Category: ದಕ್ಷಿಣ ಕನ್ನಡ
ಮಂಗಳೂರು: ವಕ್ಫ್ ಹೆಸರಿನಲ್ಲಿ ರಾಜ್ಯದಲ್ಲಿ ಜಮೀನು ಕಬಳಿಕೆ ಮಾಡುತ್ತಿರುವ ಕಾಂಗ್ರೆಸ್ : ಬ್ರಿಜೇಶ್ ಚೌಟ – vishwanews24
ರಾಜ್ಯದಲ್ಲಿ ಲ್ಯಾಂಡ್ ಜಿಹಾದ್‌ಗೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಸ್ಥ: ಸಂಸದ ಬ್ರಿಜೇಶ್ ಚೌಟ ಆರೋಪ ಮಂಗಳೂರು: ರಾಜ್ಯದಲ್ಲಿ ಲ್ಯಾಂಡ್ ಜಿಹಾದ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಸ್ಥರಾಗಿದ್ದು, ಸಿಎಂ ನಿರ್ದೇಶನ, ಸಚಿವ ಝಮೀರ್ ಅಹ್ಮದ್ ಖಾನ್ ಸೂಚನೆಯಂತೆ ವಕ್ಫ್ ಇಲಾಖೆ ರೈತರ ಜಮೀನನ್ನು […]
ಉಳ್ಳಾಲ: ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ; ಜೋಡಿಯ ಬಂಧನ – vishwanews24
ಉಳ್ಳಾಲ: ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ; ಜೋಡಿಯ ಬಂಧನ ಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ […]
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ ; 2 ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ – vishwanews24
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ ; ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ ಮಂಗಳೂರು : ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಇಲ್ಲಿನ ವರ್ಕ್ […]
ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ – vishwanews24
ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ ಮಂಗಳೂರು: ಯುವವಾಹಿನಿ ಸಂಸ್ಥೆ ನೀಡುವ ಪ್ರಸಕ್ತ ಸಾಲಿನ ‘ವಿಶುಕುಮಾರ್ ಪ್ರಶಸ್ತಿ’ಗೆ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ, ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ. ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ […]
ಮಂಗಳೂರು : ಇಂದು ಪ್ರಧಾನಿ ಮೋದಿ ವೆನ್ಲಾಕ್ ಆಸ್ಪತ್ರೆಯ 25.11 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ – vishwanews24
ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಐಸಿಯು ಕಟ್ಟಡ ಸೇರಿ 25.11 ಕೋಟಿ ರೂ. ಕಾಮಗಾರಿಗಳಿಗೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ ಮಂಗಳೂರು: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ […]
ಪುತ್ತೂರು : ಜ್ವರದಿಂದ ಬಳಲುತ್ತಿದ್ದ ಮಹಿಳೆ ಸಾವು – vishwanews24
ಪುತ್ತೂರು : ಜ್ವರದಿಂದ ಬಳಲುತ್ತಿದ್ದ ಮಹಿಳೆ ಸಾವು ಪುತ್ತೂರು :ಕಿಲ್ಲರ್ ಡೆಂಗ್ಯೂ ದಕ್ಷಿಣ ಕನ್ನಡದ ನೆಲ್ಯಾಡಿ ಯಲ್ಲಿ ಮಹಿಳೆಯೊಬ್ಬಳನ್ನು ಬಲಿ ಪಡೆದಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ […]
ಮಂಗಳೂರು: ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ – vishwanews24
ಮಂಗಳೂರು: ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ […]
ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ – vishwanews24
ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ.. ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ : ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಂಗಳೂರು: ಸೈಬರ್ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ […]
ಮುಕ್ಕ : ಬೀಚ್‌ನಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ – vishwanews24
ಮುಕ್ಕ : ಬೀಚ್‌ನಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ ಮಂಗಳೂರು: ಮುಕ್ಕಾದ ರೆಡ್‌ರಾಕ್ ಬೀಚ್‌ನಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರ ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ. […]
ಮಂಗಳೂರು : ನಡುರಾತ್ರಿ ತಲ್ವಾರ್ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ – vishwanews24
ಮಂಗಳೂರು : ನಡುರಾತ್ರಿ ತಲ್ವಾರ್ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ ಮಂಗಳೂರು: ನಡುರಾತ್ರಿ ರೌಡಿಶೀಟರ್‌ಗಳು ತಲ್ವಾರ್ ಹಿಡಿದು ಗಲಾಟೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೂರ್ವದ್ವೇಷದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರ ಗುಂಪಿನ ಮಧ್ಯೆ ತಲ್ವಾರ್ ದಾಳಿ ನಡೆದಿದೆ. […]



