Category: ದಕ್ಷಿಣ ಕನ್ನಡ
ಐವನ್ ಡಿಸೋಜ ವಿರುದ್ಧ ಎಫ್‌ಐಆರ್ ದಾಖಲಿಸಲು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹ – vishwanews24
ಐವನ್ ಡಿಸೋಜ ವಿರುದ್ಧ ಎಫ್‌ಐಆರ್‌ಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹ ಮಂಗಳೂರು: ನಗರದಲ್ಲಿ ನಡೆಸಿದ ಪ್ರತಿಭಟನೆಯ ವೇಳೆ ರಾಜ್ಯಪಾಲರನ್ನು ಬಾಂಗ್ಲಾ ದೇಶದ ಮಾದರಿಯಲ್ಲಿ ರಾಜ್ಯದಿಂದ ಓಡಿಸುತ್ತೇವೆ ಎಂಬ ಹೇಳಿಕೆ ನೀಡಿ, ಅರಾಜಕತೆ ಸೃಷ್ಟಿಸಲು ಯತ್ನಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ […]
ಮಂಗಳೂರು: ಪ್ರಚೋದನಕಾರಿ ಭಾಷಣ: ಐವನ್, ರಕ್ಷಿತ್ ಶಿವರಾಂ ವಿರುದ್ಧ ದೂರು ದಾಖಲು – vishwanews24
ಮಂಗಳೂರು: ಪ್ರಚೋದನಕಾರಿ ಭಾಷಣ: ಐವನ್, ರಕ್ಷಿತ್ ಶಿವರಾಂ ವಿರುದ್ಧ ದೂರು ದಾಖಲು ಮಂಗಳೂರು: ಮಂಗಳೂರಿನಲ್ಲಿ ಸೋಮವಾರ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ […]
ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ – vishwanews24
ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ ಪುತ್ತೂರು : ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್ ಕೆಯ್ಯೂರು (27) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಚಿನ್ ಕೊಯ್ಯೂರು […]
ಬೆಳ್ತಂಗಡಿ: ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ – vishwanews24
ಬೆಳ್ತಂಗಡಿ: ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) […]
ಮಂಗಳೂರು : ಫುಟ್ ಬಾಲ್ ಪಂದ್ಯದ ವೇಳೆ ಗಲಾಟೆ – ತಂಡದಿಂದ ವಿದ್ಯಾರ್ಥಿಗಳ ಅಪಹರಣ ಮಾರಣಾಂತಿಕ ಹಲ್ಲೆ; ಇಬ್ಬರ ಬಂಧನ – vishwanews24
ಮಂಗಳೂರು : ಫುಟ್ ಬಾಲ್ ಪಂದ್ಯದ ವೇಳೆ ಗಲಾಟೆ – ತಂಡದಿಂದ ವಿದ್ಯಾರ್ಥಿಗಳ ಅಪಹರಣ ಮಾರಣಾಂತಿಕ ಹಲ್ಲೆ; ಇಬ್ಬರ ಬಂಧನ ಮಂಗಳೂರು: ಫುಟ್ ಬಾಲ್ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ […]
ಮಂಗಳೂರು: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೂ ಬರಬಹುದು : ಐವನ್ ಡಿಸೋಜ – vishwanews24
ಮಂಗಳೂರು: ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೂ ಬರಬಹುದು : ಐವನ್ ಡಿಸೋಜ ಮಂಗಳೂರು: ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೂ ಬರಬಹುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಾಸಿಕ್ಯೂಷನ್‌ಗೆ ಅನುಮತಿ […]
ಮಂಗಳೂರು : ರಸ್ತೆ ಅಪಘಾತ- ಮಹಿಳೆ ಸಾವು – vishwanews24
ಮಂಗಳೂರು:ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಸವಾರೆ ಮಹಿಳೆ ಸಾವು ಮಂಗಳೂರು: ನಗರದ ಬಂದರ್ ಧಕ್ಕೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು. ಇವರ ಪತಿ […]
ಮುಂದಿನ ಎರಡು ದಿನ ಭಾರಿ ಮಳೆಯ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ – vishwanews24
ಮುಂದಿನ ಎರಡು ದಿನ ಭಾರಿ ಮಳೆಯ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ […]
ಬಂಟ್ವಾಳ: ಖಾಸಗಿ ಬಸ್ ಪಲ್ಟಿ ; ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ ಗಾಯ – vishwanews24
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್.. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿ.. 10ಕ್ಕೂ ಅಧಿಕ ಪ್ರಯಾಣಿಕರು ಗಾಯ.. ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ […]
ಮಂಗಳೂರು: ಕೂಳೂರು ಹಳೆ ಸೇತುವೆ ದುರಸ್ತಿ – ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿರ್ಬಂಧ: ಡಿಸಿ ಮುಲ್ಲೈ ಮುಗಿಲನ್ – vishwanews24
ಮಂಗಳೂರು: ಕೂಳೂರು ಹಳೆ ಸೇತುವೆ ದುರಸ್ತಿ ಕಾರ್ಯ- ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿರ್ಬಂಧ: ಡಿಸಿ ಮುಲ್ಲೈ ಮುಗಿಲನ್ ಮಂಗಳೂರು: ಕೂಳೂರಿನ ಹಳೆಯ ಕಮಾನು ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧಿಸುವಂತೆ ರಾ. ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ. ಆ […]




