ಬಂಟ್ವಾಳ: SSLC ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ – vishwanews24

ಬಂಟ್ವಾಳ: SSLC ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.‌ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ […]

ಮಂಗಳೂರು: ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ ;ಆರೋಪಿ ಬಂಧನ – vishwanews24

ಮಂಗಳೂರು: ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ : ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಆರೋಪಿ ಬಂಧನ ಮಂಗಳೂರು: ಜೋಕಟ್ಟೆಯಲ್ಲಿ ಬೆಳಗಾವಿಯ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 51 ವರ್ಷದ ಆರೋಪಿಯನ್ನು […]

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ – vishwanews24

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ […]

ಮಂಗಳೂರು: ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಅಪ್ರಾಪ್ತ ಬಾಲಕಿಯ ಕೊಲೆ – vishwanews24

ಮಂಗಳೂರು: ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಅಪ್ರಾಪ್ತ ಬಾಲಕಿಯ ಕೊಲೆ ಮಂಗಳೂರು: ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಜಂಕ್ಷನ್‌ನ ಭಜನ ಮಂದಿರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಳಗಾವಿ ಮೂಲದ ಬಾಲಕಿ […]

ಬೆಳ್ತಂಗಡಿ: ಸುರ್ಯ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಕುಟುಂಬ ಸಮೇತರಾಗಿ ಭೇಟಿ – vishwanews24

ಬೆಳ್ತಂಗಡಿ: ಸುರ್ಯ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಕುಟುಂಬ ಸಮೇತರಾಗಿ ಭೇಟಿ ಬೆಳ್ತಂಗಡಿ :  ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ ಸುರ್ಯ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ […]

ಭೂಕುಸಿತ : ಆ.8ರವರೆಗೆ ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ರದ್ದು – vishwanews24

ಭೂಕುಸಿತ : ಆ.8ರವರೆಗೆ ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ರದ್ದು ಮಂಗಳೂರು : ಸಕಲೇಶಪುರದ ಎಡಕುಮೇರಿ ಮತ್ತು ಕಡಗರಳ್ಳಿ ನಡುವಿನ ದೋಣಿಗಲ್‌ನಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಆಗಸ್ಟ್ 8ರ ನಂತರವೇ ಪುನರಾರಂಭಗೊಳ್ಳಲಿದೆ ಎಂದು ಮೈಸೂರು […]

ಮಂಗಳೂರು: ಮೀನುಗಾರಿಕೆಗೆ ತೆರಳಿದ ಬೋಟ್‌ ಸಮುದ್ರ ಮಧ್ಯೆ ಬೆಂಕಿಗಾಹುತಿ ; 10 ಮೀನುಗಾರರ ರಕ್ಷಣೆ – vishwanews24

ಮಂಗಳೂರು: ಮೀನುಗಾರಿಕೆಗೆ ತೆರಳಿದ ಬೋಟ್‌ ಸಮುದ್ರ ಮಧ್ಯೆ ಬೆಂಕಿಗಾಹುತಿ ; 10 ಮೀನುಗಾರರ ರಕ್ಷಣೆ ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್‌ನಲ್ಲಿದ್ದ 10 ಮೀನುಗಾರರನ್ನು […]

ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ – vishwanews24

ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು : ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಮತ್ತು ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್, ಬಡಾವಣೆ ತೆರವುಗೊಳಿಸುವಂತೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. […]

ಮಂಗಳೂರು : ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಭೂ ಮಾಫಿಯಾ ಶಂಕೆ: ಉನ್ನತ ಮಟ್ಟದ ತನಿಖೆಗೆ ಸಚಿವ ದಿನೇಶ್ ಗುಂಡೂರಾವ್ ಆದೇಶ – vishwanews24

ಮಂಗಳೂರು : ಕೆತ್ತಿಕಲ್ ಗುಡ್ಡ ಪ್ರದೇಶದಲ್ಲ್ಲಿ ಭೂ ಮಾಫಿಯಾ ಶಂಕೆ: ಉನ್ನತ ಮಟ್ಟದ ತನಿಖೆಗೆ ಸಚಿವ ದಿನೇಶ್ ಗುಂಡೂರಾವ್ ಆದೇಶ ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶ ಕುಸಿಯುವ ಭೀತಿ ಎದುರಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. […]

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ದ ಪ್ರಕರಣ ದಾಖಲು – vishwanews24

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ದ ಪ್ರಕರಣ ದಾಖಲು ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ […]