ಮುಲ್ಕಿ: ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ;  ದಂಪತಿಗಳ ಬಂಧನ – vishwanews24

ಮುಲ್ಕಿ: ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ;  ದಂಪತಿಗಳ ಬಂಧನ ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಪ್ರದೇಶದಲ್ಲಿ ಹಣ ಹೂಡಿಕೆ ಮಾಡಿಸಿದಂತೆ ನಂಬಿಕೆ ಹುಟ್ಟಿಸಿ ಕೋಟ್ಯಂತರ ರೂಪಾಯಿ ಹಾಗೂ ಚಿನ್ನ ವಂಚಿಸಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರುಕಟ್ಟೆಯಲ್ಲಿ ಹಣ […]

ಮಂಗಳೂರು: ಮೊಬೈಲ್ ಫೋನ್ ಹ್ಯಾಕ್  ;  64,000 ರೂ. ಕಳೆದುಕೊಂಡ ವ್ಯಕ್ತಿ – vishwanews24

ಮಂಗಳೂರು: ಮೊಬೈಲ್ ಫೋನ್ ಹ್ಯಾಕ್  ;  64,000 ರೂ. ಕಳೆದುಕೊಂಡ ವ್ಯಕ್ತಿ ಮಂಗಳೂರು: ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ […]

ಉಡುಪಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ ಒಂದು ವಾರ ಮಳೆಯ ಮುನ್ಸೂಚನೆ – vishwanews24

ಉಡುಪಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ ಒಂದು ವಾರ ಮಳೆಯ ಮುನ್ಸೂಚನೆ ಉಡುಪಿ: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆ ಯಂತೆ ಪಶ್ಚಿಮದ ಅರಬಿಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, […]

ಬೆಳ್ತಂಗಡಿ: ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ – vishwanews24

ಬೆಳ್ತಂಗಡಿ: ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ ಬೆಳ್ತಂಗಡಿ: ತೆಂಕುತಿಟ್ಟು ಯಕ್ಷಗಾನ ರಂಗದ ಖ್ಯಾತ ಹಾಗೂ ಹಿರಿಯ ಭಾಗವತ, ರಸರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ( 65) ಗುರುವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಇಬ್ಬರು ಪುತ್ರಿಯರ ಸಹಿತ ಅಪಾರ ಅಭಿಮಾನಿ, ಬಂಧುಗಳನ್ನು […]

ಜಿಲ್ಲೆಯಲ್ಲಿ ವಾತಾವರಣ ಕಲುಷಿತಗೊಳ್ಳಲು ಆರೆಸ್ಸೆಸ್ ಪ್ರಭಾವವೇ ಕಾರಣ : ರಮಾನಾಥ ರೈ ಆರೋಪ – vishwanews24

ಆರೆಸ್ಸೆಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ ಸರಿಯಾಗಿದೆ: ರಮಾನಾಥ ರೈ ಮಂಗಳೂರು: ಆರೆಸ್ಸೆಸ್ ಚಟುವಟಿಕೆಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯ ಸರಿಯಾಗಿದೆ. ಕಾಂಗ್ರೆಸ್ ಪಕ್ಷ ಪ್ರಿಯಾಂಕ್ ಪರ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ , ಮಾಜಿ ಸಚಿವ […]

ಮಂಗಳೂರು: ಪಂಪ್‌ವೆಲ್‌ -ಕಂಕನಾಡಿ ರಸ್ತೆ ಕಾಮಗಾರಿ ;  ಏಪ್ರಿಲ್‌ 15ರವರೆಗೆ ಬದಲಿ ಮಾರ್ಗದ ವ್ಯವಸ್ಥೆ  – vishwanews24

ಮಂಗಳೂರು: ಪಂಪ್‌ವೆಲ್‌ -ಕಂಕನಾಡಿ ರಸ್ತೆ ಕಾಮಗಾರಿ ;  ಏಪ್ರಿಲ್‌ 15ರವರೆಗೆ ಬದಲಿ ಮಾರ್ಗದ ವ್ಯವಸ್ಥೆ  ಮಂಗಳೂರು : ನಗರದ ಪಂಪ್‌ವೆಲ್‌ ಸರ್ಕಲ್‌ನಿಂದ ಕಂಕನಾಡಿ ಬೈಪಾಸ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 2026ರ ‌ಏಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳ […]

ಮಂಗಳೂರು: ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ನಿಧನ – vishwanews24

ಮಂಗಳೂರು: ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ನಿಧನ ಮಂಗಳೂರು: ಖ್ಯಾತ ನಾಟಕ ನಿರ್ದೇಶಕ, ಸಾಂಸ್ಕೃತಿಕ ಸಂಘಟಕ ಮತ್ತು ಸಾಹಿತ್ಯಿಕ ವ್ಯಕ್ತಿ ಪ್ರಕಾಶ್ ರಾವ್ ಪಯ್ಯಾರ್ ಅವರು ಅಕ್ಟೋಬರ್ 15 ರಂದು ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ […]

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಜಯಂತ್.ಟಿ ವಿರುದ್ಧ ಸುಮೊಟೊ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಜಯಂತ್.ಟಿ ವಿರುದ್ಧ ಸುಮೊಟೊ ಪ್ರಕರಣ ದಾಖಲು ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಿದ ಪ್ರಕರಣದ ಸಂಬಂಧ ಸೌಜನ್ಯಾ ಪರ ಹೋರಾಟಗಾರ ಜಯಂತ್.ಟಿ ವಿಡಿಯೋ ಮೂಲಕ ಜನರಿಗೆ ತಪ್ಪು ಸಂದೇಶ ಪ್ರಸಾರ ಮಾಡಿದ ವಿರುದ್ಧ […]

ಮಂಗಳೂರು:  ಕೆಂಪು ಕಲ್ಲು, ಮರಳು ಸಮಸ್ಯೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಬೃಹತ್ ಮೆರವಣಿಗೆ , ಪ್ರತಿಭಟನಾ ಪ್ರದರ್ಶನ – vishwanews24

ಮಂಗಳೂರು:  ಕೆಂಪು ಕಲ್ಲು, ಮರಳು ಸಮಸ್ಯೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಬೃಹತ್ ಮೆರವಣಿಗೆ , ಪ್ರತಿಭಟನಾ ಪ್ರದರ್ಶನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು […]

ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರ ದಾಳಿ ‌; ನಾಲ್ವರ ಬಂಧನ – vishwanews24

ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರ ದಾಳಿ ‌; ನಾಲ್ವರ ಬಂಧನ ಮೂಡುಬಿದ್ರೆ: ‌ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಗಳನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್,ದಿಲೀಪ್ ಹಾಗೂ ಶ್ರೀಕಾಂತ್ […]