ಬೆಳ್ತಂಗಡಿ – ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆ ; ಜನರ ಸ್ಥಳಾಂತರ – vishwanews24

 ಬೆಳ್ತಂಗಡಿ ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆ ; ಜನರ ಸ್ಥಳಾಂತರ ವೇಣೂರು: ಬೆಳ್ತಂಗಡಿ ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆಯಾಗಿದ್ದು, 15ಕ್ಕೂ ಹೆಚ್ಚು ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಮುಂಜಾನೆ ಸಾಧಾರಣ 3ಗಂಟೆಯ ವರೆಗೂ ಮೂಡಬಿದ್ರಿ ಪೊಲೀಸ್ ಮತ್ತು ಸ್ಥಳೀಯ ಯುವಕರು ಶ್ರಮ ವಹಿಸಿ ಜನರನ್ನು ಮಾತ್ರವಲ್ಲದೆ […]

ಮಂಗಳೂರು : ಯುವತಿ ನಾಪತ್ತೆ – vishwanews24

ಮಂಗಳೂರು : ಯುವತಿ ನಾಪತ್ತೆ ಮಂಗಳೂರು: ಮೊಬೈಲ್‌ನಲ್ಲಿ ಪಬ್‌ಜಿ ಆಟವಾಡುವ ಹವ್ಯಾಸವಿದ್ದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ನಾಪತ್ತೆಯಾದ ಯುವತಿ ಕೆಲಿಸ್ತಾ ಫೆರಾವೊ (18). ಇವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್‌ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಈಕೆ ಮಂಗಳವಾರ ಮಧ್ಯಾಹ್ನ […]

ಮೂಡುಬಿದಿರೆ: ಭಾರೀ ಮಳೆಯಿಂದ ಕುಸಿದು ಬಿದ್ದ ಮನೆ ; ಮಹಿಳೆ ಸಾವು  – vishwanews24

ಮೂಡುಬಿದಿರೆ: ಭಾರೀ ಮಳೆಯಿಂದ ಕುಸಿದು ಬಿದ್ದ ಮನೆ ; ಮಹಿಳೆ ಸಾವು  ಮೂಡುಬಿದಿರೆ: ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ. […]

ಭಾರೀ ಮಳೆ ಹಿನ್ನಲೆ : ಉಡುಪಿ ದ. ಕ ಜಿಲ್ಲೆಯಲ್ಲಿ ನಾಳೆ  ಪಿಯುಸಿವರೆಗೆ ಶಾಲೆ ರಜೆ ಘೋಷಣೆ – vishwanews24

ಭಾರೀ ಮಳೆ ಹಿನ್ನಲೆ : ಉಡುಪಿ ದ. ಕ ಜಿಲ್ಲೆಯಲ್ಲಿ ನಾಳೆ  ಪಿಯುಸಿವರೆಗೆ ಶಾಲೆ ರಜೆ ಘೋಷಣೆ ಮಂಗಳೂರು/ಉಡುಪಿ : ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 1 ರಂದು ಪಿಯುಸಿವರೆಗೆ […]

ಮಂಗಳೂರು : ಕಾಲೇಜು ವಿದ್ಯಾರ್ಥಿಗೆ ಎದೆ ನೋವು ; ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ ಬಸ್ ಚಾಲಕ, ನಿರ್ವಾಹಕ – vishwanews24

ಮಂಗಳೂರು : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಬಸ್ಸನ್ನು ಆಂಬುಲೆನ್ಸ್ ಮಾದರಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ ಬಸ್ ಚಾಲಕ, ನಿರ್ವಾಹಕ ಮಂಗಳೂರು : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ […]

ಮಂಗಳೂರು:  ಭಾರಿ ಗಾಳಿಗೆ ಹೆದ್ದಾರಿ ಬದಿಯ ವಿದ್ಯುತ್ ಕಂಬಗಳ ಮೇಲೆ ಹಾರಿಬಿದ್ದ ಕಟ್ಟಡದ ರೂಫ್ ಟಾಪ್ – vishwanews24

ಮಂಗಳೂರು:  ಭಾರಿ ಗಾಳಿಗೆ ಹೆದ್ದಾರಿ ಬದಿಯ ವಿದ್ಯುತ್ ಕಂಬಗಳ ಮೇಲೆ ಹಾರಿಬಿದ್ದ ಕಟ್ಟಡದ ರೂಫ್ ಟಾಪ್ ಮಂಗಳೂರು: ಭಾರೀ ಗಾಳಿಗೆ ಕಟ್ಟಡದ ರೂಫ್ ಟಾಪ್ ರಾಷ್ಟ್ರೀಯ ಹೆದ್ದಾರಿ ಮತ್ತು ವಿದ್ಯುತ್ ಕಂಬಗಳ ಮೇಲೆ ಹಾರಿಬಿದ್ದ ಘಟನೆ ಸೋಮವಾರ ತಡರಾತ್ರಿ ಕೊಟ್ಟಾರದಲ್ಲಿ ಸಂಭವಿಸಿದೆ. […]

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ; ತಗ್ಗು ಪ್ರದೇಶಗಳು ಜಲಾವೃತ – vishwanews24

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ; ತಗ್ಗು ಪ್ರದೇಶಗಳು ಜಲಾವೃತ ಬಂಟ್ವಾಳ : ಸೋಮವಾರ ರಾತ್ರಿಯಿಂದ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಅಪಾಯದ ಮಟ್ಟ ತಲುಪುತ್ತಿದೆ. ಬಂಟ್ವಾಳದಲ್ಲಿ ಮಂಗಳವಾರ ಬೆಳಗ್ಗೆ ನೀರಿನ […]

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು – vishwanews24

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ಸವಾರ ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ. […]

ಕರಾವಳಿಯ ಟೆಂಪಲ್ ಟೂರಿಸಂಗೆ ವಿಶೇಷ ಆದ್ಯತೆ ನೀಡಿ:- ಶಾಸಕ ಕಾಮತ್ ಮನವಿ – vishwanews24

ಕರಾವಳಿಯ ಟೆಂಪಲ್ ಟೂರಿಸಂಗೆ ವಿಶೇಷ ಆದ್ಯತೆ ನೀಡಿ:-ಸರ್ಕಾರದ ಗಮನ ಸೆಳೆದ ಶಾಸಕ ಕಾಮತ್  ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಟೆಂಪಲ್ ಟೂರಿಸಂ ಬಗ್ಗೆಯೂ ವಿಶೇಷ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದ […]

ಸುಳ್ಯ: ಭಾರೀ ಗಾಳಿ ಮಳೆ –  ಮನೆ ಮೇಲೆ ಬಿದ್ದ ತೆಂಗಿನ ಮರ;  ಅದೃಷ್ಟವಶಾತ್ ಅಪಾಯದಿಂದ ಪಾರು – vishwanews24

ಸುಳ್ಯ: ಭಾರೀ ಗಾಳಿ ಮಳೆ –  ಮನೆ ಮೇಲೆ ಬಿದ್ದ ತೆಂಗಿನ ಮರ;    ಅದೃಷ್ಟವಶಾತ್ ಅಪಾಯದಿಂದ ಪಾರು ಸುಳ್ಯ : ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತೆಂಗಿನ ಮರವೊಂದು ಬುಡ ಸಹಿತ ಬಿದ್ದಿರುವ ಘಟನೆ ಸುಳ್ಯದ ಮಂಡೆಕೋಲು ಗ್ರಾಮದ […]