Category: ದಕ್ಷಿಣ ಕನ್ನಡ
ಅಂತರ್ ಜಿಲ್ಲಾ ಕುಖ್ಯಾತ ಜಾನುವಾರು ಕಳ್ಳನ ಬಂಧನ .
ಕೊಲೆಯತ್ನ ಜಾನುವಾರು ಕಳ್ಳತನ ಮುಂತಾದ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದ ,ಸುಮಾರು 10 ಪ್ರಕರಣಗಳಲ್ಲಿ ಪೊಲೀಸರಿಗೆ ಸಿಗದೇ ತಪ್ಪಿಸಿಕೊಂಡಿದ್ದ ಬಂಟ್ವಾಳ ತಾಲೂಕು ಪುದು ಗ್ರಾಮದ ಅಮ್ಮೆಮಾರ್ ಇಮ್ರಾನ್ @ಕುಟ್ಟ (24), ತಂದೆ:ದಿ/ ಅಬೂಬಕ್ಕರ್ ಎಂಬಾತನನ್ನು ದನ ಕಳವು ಮಾಡಲು ಉಪಯೋಗಿಸಿದ ಮಾರುತಿ ಓಮ್ನಿ […]
ಪೂತ್ತೂರು: ರಿಕ್ಷಾ – ಬಸ್ಸು ಡಿಕ್ಕಿ ಮಹಿಳೆ ಸಾವು
ಪುತ್ತೂರು, ಮಾ. 25: ಬಸ್ ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಪ್ಯ ಎಂಬಲ್ಲಿ ರವಿವಾರ ಬೆಳಗ್ಗೆ 10 […]
ಕೂಳೂರು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ
,ಮಾ. 25: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಂತರ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎನ್ನಲಾದ ಘಟನೆ ರವಿವಾರ ಬೆಳಗ್ಗೆ ಕೂಳೂರು ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಿಂದ ಕಾರು ಚಾಲಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ […]
ಕಾಂಗ್ರೆಸ್ ಸುಳ್ಯ ಕ್ಷೇತ್ರವನ್ನೂ ಗೆಲ್ಲಲಿದೆ:ರಮಾನಾಥ ರೈ
ಮಂಗಳೂರು, ಮಾ. 24: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸುಳ್ಯ ಕ್ಷೇತ್ರವನ್ನೂ ಗೆಲ್ಲಲಿದೆ. ಅಲ್ಲಿನ ಬಿಜೆಪಿಯ ಪ್ರಸಕ್ತ ಶಾಸಕರೇ ಇದಕ್ಕೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ […]
ಮಾ.20ರಂದು ರಾಹುಲ್ ಗಾಂಧಿ ಜಿಲ್ಲೆಗೆ ಭೇಟಿ : ಸಚಿವ ರಮಾನಾಥ ರೈ ನೇತೃತ್ವದಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಸಭೆ
ಸುಳ್ಯ , ಮಾರ್ಚ್ 16 : ಎ.ಐ.ಸಿ.ಸಿ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿಯವರು ಜಿಲ್ಲೆಗೆ ಆಗಮಿಸಿ ಮಾ. 20ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸರಕಾರದ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ […]
ಮೂಡಬಿದಿರೆ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಮಂಗಳೂರು, ಮಾರ್ಚ್ 18 : ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್ ನಲ್ಲಿ ವಾರ್ಡನ್ ಗಳು ವಿದ್ಯಾರ್ಥಿಗಳಿಗೆ ಲಾಠಿ ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂಬ ಆರೋಪ ಇದೀಗ ವಿದ್ಯಾರ್ಥಿಗಳಿಂದ ವ್ಯಕ್ತವಾಗಿದೆ. ಮಾ 17 ರ ಶನಿವಾರ ಈ ಘಟನೆ ನಡೆದಿದ್ದು, ಸಿಬ್ಬಂದಿ ಕೃತ್ಯ […]
