Category: ದಕ್ಷಿಣ ಕನ್ನಡ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಭೇಟಿ – vishwanews24
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಭೇಟಿ ಕಡಬ : ಭಾರತೀಯ ಸಿನಿರಂಗದ ಹೆಸರಾಂತ ಹಿನ್ನಲೆ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ […]
ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ – vishwanews24
ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ ಮಂಗಳೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎರಡು ದಿನಗಳ ಕಾಲ ನಡೆಯುವ ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಚಾಲನೆ ನೀಡಲಾಯಿತು. ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ […]
ಪುತ್ತೂರು :ತೋಟದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸ್ಥಳದಲ್ಲೇ ಸಾವು – vishwanews24
ಪುತ್ತೂರು : ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ : ಕಾರ್ಮಿಕ ಸ್ಥಳದಲ್ಲೇ ಸಾವು ಪುತ್ತೂರು : ತೋಟದಲ್ಲಿ ದೋಟಿ ಬಳಸಿ ಸೀಯಾಳ ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದಕ್ಷಿಣಕನ್ನಡ […]
ಪುತ್ತೂರು: 13 ವರ್ಷದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24
ಪುತ್ತೂರು: 13 ವರ್ಷದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಪುತ್ತೂರು :ಉಪ್ಪಿನಂಗಡಿಯ ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ 13 ವರ್ಷದ ಶ್ರವಣ್ ಎಂಬ ವಿದ್ಯಾರ್ಥಿ ಫೆ.18ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ […]
ಮಂಗಳೂರು: ಆಂಧ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾ ಸಹಿತ ನಾಲ್ವರ ಬಂಧನ – vishwanews24
ಮಂಗಳೂರು: ಆಂಧ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮೂಲಕ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾವನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ. ಈ […]
ಬೆಳ್ತಂಗಡಿ : ಹೃದಯಾಘಾತ ; ಪದವಿ ವಿದ್ಯಾರ್ಥಿ ನಿಧನ – vishwanews24
ಬೆಳ್ತಂಗಡಿ : ಹೃದಯಾಘಾತ ; ಚಿಕಿತ್ಸೆ ಫಲಕಾರಿಯಾಗದೆ ಪದವಿ ವಿದ್ಯಾರ್ಥಿ ನಿಧನ ಬೆಳ್ತಂಗಡಿ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನವಾಗಿರುವ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು […]
ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿದ ದರೋಡೆಕೋರರು ; 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು – vishwanews24
ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿದ ದರೋಡೆಕೋರರು ; 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ […]
ಧಾರ್ಮಿಕ ಆಚರಣೆಯಲ್ಲೂ ರಾಜಕೀಯ ಮಾಡುವುದು ಅಸಹ್ಯ : ನಟ ಪ್ರಕಾಶ್ ರಾಜ್ – vishwanews24
ಧಾರ್ಮಿಕ ಆಚರಣೆಯಲ್ಲೂ ರಾಜಕೀಯ ಮಾಡುವುದು ಅಸಹ್ಯ : ನಟ ಪ್ರಕಾಶ್ ರಾಜ್ ಮಂಗಳೂರು : ನಾನು ಕುಂಭ ಮೇಳಕ್ಕೆ ಹೋಗದಿರುವುದು ನನ್ನ ನಂಬಿಕೆಯ ವಿಚಾರ. ನಾನು ಧರ್ಮ ವಿರೋಧಿಯಲ್ಲ. ಆದರೆ ನನ್ನ ನಂಬಿಕೆಯನ್ನು ಎಐ ತಂತ್ರಜ್ಞಾನ ಬಳಸಿಕೊಂಡು ಧಾರ್ಮಿಕ ವಿಚಾರದಲ್ಲೂ ರಾಜಕಾರಣ […]
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ ರಿಕ್ಷಾ ; ಚಾಲಕ ಸ್ಥಳದಲ್ಲಿಯೇ ಸಾವು – vishwanews24
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ ರಿಕ್ಷಾ ; ಚಾಲಕ ಸ್ಥಳದಲ್ಲಿಯೇ ಸಾವು ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು […]
ಸೌದಿ: ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ವ್ಯಕ್ತಿ ಹೃದಯಾಘಾತದಿಂದ ಮೃತ್ಯು – vishwanews24
ಸೌದಿ: ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ವ್ಯಕ್ತಿ ಹೃದಯಾಘಾತದಿಂದ ಮೃತ್ಯು ಬೆಳ್ತಂಗಡಿ: ಇಂದು ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ […]









