ನಾಳೆ (ಆ.29) ದ.ಕ. ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24

ನಾಳೆ (ಆ.29) ದ.ಕ. ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮಂಗಳೂರು: ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ […]

ರಾಜ್ಯದಲ್ಲಿ ಸೆ.3ರವರೆಗೂ ಭಾರೀ ಮಳೆಯ ಮುನ್ಸೂಚನೆ  ; ಇಂದು, ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ – vishwanews24

ರಾಜ್ಯದಲ್ಲಿ ಸೆ.3ರವರೆಗೂ ಭಾರೀ ಮಳೆಯ ಮುನ್ಸೂಚನೆ  ; ಇಂದು, ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಿಗೆ […]

ಬಂಟ್ವಾಳ : ಗಣೇಶೋತ್ಸವದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ ; ಆರೋಪಿ ಅರೆಸ್ಟ್ – vishwanews24

ಬಂಟ್ವಾಳ : ಗಣೇಶೋತ್ಸವದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ ; ಆರೋಪಿ ಅರೆಸ್ಟ್ ಬಂಟ್ವಾಳ : ಗಣೇಶೋತ್ಸವಕ್ಕೆ ಹಾಕಿದ್ದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು […]

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ರದ್ದು – vishwanews24

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ರದ್ದು ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಎಸ್ ಡಿಪಿಐ ಪಕ್ಷದ ಮುಖಂಡ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ. […]

ಮಂಗಳೂರು : ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆಗೆ ಅವಕಾಶ ಇಲ್ಲ : ಪದ್ಮರಾಜ ಆರ್ – vishwanews24

ಮಂಗಳೂರು :  ಕುದ್ರೋಳಿ ದಸರಾದಲ್ಲಿ ಡಿಜೆಗೆ ಅವಕಾಶ ಇಲ್ಲ : ಪದ್ಮರಾಜ್ ಮಂಗಳೂರು : ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅದ್ಧೂರಿ ಮಂಗಳೂರು ದಸರಾ ಆಚರಣೆಗಳು ನಡೆಯಲಿವೆ ಎಂದು ದೇವಸ್ಥಾನದ ಖಜಾಂಚಿ ಪದ್ಮರಾಜ್ […]

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಜಾರಿ vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಹೊಸ ನಿಯಮ ಜಾರಿ; ರಾತ್ರಿ ಸಂಚರಿಸುವ ವಾಹನಗಳ ತಪಾಸಣೆ ಕಡ್ಡಾಯ ಬೆಳ್ತಂಗಡಿ: ಚಿಕ್ಕಮಗಳೂರು ಮತ್ತು ಕರಾವಳಿಯ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮಗಳು ಜಾರಿಯಾಗಲಿವೆ. ರಾತ್ರಿ ವೇಳೆ ಚೆಕ್‌ಪೋಸ್ಟ್ ಮೂಲಕ […]

ಭಾರತೀಯ ಗಡಿ ಭದ್ರತಾ ಪಡೆಗೆ ಸುಳ್ಯದ ಯುವತಿ ಆಯ್ಕೆ – vishwanews24

ಭಾರತೀಯ ಗಡಿ ಭದ್ರತಾ ಪಡೆಗೆ ಸುಳ್ಯದ ಯುವತಿ ಆಯ್ಕೆ ಸುಳ್ಯ: ತಾಲೂಕಿನ ಅರಂತೋಡು ಗ್ರಾಮದ ಮೇಲಡ್ತಲೆ ಸುಶ್ಮಿತಾ ಎಂ.ಎ ಗಡಿ ಭಾರತೀಯ ಭದ್ರತಾ ಪಡೆಗೆ ಆಯ್ಕೆಗೊಂಡಿದ್ದಾರೆ ಹಾಗೂ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ ಎಸ್.ಎಸ್.ಸಿ ಜಿ.ಡಿ ಪರೀಕ್ಷೆಯಲ್ಲಿ ಗಡಿ ಭದ್ರತಾ ಪಡೆಗೆ […]

ಸುರತ್ಕಲ್ : ಸಸಿಹಿತ್ಲು ಬೀಚ್ ನಲ್ಲಿ ಮುಳುಗಿ ಓರ್ವ ಮೃತ್ಯು; ಮೂವರ ರಕ್ಷಣೆ – vishwanews24

ಸುರತ್ಕಲ್ : ಸಸಿಹಿತ್ಲು ಬೀಚ್ ನಲ್ಲಿ ಮುಳುಗಿ ಓರ್ವ ಮೃತ್ಯು; ಮೂವರ ರಕ್ಷಣೆ ಸುರತ್ಕಲ್: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಸಸಿಹಿತ್ಲು ಎಂಬಲ್ಲಿ ರವಿವಾರ […]

ಮೂಡುಬಿದಿರೆ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ  ಚಿಕಿತ್ಸೆ ಫಲಿಸದೆ  ಮೃತ್ಯು – vishwanews24

ಮೂಡುಬಿದಿರೆ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ  ಚಿಕಿತ್ಸೆ ಫಲಿಸದೆ  ಮೃತ್ಯು ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂದೀಪ್‌ ಸಿದ್ದಕಟ್ಟೆ (25) ಅವರು ಆದಿತ್ಯವಾರ ಮೃತಪಟ್ಟಿದ್ದಾರೆ. […]

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ನ್ನು ಬಂಧಿಸಿದ್ದೇ ಒಳ್ಳೆದಾಯಿತು : ಗಿರೀಶ್‌ ಮಟ್ಟಣ್ಣನವರ್‌ – vishwanews24

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ನ್ನು ಬಂಧಿಸಿದ್ದೇ ಒಳ್ಳೆದಾಯಿತು, ಆತನಿಗೆ ನಾರ್ಕೋ ಆನಾಲಿಸಿಸ್‌ ಪರೀಕ್ಷೆ ಮಾಡಬೇಕು : ಗಿರೀಶ್‌ ಮಟ್ಟಣ್ಣನವರ್‌ ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ನ್ನು ಬಂಧಿಸಿದ್ದೇ ಒಳ್ಳೆದಾಯಿತು ಆತನಿಗೆ ನಾರ್ಕೋ ಆನಾಲಿಸಿಸ್‌ ಪರೀಕ್ಷೆ ಮಾಡಬೇಕು ಎಂದು […]