ಮಂಗಳೂರು: ದೀರ್ಘಕಾಲದ ಕೆಂಪು ಕಲ್ಲು ಸಮಸ್ಯೆ ಪರಿಹರಿಸಲಾಗಿದೆ  : ಯು.ಟಿ. ಖಾದರ್ – vishwanews24

ಮಂಗಳೂರು: ದೀರ್ಘಕಾಲದ ಕೆಂಪು ಕಲ್ಲು ಸಮಸ್ಯೆ ಪರಿಹರಿಸಲಾಗಿದೆ ; ಮುಂದಿನ ದಿನಗಳಲ್ಲಿ ಎಸ್‌ಒಪಿ ಬಿಡುಗಡೆ : ಯು.ಟಿ. ಖಾದರ್ ಮಂಗಳೂರು: ದೀರ್ಘಕಾಲದ ಕೆಂಪು ಕಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ […]

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಆರಂಭ – vishwanews24

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಆರಂಭ ಮಂಗಳೂರು : ಬಹುದಿನಗಳ ಬೇಡಿಕೆಯಾಗಿರುವ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ. ವಿದ್ಯುತ್‌ಚಾಲಿತ ಪ್ರಯಾಣಿಕ ರೈಲು […]

ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶ ; ವ್ಯಕ್ತಿ ಸಾವು – vishwanews24

ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶ ; ವ್ಯಕ್ತಿ ಸಾವು ಸುಳ್ಯ : ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ. ಮೃತರಾದ ವ್ಯಕ್ತಿ […]

 ಸೌದಿ ಅರಬಿಯಾದಲ್ಲಿ ರಸ್ತೆ ಅಪಘಾತ : ಉಳ್ಳಾಲದ ಯುವಕ ಮೃತ್ಯು – vishwanews24

 ಸೌದಿ ಅರಬಿಯಾದಲ್ಲಿ ರಸ್ತೆ ಅಪಘಾತ : ಉಳ್ಳಾಲದ ಯುವಕ ಮೃತ್ಯು ಉಳ್ಳಾಲ: ಸೌದಿ ಅರಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿಯಾಗಿರುವ ಯುವಕನೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ […]

ಮಂಗಳೂರು: ಕುದ್ರೋಳಿ ಮಸೀದಿಯಲ್ಲಿ ಸಾರ್ವಜನಿಕ ಮಸೀದಿ ದರ್ಶನ ಕಾರ್ಯಕ್ರಮ – vishwanews24

ಮಂಗಳೂರು: ಕುದ್ರೋಳಿ ಮಸೀದಿಯಲ್ಲಿ ಸಾರ್ವಜನಿಕ ಮಸೀದಿ ದರ್ಶನ ಕಾರ್ಯಕ್ರಮ, ಕೋಮುಸೌಹಾರ್ದತೆಗೆ ಒಂದು ಹೊಸ ಹೆಜ್ಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ  ಮಂಗಳೂರಿನ ಕುದ್ರೋಳಿ ಜಾಮಿಯಾ ಮಸೀದಿಯಲ್ಲಿ ಭಾನುವಾರ “ಸರ್ವಜನಿಕ ಮಸೀದಿ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗಮನ ಸೆಳೆಯಿತು. ಸರ್ವಧರ್ಮ ಸಾಮರಸ್ಯವನ್ನು ಉತ್ತೇಜಿಸುವ […]

ಮಂಗಳೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನ – vishwanews24

ಮಂಗಳೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಂಗಳೂರು : ದಕ್ಷಿಣ ಕನ್ನಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ […]

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಸೆಪ್ಟೆಂಬರ್ 14 ರಂದು ಎಂ.ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ ‘ಧರ್ಮ ಜಾಗೃತಿ ಯಾತ್ರೆ – vishwanews24

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಸೆಪ್ಟೆಂಬರ್ 14 ರಂದು ಎಂ.ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ ‘ಧರ್ಮ ಜಾಗೃತಿ ಯಾತ್ರೆ ಮಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ದ ಕೇಳಿ ಬರುತ್ತಿರುವ ಅಪಚಾರ ಖಂಡಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ನೇತೃತ್ವದಲ್ಲಿ ಸೆಪ್ಟೆಂಬರ್ […]

ಬೆಳ್ತಂಗಡಿ:ಅಪರಿಚಿತ ಸಾವುಗಳ ತನಿಖೆಗೆ ಒತ್ತಾಯಿಸಿ  S I T ಕಚೇರಿಗೆ ತೆರಳಿ ದೂರು ನೀಡಿದ ಮಹೇಶ ಶೆಟ್ಟಿ ತಿಮರೋಡಿ – vishwanews24

ಬೆಳ್ತಂಗಡಿ:ಅಪರಿಚಿತ ಸಾವುಗಳ ತನಿಖೆಗೆ ಒತ್ತಾಯಿಸಿ  S I T ಕಚೇರಿಗೆ ತೆರಳಿ ದೂರು ನೀಡಿದ ಮಹೇಶ ಶೆಟ್ಟಿ ತಿಮರೋಡಿ ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ […]

ಉಡುಪಿ : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ – vishwanews24

ಉಡುಪಿ : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ ಮಂಗಳೂರು : ರಾಜ್ಯ ಹಾಗೂ ಕೇಂದ್ರ ಪಠ್ಯಕ್ರಮದ ಶಾಲೆಗಳಿಗೆ ಸೆ. 20 ರಿಂದಲೇ ಮಧ್ಯಾವಧಿ (ದಸರಾ ರಜೆ) ಆರಂಭವಾಗಲಿದೆ. ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ […]

ಬೈಕಂಪಾಡಿ : ಅರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅವಘಡ  ; ಅಪಾರ ನಷ್ಟ – vishwanews24

ಬೈಕಂಪಾಡಿ : ಅರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅವಘಡ  ; ಅಪಾರ ನಷ್ಟ ಪಣಂಬೂರು: ಇಲ್ಲಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಅರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬುಧವಾರ ಬೆಳಗ್ಗೆ 5ರ ಸುಮಾರಿಗೆ ಬೆಂಕಿ ತಗುಲಿ ಅಪಾರ […]