಲ್ಲಿ ಒಂದೇ ಡೋರ್ ನಂಬರಿನಲ್ಲಿ 260ಕ್ಕೂ ಹೆಚ್ಚು ನಕಲಿ ಮತಗಳಿರುವುದು ಪತ್ತೆಯಾಗಿವೆ ಎಂದು ಆರೋಪಿಸಲಾಗಿದೆ.  […]

ಶೀಘ್ರದಲ್ಲಿ ನಗರಗಳ ಸ್ವಚ್ಛತಾ ರೇಟಿಂಗ್‌ ಪ್ರಕಟ ; ಮಂಗಳೂರಿಗೆ ಅಗ್ರ ಸ್ಥಾನದ ನಿರೀಕ್ಷೆ…..

ಮಹಾನಗರ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವಮಂಗಳೂರು ಬಂದರು ಸ್ವಚ್ಛತೆಯಲ್ಲಿ ದೇಶದಲ್ಲಿಯೇ ನಂ. 1 ಸ್ಥಾನಕ್ಕೆ ಭಾಜನವಾದಂತೆ, ಬಹುನಿರೀಕ್ಷಿತ ‘ಸ್ವಚ್ಛ ಸರ್ವೇಕ್ಷಣ್‌’ ವರದಿ ಶೀಘ್ರದಲ್ಲಿ ಪ್ರಕಟವಾಗಲಿದ್ದು, ಮಹಾನಗರ ಪಾಲಿಕೆಗೆ ಅಗ್ರಸ್ಥಾನ ದೊರೆಯುವ ನಿರೀಕ್ಷೆ ಇದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ […]

ವಾಮದಪದವು ಸರಕಾರಿ ಹಾಸ್ಟೇಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ : ಪ್ರೇಮ ವೈಫಲ್ಯ ಶಂಕೆ!

ಪುಂಜಾಲಕಟ್ಟೆ : ಇಲ್ಲಿನ ಠಾಣಾ ವ್ಯಾಪ್ತಿಯ ವಾಮದಪದವಿನಲ್ಲಿರುವ ಸರಕಾರಿ ಹಾಸ್ಟೇಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸಕಲೇಶ್‌ಪುರ ನಿವಾಸಿ ಚಂದ್ರಶೇಖರ(19) ಎಂದು ಗುರುತಿಸಲಾಗಿದೆ. ಚಂದ್ರಶೇಖರ ವಾಮದಪದವಿನಲ್ಲಿ ಸರಕಾರಿ ಕಾಲೇಜಿನ ಬಿ.ಕಾಮ್ ವಿದ್ಯಾರ್ಥಿಯಾಗಿದ್ದು, ಇಲ್ಲಿನ ಸರಕಾರಿ ಹಾಸ್ಟೇಲ್‌ನಲ್ಲಿ […]

ಗೋಮಾಂಸ ತಿನ್ನುವವರಿಗೆ ಹಂದಿ ಸಾಕಲು ಕೊಡಿ : ಹಿಂದೂ ಜಾಗರಣ ವೇದಿಕೆ

ಮಂಗಳೂರು;  ಮುಂದೆ ಅಧಿಕಾರಕ್ಕೆ ಬರುವ ಸರಕಾರ ಗೋಮಾಂಸವನ್ನು ಸೇವಿಸುವವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಯೋಚಿಸಬೇಕು. ಗೋಭಕ್ಷಕಣೆ ಮಾಡುವ ಪ್ರತಿ ಕುಟುಂಬಕ್ಕೆ ನಾಲ್ಕು ಹಂದಿಗಳನ್ನು ಸಾಕಲು ನೀಡುವ ವ್ಯವಸ್ಥೆ ಮಾಡಬೇಕೆಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಹೇಳಿದರು. ಪುತ್ತೂರಿನಲ್ಲಿ […]

ದೀಪಕ್‌ ರಾವ್‌ ಕೊಲೆ ಪ್ರಕರಣ 13 ಮಂದಿ ವಿರುದ್ಧ ಆರೋಪಪಟ್ಟಿ

ಸುರತ್ಕಲ್‌ನ ಕಾಟಿ‍ಪಳ್ಳದಲ್ಲಿ ಜನವರಿ 3ರಂದು ನಡೆದಿದ್ದ ದೀಪಕ್‌ ರಾವ್‌ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳ ವಿರುದ್ಧ ನಗರದ ಎರಡನೇ ಜೆಎಂಎಫ್‌ ನ್ಯಾಯಾಲಯಕ್ಕೆ ಎಸಿಪಿ ಮಂಜುನಾಥ ಶೆಟ್ಟಿ ನೇತೃತ್ವದ ತನಿಖಾ ತಂಡ ಶನಿವಾರ ಆರೋಪಪಟ್ಟಿ ಸಲ್ಲಿಸಿದೆ. ಮಂಗಳೂರು: ಸುರತ್ಕಲ್‌ನ ಕಾಟಿ‍ಪಳ್ಳದಲ್ಲಿ ಜನವರಿ 3ರಂದು […]

ದೇಶದ ಉನ್ನತ 100 ವಿಶ್ವವಿದ್ಯಾನಿಲಯಗಳಲ್ಲಿ ದೇರಳಕಟ್ಟೆಯ ಯೇನಪೊಯ ವಿಶ್ವವಿದ್ಯಾನಿಲಯ 92ನೇ ಸ್ಥಾನ

ಉಳ್ಳಾಲ: ಭಾರತ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ 2018ರ ಎನ್‌ಐಆರ್‌ಎಫ್‌ ರ್‍ಯಾಂಕಿಂಗ್ಸ್‌ನಲ್ಲಿ ದೇಶದ 100 ಉನ್ನತ ವಿಶ್ವವಿದ್ಯಾನಿಲಯಗಳಲ್ಲಿ ದೇರಳಕಟ್ಟೆಯ ಯೇನಪೊಯ ವಿಶ್ವವಿದ್ಯಾನಿಲಯ 92ನೇ ಸ್ಥಾನವನ್ನು ಪಡೆದುಕೊಂಡಿದೆ. ದೇಶದ ಸುಮಾರು ಎಂಟು ನೂರು ವಿ.ವಿ.ಗಳನ್ನು ಮೌಲ್ಯಾಂಕನ ಮಾಡಲಾಗಿದ್ದು, ಅದರಲ್ಲಿ ಪ್ರತಿಷ್ಠಿತ ನೂರು ವಿ.ವಿ.ಗಳನ್ನು ಆರಿಸಿದ್ದು […]