ಫೆಂಗಲ್ ಚಂಡಮಾರುತ ಪ್ರಭಾವ : ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಣೆ – vishwanews24

ಫೆಂಗಲ್ ಚಂಡಮಾರುತ ಪ್ರಭಾವ : ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಮಳೆ ಸಾಧ್ಯತೆ ಮಂಗಳೂರು : ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲೂ ಫೆಂಗಲ್ ಚಂಡಮಾರುತ ಪ್ರಭಾವ […]

ಧರ್ಮಸ್ಥಳ : ಯಾತ್ರಾರ್ಥಿ ಮಹಿಳೆಯ 12.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಗದು ಎಗರಿಸಿದ ಕಳ್ಳರು – vishwanews24

ಧರ್ಮಸ್ಥಳ : ಯಾತ್ರಾರ್ಥಿ ಮಹಿಳೆಯ 12.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಗದು ಎಗರಿಸಿದ ಕಳ್ಳರು ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ […]

ಸುರತ್ಕಲ್ :  ಕಾಲೇಜಿನಲ್ಲಿ ರ‍್ಯಾಗಿಂಗ್  ; ವಿದ್ಯಾರ್ಥಿಯ ಮೇಲೆ ಹಲ್ಲೆ: ದೂರು ದಾಖಲು – vishwanews24

ಸುರತ್ಕಲ್ :  ಕಾಲೇಜಿನಲ್ಲಿ ರ‍್ಯಾಗಿಂಗ್  ; ವಿದ್ಯಾರ್ಥಿಯ ಮೇಲೆ ಹಲ್ಲೆ: ದೂರು ದಾಖಲು ಸುರತ್ಕಲ್ :  ಸುರತ್ಕಲ್ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆದಿದೆ. ಕಾಲೀಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ […]

ಉಳ್ಳಾಲ: ನಾನು ಮಾಡುವ ಯಾವುದೇ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ : ಯು.ಟಿ.ಖಾದರ್ – vishwanews24

ಉಳ್ಳಾಲ:  ಅಭಿವೃದ್ಧಿಯ ವಿಚಾರ ಬಂದಾಗ ಯಾವುದೇ ರಾಜಿಯಿಲ್ಲ : ಯು.ಟಿ.ಖಾದರ್ ಉಳ್ಳಾಲ: ನಾನು ಮಾಡುವ ಯಾವುದೇ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿಯ ವಿಚಾರ ಬಂದಾಗ ಯಾವುದೇ ರಾಜಿಯಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟಿನಿಂದ […]

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಯುವಕನ ವಿರುದ್ಧ ದೂರು ದಾಖಲು – vishwanews24

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಯುವಕನ ವಿರುದ್ಧ ದೂರು ದಾಖಲು ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ […]

ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಚಿವ ಮಂಕಾಳ ವೈದ್ಯರೊಂದಿಗೆ ಮಲ್ಪೆ ಮೀನುಗಾರರ ನಿಯೋಗದ ಸಭೆ – vishwanews24

ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಚಿವ ಮಂಕಾಳ ವೈದ್ಯರೊಂದಿಗೆ ಮಲ್ಪೆ ಮೀನುಗಾರರ ನಿಯೋಗದ ಸಭೆ ಮಲ್ಪೆ ಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆ ಸಂಬಂಧಿಸಿದ ಹಲವು ತುರ್ತು ಬೇಡಿಕೆಗಳ ಬಗ್ಗೆ ಕರ್ನಾಟಕದ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ […]

ಮಂಗಳೂರು : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ : ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್ – vishwanews24

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ : ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್ ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಹಾಗೂ ಧಾರ್ಮಿಕ ಮುಖಂಡನ ಬಂಧನದ ವಿರುದ್ಧ ವಿಶ್ವಹಿಂದೂ ಪರಿಷತ್ ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ […]

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು – vishwanews24

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು ಉಡುಪಿ: ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ಸೃಷ್ಟಿಸಿ ಸರಕಾರ ಹಾಗೂ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡೆ ಯುತ್ತಿದ್ದವರ ಮೇಲೆ ಇದೀಗ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ನಕಲಿ ಕಾರ್ಮಿಕ ಕಾರ್ಡ್‌ […]

ಬೆಳ್ತಂಗಡಿ : ಸ್ನಾನಕ್ಕೆ ಹೋದ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ನೀರುಪಾಲು – vishwanews24

ಬೆಳ್ತಂಗಡಿ : ಸ್ನಾನಕ್ಕೆ ಹೋದ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ನೀರುಪಾಲು ಬೆಳ್ತಂಗಡಿ: ಡ್ಯಾಂ ಬಳಿ ಸ್ನಾನಕ್ಕೆ ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಕೋಡಿ ಎಂಬಲ್ಲಿ ನಡೆದಿದೆ. ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ […]

ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ: ಅಧೀಕ್ಷಕರ ಸ್ಪಷ್ಟನೆ – vishwanews24

ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ: ಅಧೀಕ್ಷಕರ ಸ್ಪಷ್ಟನೆ ಮಂಗಳೂರು: ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸುಳ್ಳಾಗಿದೆ. ಆಕೆಯ ಈ ಆರೋಪವು ಸಂಪೂರ್ಣ ನಿರಾಧಾರವಾಗಿದೆ ಎಂದು ಸರಕಾರಿ […]