ಮಂಗಳೂರು: ಕೇಂದ್ರದ ಬೆಲೆ ಏರಿಕೆ ವಿರುದ್ಧ ಎ.26ರಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಮಂಗಳೂರು: ಕೇಂದ್ರದ ಬೆಲೆ ಏರಿಕೆ ವಿರುದ್ಧ ಎ.26ರಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಂಗಳೂರು: ಕೇಂದ್ರ ಸರಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎ.26ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು […]

ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಬರುವ ಟೀಕೆಗಳ ಬಗ್ಗೆ ಯಾವುದೇ ಭಯ ಬೇಡ : ಡಿ.ಕೆ ಶಿವಕುಮಾರ್ – vishwanews24

ದೇವಸ್ಥಾನ ಟೀಕಿಸುವವರ ಬಗ್ಗೆ  ಹೆಗ್ಗಡೆಯವರು ಅಂಜಬೇಕಾಗಿಲ್ಲ, ನಿಮ್ಮ ಜೊತೆ ನಾವಿದ್ದೇವೆ  ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಬರುವ ಟೀಕೆಗಳ ಬಗ್ಗೆ ಯಾವುದೇ ಭಯ ಬೇಡ. ಟೀಕೆಗಳು ಸಾಯುತ್ತವೆ ನಾವು ಮಾಡುವ ಕಾರ್ಯಗಳು ಉಳಿಯುತ್ತವೆ. ಯಾವುದಕ್ಕೂ ಅಂಜುವ ಸಂದರ್ಭವೇ ಇಲ್ಲ. ನನ್ನತಂಹ ನೂರಾರು ಡಿಕೆ […]

ಉಳ್ಳಾಲ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ;  ಆರೋಪಿಗಳು 4 ದಿನ ಪೊಲೀಸ್‌ ಕಸ್ಟಡಿಗೆ – vishwanews24

ಉಳ್ಳಾಲ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ;  ಆರೋಪಿಗಳು 4 ದಿನ ಪೊಲೀಸ್‌ ಕಸ್ಟಡಿಗೆ ಉಳ್ಳಾಲ: ಮುನ್ನೂರು ಗ್ರಾಮದ ನೇತ್ರಾವತಿ ನದಿ ತಟದ ಬಂಗ್ಲೆ ಹೌಸ್‌ ಬಳಿ ಪಶ್ಚಿಮ ಬಂಗಾಲ ಮೂಲದ ಯುವತಿಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು […]

ಮುಲ್ಕಿ : ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಕುಸಿತ – vishwanews24

ಮುಲ್ಕಿ : ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಕುಸಿತ ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು  ಅಪಾಯದಿಂದ ಪಾರು ಮೂಲ್ಕಿ, : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ […]

ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ  : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ  : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಏಪ್ರಿಲ್ 18ರವರೆಗೆ […]

ಸುರತ್ಕಲ್‌: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಮೃತ್ಯು; ಇನ್ನೋರ್ವ ನಾಪತ್ತೆ – vishwanews24

ಸುರತ್ಕಲ್‌: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಮೃತ್ಯು; ಇನ್ನೋರ್ವ ನಾಪತ್ತೆ ಸುರತ್ಕಲ್‌: ಸಮುದ್ರ ವೀಕ್ಷಣಗೆ ಬಂದಿದ್ದ ಇಬ್ಬರು ಸಮುದ್ರ ಪಾಲಾಗಿ, ಓರ್ವ ಮೃತಪಟ್ಟು ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಎನ್‌ಐಟಿಕೆ ಬೀಚ್‌ ನಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ. […]

ಬೆಲೆ ಏರಿಕೆ ವಿರೋಧಿಸಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಎ.22ರಂದು ಬೃಹತ್ ಪ್ರತಿಭಟನೆ : ಐವನ್ ಡಿಸೋಜ – vishwanews24

ಮಂಗಳೂರು : ಬೆಲೆ ಏರಿಕೆ ವಿರೋಧಿಸಿ ಎ.17ರಿಂದ ಕೇಂದ್ರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ  ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಎ.22ರಂದು ಬೃಹತ್ ಪ್ರತಿಭಟನೆ : ಐವನ್ ಡಿಸೋಜ ಮಂಗಳೂರು : ಬೆಲೆ ಏರಿಕೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯೇ ಮೂಲಕಾರಣವಾಗಿದ್ದು, […]

ಮುಲ್ಕಿ ಆಟೋ ರಿಕ್ಷಾ ಚಾಲಕ ಕೊಲೆ ಪ್ರಕರಣ :  ಇಬ್ಬರು ಪೊಲೀಸ್ ವಶಕ್ಕೆ – vishwanews24

ಮುಲ್ಕಿ ಆಟೋ ರಿಕ್ಷಾ ಚಾಲಕ ಕೊಲೆ ಪ್ರಕರಣ :  ಇಬ್ಬರು ಪೊಲೀಸ್ ವಶಕ್ಕೆ ಕಾಸರಗೋಡು: ಮೂಲ್ಕಿ ಮೂಲದ ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ ಎಂಬವರನ್ನು ಕೊಲೆ ಗೈದು ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು […]

ಕರ್ನಾಟಕದಾದ್ಯಂತ ಇಂದಿನಿಂದ ಏ.18ರವರೆಗೆ ಗುಡುಗು ಮಿಂಚು ಸಹಿತ ಭಾರೀ ಗಾಳಿ ಮಳೆ ಸಾಧ್ಯತೆ – vishwanews24

ಕರ್ನಾಟಕದಾದ್ಯಂತ ಇಂದಿನಿಂದ ಏ.18ರವರೆಗೆ ಗುಡುಗು ಮಿಂಚು ಸಹಿತ ಭಾರೀ ಗಾಳಿ ಮಳೆ ಸಾಧ್ಯತೆ ಬೆಂಗಳೂರು: ಕರ್ನಾಟಕದಾದ್ಯಂತ ಇಂದಿನಿಂದ ಏ.18ರವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಹೆಚ್ಚಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. […]

ಸುಳ್ಯ : ಹೆದ್ದಾರಿಯಲ್ಲಿ ಕಾರಿನ ಮೇಲೆ ಕುಳಿತು ಹುಚ್ಚಾಟ; ಯುವಕರು ಪೊಲೀಸರ ವಶಕ್ಕೆ – vishwanews24

ಸುಳ್ಯ : ಹೆದ್ದಾರಿಯಲ್ಲಿ ಕಾರಿನ ಮೇಲೆ ಕುಳಿತು ಹುಚ್ಚಾಟ; ಯುವಕರು ಪೊಲೀಸರ ವಶಕ್ಕೆ  ಕಡಬ: ಸುಳ್ಯ– ಸಂಪಾಜೆ ಹೆದ್ದಾರಿಯಲ್ಲಿ ಏ. 5 ರಂದು ಸಂಚರಿಸುತ್ತಿದ್ದ ಕಾರಿನಲ್ಲಿ ಏಳು ಮಂದಿ ಯುವಕರು ಕಾರಿನ ಮೇಲೆ ಕುಳಿತು ಹುಚ್ಚಾಟ ಮೆರೆದ ಘಟನೆ ಸುದ್ದಿಯಾಗಿತ್ತು. ಗಂಭೀರವಾಗಿ […]