Category: ದಕ್ಷಿಣ ಕನ್ನಡ
ದೇರಳಕಟ್ಟೆ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು – vishwanews24
ಉಳ್ಳಾಲ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು ಉಳ್ಳಾಲ :ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ […]
ಮಂಗಳೂರು :ವಿಧಾನ ಪರಿಷತ್ ಉಪಚುನಾವಣೆ ; ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ – vishwanews24
ಮಂಗಳೂರು :ವಿಧಾನ ಪರಿಷತ್ ಉಪಚುನಾವಣೆ ; ಬಿಜೆಪಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ […]
ಮಂಗಳೂರು : ವಿಧಾನ ಪರಿಷತ್ ಉಪಚುನಾವಣೆ ; ಮತ ಎಣಿಕೆ ಪ್ರಾರಂಭ – vishwanews24
ಮಂಗಳೂರು : ವಿಧಾನ ಪರಿಷತ್ ಉಪಚುನಾವಣೆ – ಮತ ಎಣಿಕೆ ಪ್ರಾರಂಭ ಮಂಗಳೂರು:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಇಂದು ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ […]
ಬಂಟ್ವಾಳ : ತಂಡದಿಂದ ಮಾರಕಾಸ್ತ್ರಗಳಿಂದ ಹಲ್ಲೆ ; ಇಬ್ಬರು ಯುವಕರು ಗಂಭೀರ – vishwanews24
ಬಂಟ್ವಾಳ : ತಂಡದಿಂದ ಮಾರಕಾಸ್ತ್ರಗಳಿಂದ ದಾಳಿ ; ಇಬ್ಬರು ಯುವಕರು ಗಂಭೀರ ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ […]
ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಶಾಸಕ ಅಶೋಕ್ ರೈ – vishwanews24
ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಶಾಸಕ ಅಶೋಕ್ ರೈ ಪುತ್ತೂರು: ಬೆಂಗಳೂರು ಕಂಬಳಕ್ಕೆ ಅವಕಾಶ ನೀಡಬಾರದು ಎಂದು ಪೆಟಾ ಸಂಘಟನೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕಂಬಳದ ಪರವಾಗಿ ವೈಯಕ್ತಿಕ ನೆಲೆಯಲ್ಲಿ ತಾನು ಕಾನೂನು […]
ಮಂಗಳೂರು : ಡಾನಾ ಚಂಡಮಾರುತ ಹಿನ್ನೆಲೆ ; ರೈಲ್ವೇ ಸೇವೆ ವ್ಯತ್ಯಯ – vishwanews24
ಮಂಗಳೂರು : ಡಾನಾ ಚಂಡಮಾರುತ ಹಿನ್ನೆಲೆ ; ರೈಲ್ವೇ ಸೇವೆ ವ್ಯತ್ಯಯ ಮಂಗಳೂರು: ಡಾನಾ ಚಂಡಮಾರುತ ಹಿನ್ನೆಲೆಯಲ್ಲಿ ರೈಲ್ವೇ ಸೇವೆ ವ್ಯತ್ಯಯವಾಗಿದೆ. ನಂ.22851 ಸಂತ್ರಗಚ್ಚಿ, ಮಂಗಳೂರುಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅ.24ರಂದು ಪೂರ್ಣ ರದ್ದು, ಅ.24ರಂದು ಹೊರಡಬೇಕಿದ್ದ ರೈಲು ನಂ.22644 ಪಟ್ನಾ ಜಂಕ್ಷನ್-ಎರ್ನಾಕುಳಂ […]
ಸುರತ್ಕಲ್ : ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು – vishwanews24
ಸುರತ್ಕಲ್ : ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು ಸುರತ್ಕಲ್: ಇಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) […]
ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ : ಕರಾವಳಿ ಸೇರಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24
ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ : ಕರಾವಳಿ ಸೇರಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಆರೆಂಜ್ […]
ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ – vishwanews24
ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದೆ. ದ.ಕ. […]
ಹೃದಯಾಘಾತ :ಯಕ್ಷಗಾನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ – vishwanews24
ಹೃದಯಾಘಾತ :ಯಕ್ಷಗಾನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ ಬಂಟ್ವಾಳ: ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ, ಹಿರಿಯ ಕಲಾವಿದ ಚಂದ್ರಶೇಖರ […]


