ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; ಓರ್ವ ಆರೋಪಿ ಬಂಧನ – vishwanews24

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; ಓರ್ವ ಆರೋಪಿ ಬಂಧನ ಬಂಟ್ವಾಳ: ಅಕ್ರಮ ಜಾನುವಾರು ವಧಾ ಕೇಂದ್ರ ನಡೆಸುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಅರಳ ಗ್ರಾಮದಲ್ಲಿ ರವಿವಾರ ನಡೆದಿದೆ. ಮಯ್ಯದ್ದಿ(57) ಬಂಧಿತ ಆರೋಪಿ. […]

ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ ; ಮೂವರು ಆರೋಪಿಗಳ ಬಂಧನ – vishwanews24

ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ ; ಮೂವರು ಆರೋಪಿಗಳ ಬಂಧನ ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ : ಡಿ. 2ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ – vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ  ಮಹೋತ್ಸವ : ಡಿ. 2ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ […]

ಬಿಹಾರ ಚುನಾವಣೆ : ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ : ದಿನೇಶ್ ಗುಂಡೂರಾವ್ ಆರೋಪ – vishwanews24

ಬಿಹಾರ ಚುನಾವಣೆ : ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಘೋಷಣೆಯಾಗಲು ನಾಲ್ಕು ದಿನವಿದ್ದಾಗ 10 ಸಾವಿರ ಹಣ ಮಹಿಳೆಯರ‌ ಖಾತೆಗೆ ಹಾಕಲಾಗಿದೆ. ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ. […]

ಮಂಗಳೂರು:  ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು – vishwanews24

ಮಂಗಳೂರು:  ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್ ಬಳಿ […]

ಬಿ.ಸಿ.ರೋಡ್ : ಭೀಕರ ಅಪಘಾತ – ಮೂವರು ಸಾವು, 6 ಮಂದಿಗೆ ಗಂಭೀರ ಗಾಯ – vishwanews24

ಬಿ.ಸಿ.ರೋಡ್ : ಭೀಕರ ಅಪಘಾತ – ಮೂವರು ಸಾವು, 6 ಮಂದಿಗೆ ಗಂಭೀರ ಗಾಯ ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ […]

ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ: ನ.16 ರಂದು ಏಳನೇ ಮೇಳದ ಪಾದಾರ್ಪಣೆ – vishwanews24

ಕಟೀಲು ಯಕ್ಷಗಾನ:  ನ.16 ರಂದು ಏಳನೇ ಮೇಳದ ಪಾದಾರ್ಪಣೆ ಮಂಗಳೂರು : ದಶಾವತಾರ ಯಕ್ಷಗಾನ ಮಂಡಳಿಯ ಈ ವರುಷದ ತಿರುಗಾಟದ ಆರಂಭೋತ್ಸವದಂದು ಏಳನೆಯ ಮೇಳದ ಪಾದಾರ್ಪಣೆ ನವೆಂಬರ್ 16ರ ಭಾನುವಾರದಂದು ನಡೆಯಲಿದೆ. ಚಿನ್ನ ಬೆಳ್ಳಿಗಳ ಕಿರೀಟ ಇತ್ಯಾದಿ ಪರಿಕರಗಳನ್ನು ವೈಭವದ ಮೆರವಣಿಗೆಯಲ್ಲಿ […]

ಕರಾವಳಿಯ 10 ಕಂಬಳಕ್ಕೆ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ :  ಅಶೋಕ್ ರೈ  – vishwanews24

ಕರಾವಳಿಯ 10 ಕಂಬಳಕ್ಕೆ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ :  ಅಶೋಕ್ ರೈ  ಪುತ್ತೂರು : ಕರಾವಳಿಯಲ್ಲಿ ನಡೆಯಲಿರುವ 10 ಕಂಬಳಗಳಿಗೆ ರಾಜ್ಯ ಸರಕಾರ ಅನುದಾನ ಘೋಷಣೆ ಮಾಡಿದ್ದು, ಹಣ ಬಿಡುಗಡೆಯಾಗಿದೆ ಎಂದು ಎಂದು ಶಾಸಕ ಅಶೋಕ್‌ ಕುಮಾರ್‌ರೈ […]

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ಯುವತಿಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಯುವತಿಯನ್ನು ಜಪ್ಪು ಸೂಟರ್ ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. […]

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು – vishwanews24

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಬಾಲಕಿಯೊಬ್ಬಳು ನವೆಂಬರ್ 12ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ […]