ದಕ್ಷಿಣ ಕನ್ನಡ  ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ – vishwanews24

ದಕ್ಷಿಣ ಕನ್ನಡ  ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ ಕಾರವಾರ : ದಕ್ಷಿಣ ಕನ್ನಡ  ಜಿಲ್ಲೆಯನ್ನು ಮಂಗಳೂರು ಎಂದು ಯಾಕೆ ಇಡಬೇಕು, ಬದಲಿಸುವುದಾದರೇ ತುಳುನಾಡು ಎಂದು ಬದಲಿಸಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ […]

ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ; ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ – vishwanews24

ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ; ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ ಬೆಳ್ತಂಗಡಿ: ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್ ಪಿ.ಆರ್. (57) ಎಂಬಾತನನ್ನು ಬೆಳ್ತಂಗಡಿ ಕೋರ್ಟ್‌ ಗೆ ಹಾಜರುಪಡಿಸಿ, ವಿಚಾರಣೆ ನಡೆಸಿ ಮತ್ತೇ […]

ಕರಾವಳಿಯಲ್ಲಿ ಮಳೆಯ ಅಬ್ಬರ  : ಎರಡು ದಿನ ಬಾರೀ ಮಳೆ –  ಸಾಧ್ಯತೆ ರೆಡ್ ಅಲರ್ಟ್  ಘೋಷಣೆ – vishwanews24

ಕರಾವಳಿಯಲ್ಲಿ ಮಳೆಯ ಅಬ್ಬರ  : ಎರಡು ದಿನ ಬಾರೀ ಮಳೆ –  ಸಾಧ್ಯತೆ ರೆಡ್ ಅಲರ್ಟ್  ಘೋಷಣೆ ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇನ್ನೂ ಎರಡು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ […]

ಕೂಳೂರು ಸೇತುವೆ ಕಾಮಗಾರಿ ಹಿನ್ನಲೆ ಭಾರೀ ಟ್ರಾಫಿಕ್ ಜಾಮ್ : ಪ್ರಯಾಣಿಕರ ಪರದಾಟ – vishwanews24

ಕೂಳೂರು ಸೇತುವೆ ಕಾಮಗಾರಿ ಹಿನ್ನಲೆ ಭಾರೀ ಟ್ರಾಫಿಕ್ ಜಾಮ್ : ಪ್ರಯಾಣಿಕರ ಪರದಾಟ ಮಂಗಳೂರು: ಮಳೆಯ ಕಾರಣದಿಂದ ಹದಗೆಟ್ಟಿರುವ ಕುಳೂರು ಹಳೆ ಸೇತುವೆಯ ಬಳಿಯ ರಿಪೇರಿ ಕಾರ್ಯ ನಡೆಸಲಾಗುತ್ತಿದ್ದು, ಈ ಹಿನ್ನಲೆ ವಾಹನ ಸಂಚಾರದಲ್ಲಿ ಮಾರ್ಪಾಡಾಗಿರುವ ಕಾರಣ ಬೆಳಗ್ಗೆಯಿಂದಲೇ ವಾಹನ ಸವಾರರಿಗೆ […]

ಗಣೇಶ ಚತುರ್ಥಿ ಹಿನ್ನೆಲೆ : ಮುಂಬಯಿ ಸೆಂಟ್ರಲ್‌ – ತೋಕೂರ್‌ ವಿಶೇಷ ರೈಲು ಸಂಚಾರ – vishwanews24

ಗಣೇಶ ಚತುರ್ಥಿ ಹಿನ್ನೆಲೆ : ಮುಂಬಯಿ ಸೆಂಟ್ರಲ್‌ – ತೋಕೂರ್‌ ವಿಶೇಷ ರೈಲು ಸಂಚಾರ ಮಂಗಳೂರು/ಉಡುಪಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕರಾವಳಿಯ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮುಂಬಯಿ ಸೆಂಟ್ರಲ್‌-ತೋಕೂರ್‌-ಮುಂಬಯಿ ಸೆಂಟ್ರಲ್‌ (ಸಾಪ್ತಾಹಿಕ) ವಿಶೇಷ ಸಂಚಾರಕ್ಕೆ ಕೊಂಕಣ ರೈಲ್ವೇ ನಿರ್ಧರಿಸಿದೆ. ರೈಲು ಸಂಖ್ಯೆ 09011 […]

ಪುತ್ತೂರು: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಆರೋಪ; ಓರ್ವನ ಬಂಧನ – vishwanews24

ಪುತ್ತೂರು: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಆರೋಪ; ಓರ್ವನ ಬಂಧನ ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಮುಸ್ಸಂಜೆ ಪುತ್ತೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಯನ್ನು ಮಂಗಳೂರಿನ ತೌಹೀದ್‌ ಎಂದು […]

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ – vishwanews24

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ ಬಂಟ್ವಾಳ: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು […]

ಮಂಗಳೂರು: ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣು – vishwanews24

ಮಂಗಳೂರು: ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣು ಮಂಗಳೂರು: ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಲವಾರು ಬಿಜೆಪಿ ನಾಯಕರು ಹಾಗೂ ಶಾಸಕರ ಜೊತೆ ಒಡನಾಟವಿತ್ತು. ರಾಜಕೀಯ […]

ಮಂಗಳೂರು: ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ – vishwanews24

ಮಂಗಳೂರು:  NH66 ಕೆಐಒಸಿಎಲ್ ಜಂಕ್ಷನ್, ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ ಮಂಗಳೂರು: ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8:00 ಗಂಟೆಯಿಂದ […]

ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಮೃತ್ಯು – vishwanews24

ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಮೃತ್ಯು ಬಂಟ್ವಾಳ: ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ […]