ಮಂಗಳೂರು: ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ – vishwanews24

ಮಂಗಳೂರು:  NH66 ಕೆಐಒಸಿಎಲ್ ಜಂಕ್ಷನ್, ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ ಮಂಗಳೂರು: ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8:00 ಗಂಟೆಯಿಂದ […]

ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಮೃತ್ಯು – vishwanews24

ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಮೃತ್ಯು ಬಂಟ್ವಾಳ: ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ […]

ಧರ್ಮಸ್ಥಳ ಪ್ರಕರಣ : ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು : ಯು.ಟಿ. ಖಾದರ್ – vishwanews24

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆ ಮೂಲಕ ಸತ್ಯಾಸತ್ಯ ಬಯಲಾಗಲಿ : ಸ್ಪೀಕರ್ ಯು.ಟಿ. ಖಾದರ್  ಮಂಗಳೂರು : ಧರ್ಮಸ್ಥಳ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು, ಸರಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದ್ದು, ತನಿಖೆ ಮೂಲಕ ಸತ್ಯಾಸತ್ಯ […]

ಮುಲ್ಕಿ : ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ : ಇಬ್ಬರು ಯುವಕರ ಬಂಧನ – vishwanews24

ಮುಲ್ಕಿ : ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ : ಇಬ್ಬರು ಯುವಕರ ಬಂಧನ ಮುಲ್ಕಿ: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. […]

ಮಂಗಳೂರು: ಜು.21ರಿಂದ 24ರವರೆಗೆ ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ – vishwanews24

ಮಂಗಳೂರು: ಜು.21ರಿಂದ ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ ಮಂಗಳೂರು: ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಅದನ್ನು ದುರಸ್ತಿಪಡಿಸುವ ಸಲುವಾಗಿ ಜು.21ರ ರಾತ್ರಿ […]

ಧರ್ಮಸ್ಥಳ ಪ್ರಕರಣ : ತನಿಖೆಗೆ‌ ಎಸ್‌ಐಟಿ ರಚನೆ ಮಾಡಿದ ಸರ್ಕಾರ – vishwanews24

ಧರ್ಮಸ್ಥಳ ಪ್ರಕರಣ : ತನಿಖೆಗೆ‌ ಎಸ್‌ಐಟಿ ರಚನೆ ಮಾಡಿದ ಸರ್ಕಾರ ಬೆಂಗಳೂರು: ಕೆಲ ದಿನಗಳಿಂದ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದ ಶವಗಳ ಪ್ರಕರಣದ ತನಿಖೆಗೆ ಇದೀಗ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಚಿಸಿದೆ. […]

ಮಂಗಳೂರು : ಬಹುಕೋಟಿ ವಂಚನೆ ಪ್ರಕರಣ – ಆರೋಪಿ ವಿರುದ್ಧ ಚಿತ್ರದುರ್ಗ, ಮುಂಬೈನಲ್ಲೂ ಪ್ರಕರಣ ದಾಖಲು – vishwanews24

ಮಂಗಳೂರು : ಬಹುಕೋಟಿ ವಂಚನೆ ಪ್ರಕರಣ :ಆರೋಪಿ ಮನೆಯಿಂದ 667 ಗ್ರಾಂ ಚಿನ್ನ, 2.75 ಕೋಟಿ ರೂ. ಮೌಲ್ಯದ ವಜ್ರದ ಉಂಗುರ ವಶಕ್ಕೆ ಮಂಗಳೂರು :ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ನಗರದ ಸಿಇಎನ್ ಅಪರಾಧ ಪೊಲೀಸರು ಬಹುಕೋಟಿ ವಂಚನೆ ಪ್ರಕರಣಗಳ ಪ್ರಮುಖ ಆರೋಪಿ ರೋಷನ್ […]

ಮಂಗಳೂರು: ಉದ್ಯಮಿ, ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಿ ಬಂಧನ – vishwanews24

ಮಂಗಳೂರು: ಉದ್ಯಮಿ, ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಿ ಬಂಧನ ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು […]

ರಾಜ್ಯದಲ್ಲಿ ಮಳೆ ಅಬ್ಬರ :  ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ರಾಜ್ಯದಲ್ಲಿ ಮಳೆ ಅಬ್ಬರ :  ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಶುರುವಾಗಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ಕೊಡಗು  ಜಿಲ್ಲೆಯಲ್ಲಿ ಭಾರೀ ಮಳೆಯಾಗುವ […]

ಮಂಗಳೂರು ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಪತಿ ಸೇರಿ ಕಾವೂರು ಪೊಲೀಸ್​ ಕಾನ್ಸ್​ಟೇಬಲ್​​ ಬಂಧನ – vishwanews24

ಮಂಗಳೂರು ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಪತಿ ಸೇರಿ ಕಾವೂರು ಪೊಲೀಸ್​ ಕಾನ್ಸ್​ಟೇಬಲ್​​ ಬಂಧನ ಮಂಗಳೂರು: ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಚಂದ್ರ ನಾಯಕ್ ಬಂಧಿತ […]