ಪಕ್ಷಿಕೆರೆ: ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ – vishwanews24

ಪಕ್ಷಿಕೆರೆ: ಪತ್ನಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ […]

ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು ಕೇಂದ್ರದಿಂದ 343.74  ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ – vishwanews24

ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು ಕೇಂದ್ರದಿಂದ 343.74  ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ  ಮಂಗಳೂರು: ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ […]

 ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ – vishwanews24

 ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಮುರಳೀಧರ್ ಮೊಹೋಲ್ ರವರನ್ನು ಭೇಟಿಯಾಗಿ […]

ಉಳಾಯಿಬೆಟ್ಟು: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ;  ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಳಾಯಿಬೆಟ್ಟು: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ;  ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು: ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ […]

ಬಂಟ್ವಾಳ: ಹಿಮ್ಮುಖವಾಗಿ ಚಲಿಸಿ ಟೆಂಪೋ ಢಿಕ್ಕಿ; ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ಸಾವು – vishwanews24

ಬಂಟ್ವಾಳ: ಹಿಮ್ಮುಖವಾಗಿ ಚಲಿಸಿ ಟೆಂಪೋ ಢಿಕ್ಕಿ; ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ಸಾವು ಬಂಟ್ವಾಳ: ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಸಾವನ್ನಪ್ಪಿದ ಘಟನೆ ಲೊರೆಟ್ಟೊಪದವಿನಲ್ಲಿ ಬುಧವಾರ ನಡೆದಿದೆ. ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ […]

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ದುರುಪಯೋಗ ಆರೋಪ : ಸೂಕ್ತ ತನಿಖೆಗೆ ಆಗ್ರಹಿಸಿ ಧರಣಿಗೆ ನಿರ್ಧಾರ – vishwanews24

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ದುರುಪಯೋಗ ಆರೋಪ : ಸೂಕ್ತ ತನಿಖೆಗೆ ಆಗ್ರಹಿಸಿ ಧರಣಿಗೆ ನಿರ್ಧಾರ ಮಂಗಳೂರು: ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್‌ಗಳಿಗೆ […]

ಕಾಪು : ನ.8 ರಂದು ದಂಡ ತೀರ್ಥ ಪದವಿ ಪೂರ್ವ ಕಾಲೇಜಿನ ರಜತಾ ಮಹೋತ್ಸವ ಸಮಾರಂಭ – vishwanews24

ದಂಡ ತೀರ್ಥ ಪದವಿ ಪೂರ್ವ ಕಾಲೇಜಿಗೆ ಬೆಳ್ಳಿ ಹಬ್ಬದ ಸಂಭ್ರಮ ಆಚರಣೆ .. ಕೀರ್ತಿಶೇಷ ಡಾ|| ಕೆ.ಪ್ರಭಾಕರ ಶೆಟ್ಟಿ ಪುತ್ಥಳಿ ಅನಾವರಣ .. ಒಂದು ಕೋಟಿ ರೂಪಾಯಿ ವಿದ್ಯಾರ್ಥಿವೇತನ ಸಂಗ್ರಹ : ಡಾ ಕೆ ಪ್ರಶಾಂತ್ ಶೆಟ್ಟಿ ವಿಶ್ವನ್ಯೂಸ್ ಸುದ್ದಿ : […]

ಮಂಗಳೂರು: ವಕ್ಸ್ ಪಹಣಿಯಿದ್ದ ಸ್ಥಳದಲ್ಲಿ ಪಂಜುರ್ಲಿ ದೈವವನ್ನು ಪ್ರತಿಷ್ಠಾಪಿಸಿ : ವಜ್ರದೇಹಿ ಸ್ವಾಮೀಜಿ ಕರೆ – vishwanews24

ಮಂಗಳೂರು: ವಕ್ಸ್ ಪಹಣಿಯಿದ್ದ ಸ್ಥಳದಲ್ಲಿ ಪಂಜುರ್ಲಿ ದೈವವನ್ನು ಪ್ರತಿಷ್ಠಾಪಿಸಿ : ವಜ್ರದೇಹಿ ಶ್ರೀ ಕರೆ ಮಂಗಳೂರು: ಸದ್ಯ ಇಡೀ ಭಾರತ ದೇಶಕ್ಕೆ ವಕ್ಸ್ ಎಂಬ ರಾಕ್ಷಸ ವಕ್ಕರಿಸಿದ್ದಾನೆ. ಈ ರಾಕ್ಷಸನ ಸಂಹಾರಕ್ಕೆ ಹಿಂದೂಗಳೆಲ್ಲರೂ ವಕ್ಸ್ ಎಂಬ ಪಹಣಿಯ ಸ್ಥಳದಲ್ಲೆಲ್ಲಾ ವರಾಹ ಸ್ವಾಮಿ […]

ಕಡಬ: ಮರ ಬಿದ್ದು ಸವಾರ ಸಾವು ಪ್ರಕರಣ :  2 ದಿನ ಕಳೆದರು ಸ್ಥಳ ಬಿಟ್ಟು ಕದಲದ ಕೋಳಿ – vishwanews24

ಕಡಬ: ಮರ ಬಿದ್ದು ಸವಾರ ಸಾವು ಪ್ರಕರಣ :  2 ದಿನ ಕಳೆದರು ಸ್ಥಳ ಬಿಟ್ಟು ಕದಲದ ಕೋಳಿ ಕಡಬ : ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೇಡವು ಎಂಬಲ್ಲಿ ಸ್ಕೂಟರ್ ಮೇಲೆ ಮರ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಕಳೆದ […]

ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – vishwanews24

ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಬಂಟ್ವಾಳ: ಫರಂಗಿಪೇಟೆ ಸಮೀಪದ ಸಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಮುಂಜಾನೆ ಕಳ್ಳರ ತಂಡವೊಂದು ನುಗ್ಗಿ 2.3 ಲಕ್ಷ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದೆ. ಮುಂಜಾನೆ […]