Category: ದಕ್ಷಿಣ ಕನ್ನಡ
ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ನಮ್ಮ ಮುಂದಿಲ್ಲ : ರೈಲ್ವೇ ಪ್ರಕಟನೆ – vishwanews24
ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ನಮ್ಮ ಮುಂದಿಲ್ಲ : ರೈಲ್ವೇ ಪ್ರಕಟನೆ ಮಂಗಳೂರು: ಮಂಗಳೂರು- ಬೆಂಗಳೂರು ನಡುವೆ ಘಾಟಿ ಮಾರ್ಗದಲ್ಲಿ ಇತ್ತೀಚೆಗಷ್ಟೇ ವಿದ್ಯುದೀಕರಣ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಭಾಗದ ರೈಲ್ವೇ ಸಂಚಾರದ ಸುಧಾರಣೆಗೆ ಪೂರಕವಾಗಿದೆ. ಆದರೆ ಬೆಂಗಳೂರು-ಗೋವಾ […]
ಬೆಳ್ತಂಗಡಿ : ಚಿನ್ನಾಭರಣ ತೊಳೆದು ಕೊಡುವುದಾಗಿ ನಂಬಿಸಿ ಚಿನ್ನದ ಸರ ಕರಗಿಸಿ ವಂಚನೆ – vishwanews24
ಬೆಳ್ತಂಗಡಿ : ಚಿನ್ನಾಭರಣ ತೊಳೆದು ಕೊಡುವುದಾಗಿ ನಂಬಿಸಿ ಚಿನ್ನದ ಸರ ಕರಗಿಸಿ ವಂಚನೆ ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ […]
ಮಂಗಳೂರು: ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ; ಆರೋಪಿ ಖುಲಾಸೆ – vishwanews24
ಮಂಗಳೂರು: ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ; ಆರೋಪಿ ಖುಲಾಸೆ ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ […]
ಚಂದ್ರಗ್ರಹಣ ಹಿನ್ನಲೆ : ಮಾರ್ಚ್ 2 ಮತ್ತು 3ರಂದು ಸುಬ್ರಹ್ಮಣ್ಯ ದೇವಸ್ಥಾನದ ದರ್ಶನ ಸೇವೆಗಳಲ್ಲಿ ವ್ಯತ್ಯಯ – vishwanews24
ಚಂದ್ರಗ್ರಹಣ ಹಿನ್ನಲೆ : ಮಾರ್ಚ್ 2 ಮತ್ತು 3ರಂದು ಸುಬ್ರಹ್ಮಣ್ಯ ದೇವಸ್ಥಾನದ ದರ್ಶನ ಸೇವೆಗಳಲ್ಲಿ ವ್ಯತ್ಯಯ ಸುಬ್ರಹ್ಮಣ್ಯ : ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್ 2 ಮತ್ತು 3ರಂದು ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ದೇವಳದ […]
ಮಂಗಳೂರು : ಗಾಂಜಾ ಸೇವನೆ ಮಾಡಿದ ಆರೋಪ ; ಯುವಕನ ಬಂಧನ – vishwanews24
ಮಂಗಳೂರು : ಗಾಂಜಾ ಸೇವನೆ ಮಾಡಿದ ಆರೋಪ ; ಯುವಕನ ಬಂಧನ ಮಂಗಳೂರು: ನಗರದ ಬಾವುಟಗುಡ್ಡೆ ಬಳಿ ಗಾಂಜಾ ಸೇವನೆ ಮಾಡಿದ್ದ ಆರೋಪದಲ್ಲಿ ಕುಲಶೇಖರ ಸಿರ್ಲಪಡ್ಪು ನಿವಾಸಿ ಜೈಸನ್ ರಾಡ್ರಿಗಸ್ (20) ಎಂಬಾತನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸೇವಿಸಿ […]
