ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ […]

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್ ಅವರು ಬುಧವಾರ ಭೇಟಿ ನೀಡಿ, ಸೌಜನ್ಯಾ ಅವರ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರೊಂದಿಗೆ […]

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಪುತ್ತೂರಿನಿಂದ ಕುಂಬ್ರದತ್ತ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಮೆಟ್ಟಿಲಿನವರೆಗೂ ನೀರು – vishwanews24

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ದರ್ಪಣ ತೀರ್ಥ ಹೊಳೆ ಉಕ್ಕಿ ಹರಿದಿದೆ. […]

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ – vishwanews24

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ ಮಂಗಳೂರು: ಮಂಗಳೂರು ವ್ಯಾಪ್ತಿಯ ರೈಲು ಜಾಲವನ್ನು ನೈರುತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದು, ಈ ಬಗ್ಗೆ ರೈಲ್ವೆ […]

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ – vishwanews24

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟುನಲ್ಲಿರುವ ವೃಂದಾವನ್ […]

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆ.25ರ ಮಂಗಳವಾರ ಎಲೆಕ್ಟಿಕ್ ಕಾರು […]

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ , ಡಿಜೆ ಸಂಪೂರ್ಣ ನಿಷೇಧ ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮುಂಬರುವ ಈದ್ ಮಿಲಾದ್, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ನವರಾತ್ರಿ ಶಾರದಾ […]

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಇಂದು ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ನೆಚ್ಚಿನ […]

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. […]