ಮುಲ್ಕಿ ಆಟೋ ರಿಕ್ಷಾ ಚಾಲಕನ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಡಿವೈಎಫ್ಐ ಆಗ್ರಹ – vishwanews24

ಮುಲ್ಕಿಯ ಆಟೋ  ಚಾಲಕನ ಕೊಲೆ ಆರೋಪಿಗಳನ್ನುಶೀಘ್ರ ಬಂಧಿಸಿ ಪ್ರಕರಣವನ್ನು ಸಮಗ್ರ  ತನಿಖೆಗೊಳಪಡಿಸುವಂತೆ ಡಿವೈಎಫ್ಐ ಆಗ್ರಹ ಮಂಗಳೂರು: ಮುಲ್ಕಿ ಕೊಳ್ನಾಡು ನಿವಾಸಿ, ಆಟೊ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ ರನ್ನು ಬಾಡಿಗೆ ನೆಪದಲ್ಲಿ ಕರೆದೊಯ್ದು ಮಂಜೇಶ್ವರದ ಕುಂಜತ್ತೂರಿನಲ್ಲಿ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಹತ್ಯೆಗೈದು […]

ಮುಲ್ಕಿ : ರಿಕ್ಷಾ ಚಾಲಕ ಶರೀಫ್‌ರನ್ನ ಕೊಲೆಗೈದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ   – vishwanews24

ಮುಲ್ಕಿ : ರಿಕ್ಷಾ ಚಾಲಕ ಶರೀಫ್‌ರನ್ನ ಕೊಲೆಗೈದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ   ಕುಂಜತ್ತೂರಿನ ಬಾವಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ರಿಕ್ಷಾ ಚಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ತಿರುವು ಕಾಸರಗೋಡು: ಮಂಜೇಶ್ವರದಲ್ಲಿ ಮೂಲ್ಕಿ ನಿವಾಸಿಯಾದ ಆಟೋ ಚಾಲಕ ಮುಹಮ್ಮದ್ ಶರೀಫ್ ರವರ ನಿಗೂಡ ಸಾವು […]

ನಾರಾವಿ: ಮರಕ್ಕೆ ಢಿಕ್ಕಿ ಹೊಡೆದ ಬೈಕ್‌ ; ಇಬ್ಬರು ಸ್ಥಳದಲ್ಲಿಯೇ ಮೃತ್ಯು – vishwanews24

ನಾರಾವಿ: ಮರಕ್ಕೆ ಢಿಕ್ಕಿ ಹೊಡೆದ ಬೈಕ್‌ ; ಇಬ್ಬರು ಸ್ಥಳದಲ್ಲಿಯೇ ಮೃತ್ಯು ಬೆಳ್ತಂಗಡಿ: ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶುಕ್ರವಾರ ತಡ ರಾತ್ರಿಯ ವೇಳೆ ನಾರಾವಿ ಕುತ್ಲೂರಿನಲ್ಲಿ ನಡೆದಿದೆ. […]

ಉಳ್ಳಾಲ: ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು – vishwanews24

ಉಳ್ಳಾಲ: ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು  ಉಳ್ಳಾಲ : ಕೊಕ್ಯ ಸಮೀಪದ ಕನೀರುತೋಟದಲ್ಲಿ ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕೊಲ್ಯ ಕನೀರುತೋಟದ […]

ಪುತ್ತೂರು : ತಲ್ವಾರ್ ಹಿಡಿದ ಪೋಟೋ ವೈರಲ್ ; ಇಬ್ಬರ ಬಂಧನ – vishwanews24

ಪುತ್ತೂರು : ತಲ್ವಾರ್ ಹಿಡಿದ ಪೋಟೋ ವೈರಲ್ ; ಇಬ್ಬರು ಆರೋಪಿಗಳ ಬಂಧನ ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲ್ವಾರ್ ಹಿಡಿದುಕೊಂಡು ಪೋಸು ಕೊಟ್ಟಿದ್ದ ಇಬ್ಬರು ಆರೋಪಿಗಳ ಫೊಟೋ ವೈರಲ್ ಆದ ಹಿನ್ನಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ದ ಸುಮೊಟೋ […]

ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ ; ಇಂದು, ನಾಳೆ ಎಲ್ಲೋ ಅಲರ್ಟ್‌ – vishwanews24

ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ ; ಇಂದು, ನಾಳೆ ಎಲ್ಲೋ ಅಲರ್ಟ್‌ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ […]

ದ್ವಿತೀಯ ಪಿಯುಸಿ ಫಲಿತಾಂಶ: ದ.ಕ ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ – vishwanews24

ದ್ವಿತೀಯ ಪಿಯುಸಿ ಫಲಿತಾಂಶ: ದ.ಕ ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ  ಮಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ […]

ದ್ವಿತೀಯ PU ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ  ದ್ವಿತೀಯ ಸ್ಥಾನ – vishwanews24

ದ್ವಿತೀಯ PU ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ  ದ್ವಿತೀಯ ಸ್ಥಾನ ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, […]

ಎ.9ರಂದು ಮಂಗಳೂರಿನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ – vishwanews24

ಎ.9ರಂದು ಮಂಗಳೂರಿನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ಮಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿ ಹಾಗೂ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಎ.9ರಂದು ಮಧ್ಯಾಹ್ನ 3 ಕ್ಕೆ ನಗರದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಇದರಲ್ಲಿ ಎಲ್ಲ ಜಿಲ್ಲಾ ಘಟಕಗಳಿಗೆ […]

ಮಂಗಳೂರು:  ವಿದ್ಯಾರ್ಥಿ ನಾಪತ್ತೆ ; ಪತ್ತೆಗೆ ಮನವಿ – vishwanews24

ಮಂಗಳೂರು:  ವಿದ್ಯಾರ್ಥಿ ನಾಪತ್ತೆ ; ಪತ್ತೆಗೆ ಮನವಿ ಮಂಗಳೂರು : ನಗರದಲ್ಲಿ ನೀಟ್ ಕೋಚಿಂಗ್ ಪಡೆಯುತ್ತಿದ್ದ ಸಂಜಯ್ ಬೇರಾ (21) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21 ರಂದು ತಂದೆ ತಾಯಿಯಲ್ಲಿ ಓದಲು ಹೋಗುವುದಾಗಿ […]