ಫೆ.12ರಿಂದ ಮಾ.13ರವರೆಗೆ ಮಂಗಳೂರು-ಮೂಡುಬಿದಿರೆ ಹೆದ್ದಾರಿ ದುರಸ್ತಿ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಿ ರಸ್ತೆ – vishwanews24
ಫೆ.12ರಿಂದ ಮಾ.13ರವರೆಗೆ ಮಂಗಳೂರು-ಮೂಡುಬಿದಿರೆ ಹೆದ್ದಾರಿ ದುರಸ್ತಿ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಿ ರಸ್ತೆ ಮಂಗಳೂರು: ತಾಲೂಕಿನ ಬಜ್ಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹಾಗೂ ಮೂಡುಬಿದಿರೆಯಿಂದ ಮಂಗಳೂರು […]
ಮಂಗಳೂರು : ಮ್ಯಾಟ್ರಿಮೋನಿ ಮೂಲಕ ಮದುವೆಯಾಗುವ ನೆಪದಲ್ಲಿ ಹಲವರಿಂದ ಹಣ ಪಡೆದು ವಂಚನೆ ; ಇಬ್ಬರ ಬಂಧನ – vishwanews24 https://wp.me/p9KQap-sZf
ಮಂಗಳೂರು : ಮ್ಯಾಟ್ರಿಮೋನಿ ಮೂಲಕ ಸರಣಿ ವೈವಾಹಿಕ ವಂಚನೆ ; ಇಬ್ಬರ ಬಂಧನ ಮಂಗಳೂರು : ಆನ್‌ಲೈನ್ ಮ್ಯಾಟ್ರಿಮೋನಿಯಲ್ ವೇದಿಕೆಗಳ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಸರಣಿ ವೈವಾಹಿಕ ವಂಚಕನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ವಂಚನೆಗೆ […]
ಮಂಗಳೂರಿಗರಿಗೆ ನೈರುತ್ಯ ರೈಲ್ವೆಯಿಂದ ಡಬಲ್ ಆಘಾತ : ಇತ್ತ ವಂದೇ ಭಾರತ್ ಗೂ ಖೋತಾ, ಅತ್ತ ಗೊಮ್ಮಟೇಶ್ವರ ಎಕ್ಸ್ ಪ್ರಸ್‌ಗೂ ಕೊಕ್ಕೆ? vishwanews24
ಮಂಗಳೂರಿಗರಿಗೆ ನೈರುತ್ಯ ರೈಲ್ವೆಯಿಂದ ಡಬಲ್ ಆಘಾತ : ಇತ್ತ ವಂದೇ ಭಾರತ್ ಗೂ ಖೋತಾ, ಅತ್ತ ಗೊಮ್ಮಟೇಶ್ವರ ಎಕ್ಸ್ ಪ್ರಸ್‌ಗೂ ಕೊಕ್ಕೆ? ಮಂಗಳೂರು: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಸಿಹಿ ಸುದ್ದಿ ನೀಡಬೇಕಿದ್ದ ರೈಲ್ವೆ […]
ಪುತ್ತೂರು ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ – vishwanews24
ಪುತ್ತೂರು ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. […]
ಪುತ್ತೂರು: ರೈಲಿನಿಂದ ಬಿದ್ದು ಯುವಕ ಮೃತ್ಯು – vishwanews24
ಪುತ್ತೂರು: ರೈಲಿನಿಂದ ಬಿದ್ದು ಯುವಕ ಮೃತ್ಯು ಪುತ್ತೂರು : ಪುಣಚ ನಿವಾಸಿ ಮಂಗಳವಾರ ರೈಲಿನಿಂದ ಬಿದ್ದು ಮೃತಪಟ್ಟಿರುವ ಘಟನೆ ಚೆನ್ನರಾಯಪಟ್ಟಣದಿಂದ ವರದಿಯಾಗಿದೆ. ನಿಶಿತ್ ನಾಯ್ಕ್ (25 .) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್’ನಲ್ಲಿ ಉದ್ಯೋಗಿಯಾಗಿರುವ ನಿಶಿತ್ ಅವರು ಪುತ್ತೂರಿನ ವಿವೇಕಾನಂದ […]










