ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷಾ ಬಲಿ ಪೂಜೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್ – vishwanews24

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷಾ ಬಲಿ ಪೂಜೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಗಿದ್ದಾರೆ. ದೇವಸ್ಥಾನದಲ್ಲಿ ಇಂದು (ಮಾ.12) ಆಶ್ಲೇಷಾ ಬಲಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯಿಂದ (ಮಾ.11) ಕತ್ರಿನಾ ದೇವಸ್ಥಾನದಲ್ಲಿ ವಿವಿಧ […]

ಮೂಡಬಿದಿರೆ -: ಬಾಲಕಿಗೆ ಕಿರುಕುಳ ಪ್ರಕರಣ; ಆರೋಪಿ ಸೆರೆ – vishwanews24

ಮೂಡಬಿದಿರೆ -: ನಿರ್ಜನ ಪ್ರದೇಶದಲ್ಲಿ ಬಾಲಕಿಗೆ ಕಿರುಕುಳ ಪ್ರಕರಣ; ಆರೋಪಿ ಸೆರೆ ಮೂಡುಬಿದಿರೆ: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ […]

ಮಂಗಳೂರಿನ ಐಎಸ್‌ಪಿಆರ್‌ಎಲ್‌ ಉದ್ಯೋಗಿಗಳ ಹೆಚ್.ಆರ್ ಪಾಲಿಸಿ ಅನುಷ್ಠಾನಕ್ಕೆ ಕ್ಯಾ.ಚೌಟ ಪೆಟ್ರೋಲಿಯಂ ಸಚಿವಾಲಯಕ್ಕೆ ಮನವಿ – vishwanews24

8 ವರ್ಷಗಳಿಂದ ಸಮಸ್ಯೆಯಾಗಿಯೇ ಉಳಿದಿರುವ ಮಂಗಳೂರಿನ ಐಎಸ್‌ಪಿಆರ್‌ಎಲ್‌ ಉದ್ಯೋಗಿಗಳ ‘ಹೆಚ್.ಆರ್ ಪಾಲಿಸಿ’ ಉದ್ಯೋಗಿಗಳ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವಂತೆ ಕ್ಯಾ. ಚೌಟ ಅವರಿಂದ ಪೆಟ್ರೋಲಿಯಂ ಸಚಿವಾಲಯಕ್ಕೆ ಮನವಿ ಮಂಗಳೂರು:ಮಂಗಳೂರಿನಲ್ಲಿರುವ ಇಂಡಿಯನ್‌ ಸ್ಟ್ರಾಟೆಜಿಕ್‌ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್‌ (ಐಎಸ್‌ಪಿಆರ್‌ಎಲ್‌)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ […]

ಪುತ್ತೂರು: ಇನ್‌ಸ್ಟಾಗ್ರಾಂ ಜಾಹೀರಾತು : ಹೂಡಿಕೆ ಮಾಡಿ 4.90 ಲಕ್ಷ ರೂ. ಕಳೆದುಕೊಂಡ ಯುವತಿ – vishwanews24

ಪುತ್ತೂರು: ಇನ್‌ಸ್ಟಾಗ್ರಾಂ ಜಾಹೀರಾತು : ಹೂಡಿಕೆ ಮಾಡಿ 4.90 ಲಕ್ಷ ರೂ. ಕಳೆದುಕೊಂಡ ಯುವತಿ ಪುತ್ತೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕಂಡ ಮೋಸದ ಹೂಡಿಕೆ ಯೋಜನೆಗೆ ಬನ್ನೂರಿನ ಯುವತಿಯೊಬ್ಬಳು ಬಲಿಯಾಗಿ 4.90 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾಳೆ. ಈ ಸಂಬಂಧ ಮಂಗಳೂರು ಕೇಂದ್ರ ಅಪರಾಧ ಪೊಲೀಸ್ ಠಾಣೆಯಲ್ಲಿ […]

ಮಂಗಳೂರು: ಅಕ್ರಮ ಗೋ ಮಾಂಸ ಸಾಗಾಟ ತಡೆದ ಭಜರಂಗದಳ ಕಾರ್ಯಕರ್ತರು – vishwanews24

ಮಂಗಳೂರು: ಅಕ್ರಮ ಗೋ ಮಾಂಸ ಸಾಗಾಟ:  ವಾಹನ ತಡೆದು ಪೊಲೀಸರಿಗೊಪ್ಪಿಸಿದ  ಭಜರಂಗದಳ ಕಾರ್ಯಕರ್ತರು  ಮಂಗಳೂರು: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಸೋಮವಾರ(ಮಾ.10) ನಡೆದಿದೆ. ಬಳಿ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ […]

ಮಾ. 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆ  ಸಾಧ್ಯತೆ :  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಮಾ. 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆ  ಸಾಧ್ಯತೆ :  ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು,:ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ […]

ಬಂಟ್ವಾಳ: ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ ..! vishwanews24

ಬಂಟ್ವಾಳ: ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ ..! ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸುಮಾರು 10 ದಿನದ ಬಳಿಕ ದಿಗಂತ್‌ ಪತ್ತೆಯಾಗಿದ್ದು, ಪೊಲಿಸರು ಆತನನ್ನು […]

ಮಂಗಳೂರು: ವೆನ್‌ಲಾಕ್ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಸರಕಾರದ ಒಪ್ಪಿಗೆ: ಐವನ್ ಡಿಸೋಜಾ – vishwanews24

ಮಂಗಳೂರು: ವೆನ್‌ಲಾಕ್ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಸರಕಾರದ ಒಪ್ಪಿಗೆ: ಐವನ್ ಡಿಸೋಜಾ ಮಂಗಳೂರು: ನಗರದ ವೆನ್‌ ಲಾಕ್ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸರಕಾರ ಒಪ್ಪಿಗೆ ನೀಡಿದ್ದು, ಬಜೆಟ್‌ನಲ್ಲಿಯೂ ಅನುದಾನ ಮೀಸಲಿರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ […]

ಮೂಡುಬಿದಿರೆ: ಶಿರ್ತಾಡಿ ಸೇತುವೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ :  ಶಿಕ್ಷಕಿ ಸಾವು – vishwanews24

ಮೂಡುಬಿದಿರೆ: ಶಿರ್ತಾಡಿ ಸೇತುವೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ :  ಶಿಕ್ಷಕಿ ಸಾವು ಮೂಡುಬಿದ್ರಿ : ಶಿರ್ತಾಡಿ – ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ […]

ಬಂಟ್ವಾಳ: ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ  ಸ್ಪೀಕರ್ ಸೂಚನೆ – vishwanews24

ಬಂಟ್ವಾಳ: ನಾಪತ್ತೆಯಾಗಿರುವ ವಿದ್ಯಾರ್ಥಿ  ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ  ಸ್ಪೀಕರ್ ಸೂಚನೆ ಬಂಟ್ವಾಳ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, […]