ಯುವ ಸಂಪತ್ತು ಸಮಾಜಮುಖಿಯಾಗಿದ್ದಾಗ ದೇಶವು ಬೆಳಗುತ್ತದೆ – ಶಾಸಕ ಎಸ್. ಅಂಗಾರ
ವರದಿ : ಲೋಕೇಶ್ ಗುಡ್ಡೆಮನೆ ಸುಳ್ಯ, ಮಾರ್ಚ್ 18 : ಭಾರತ ಬದಲಾಗಬೇಕಿದ್ದರೆ ಬರಿ ಮಾತನಾಡುವುದರಿಂದ ಸಾಧ್ಯವಿಲ್ಲ. ಭಾವನಾತ್ಮಕ ಅಭಿಮಾನವು ಬೇಕು. ಯುವ ಸಂಪತ್ತು ಸಮಾಜಮುಖಿಯಾಗಿದ್ದಾಗ ದೇಶವು ಬೆಳಗುತ್ತದೆ ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ. ಯುವ ಕಾರ್ಯ ಹಾಗೂ ಕ್ರೀಡಾ […]
ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವರ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಕೊಕ್ಕಡ : ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಕೌಕ್ರಾಡಿ ಗ್ರಾಮದ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪುನಃ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ. ಮಾರ್ಚ್ 18ರಿಂದ 23ರ ವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ನಡೆಯಲಿದೆ. ಪುತ್ತೂರು ತಾಲೂಕು ಕೌಕ್ರಾಡಿ ಗ್ರಾಮದ […]
ಒಂದಲ್ಲ, ಎರಡಲ್ಲ, ಬರೋಬ್ಬರಿ 11 ಯುವತಿಯರ ಜೊತೆಗಿನ ಸೆಲ್ಫಿ ವೈರಲ್ ► ಜವಾಬ್ದಾರಿಯುತ ಸ್ಥಾನದಲ್ಲಿದ್ದ ಯುವಕನ ಕಾಮದಾಟ ಬಹಿರಂಗ
(ನ್ಯೂಸ್ ಕಡಬ) newskadaba.com ಉಡುಪಿ, ಮಾ.16. ಒಬ್ಬಳಲ್ಲ… ಇಬ್ಬರಲ್ಲ… ಬರೋಬ್ಬರಿ 11 ಯುವತಿಯರ ಜೊತೆ ಹೋಂ ಗಾರ್ಡ್ ಓರ್ವ ಇರುವಂತಹ ಸೆಲ್ಫೀ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರಿನಲ್ಲಿ, ಕಾಡಿನಲ್ಲಿ, ರೂಂನಲ್ಲಿ ಸೇರಿದಂತೆ ಹಲವು ಸ್ಥಳಗಳಲ್ಲಿ ವಿವಿಧ ಯುವತಿಯರ ಜೊತೆ […]
ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರದ ಗುಣಮಟ್ಟ ಮತ್ತು ಶುಚಿತ್ವದಲ್ಲಿ ರಾಜಿ ಇಲ್ಲ: ಯು.ಟಿ.ಖಾದರ್ ► ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ಪ್ರಗತಿ ಪರಿಶೀಲನಾ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.16. ಬಡವರಿಗಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ನ ಊಟ, ತಿಂಡಿಯ ಗುಣಮಟ್ಟ, ಪ್ರಮಾಣ ಮತ್ತು ಶುಚಿತ್ವದ ವಿಷಯದಲ್ಲಿ ರಾಜಿ ಬೇಡ. ಎಲೆಕ್ಟ್ರಿಕಲ್ ಸ್ಕೇಲ್ನ್ನು ಕೌಂಟರ್ನಲ್ಲಿ ಅಳವಡಿಸಿದ್ದು, ಆಹಾರದ ಪ್ರಮಾಣದಲ್ಲಿ ಗ್ರಾಹಕರಿಗೆ ಅನುಮಾನವಿದ್ದಲ್ಲಿ ಪರಿಹರಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು […]
