Category: ದಕ್ಷಿಣ ಕನ್ನಡ
ಮಂಗಳೂರು/ಉಡುಪಿ: ಜಿಲ್ಲೆಗಳಲ್ಲಿ ಜುಲೈ 18, 19 ರಂದು ರೆಡ್ ಅಲರ್ಟ್ – vishwanews24
ಮಂಗಳೂರು/ಉಡುಪಿ: ಜಿಲ್ಲೆಗಳಲ್ಲಿ ಜುಲೈ 18, 19 ರಂದು ರೆಡ್ ಅಲರ್ಟ್ ; ಭಾರೀ ಮಳೆಯಾಗುವ ಸಾಧ್ಯತೆ ಮಂಗಳೂರು/ಉಡುಪಿ:ದಕ್ಷಿಣ ಕನ್ನಡ ಮತ್ತು ಉಡುಪಿ ಅವಳಿ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, […]
ಮಳೆ ಕುರಿತು ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ – vishwanews24
ಮಳೆ ಕುರಿತು ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ ಮಂಗಳೂರು: ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. […]
ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ‘ಲಕ್ಕಿ’ ಇನ್ನಿಲ್ಲ – vishwanews24
ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕೋಣ ‘ಲಕ್ಕಿ’ ಇನ್ನಿಲ್ಲ ಕಿನ್ನಿಗೋಳಿ(ದಕ್ಷಿಣ ಕನ್ನಡ) : ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ‘ ಲಕ್ಕಿ’ ಎಂಬ ಕೋಣ ಬುಧವಾರ ಕೊನೆಯುಸಿರೆಳೆದಿದೆ. ಕಳೆದ ವರ್ಷದ ಕಂಬಳ ಸೀಸನ್ ನಲ್ಲಿ 5 ಮೆಡಲ್ ಗೆಳನ್ನು […]
ಮಂಗಳೂರು: ಅಗಲಿದ ರಂಗಕರ್ಮಿ ಸದಾನಂದ ಸುವರ್ಣ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ – vishwanews24
ಮಂಗಳೂರು: ಅಗಲಿದ ರಂಗಕರ್ಮಿ ಸದಾನಂದ ಸುವರ್ಣ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಮಂಗಳೂರು: ಇಂದು ಮಂಗಳೂರು ಪುರಭವನದಲ್ಲಿ ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಅಂತಿಮ ವಿದಾಯ ಕೋರಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ […]
ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ : ಸಚಿವ ವಿ. ಸೋಮಣ್ಣ – vishwanews24
ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ : ಸಚಿವ ವಿ. ಸೋಮಣ್ಣ ಮಂಗಳೂರು : ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ಖಾತೆಗಳ […]
ಮಂಗಳೂರು: ಜುಲೈ 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭ – vishwanews24
ಮಂಗಳೂರು: ಜುಲೈ 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭ ಮಂಗಳೂರು : ಜು. 22ರಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದ್ದು, ಪ್ರತಿದಿನ ವಿಮಾನ ಹಾರಾಟ ನಡೆಸಲಿದೆ. ಸದ್ಯ ವಾರಕ್ಕೆ ನಾಲ್ಕು ದಿನ ಏರ್ ಇಂಡಿಯಾ […]
ಸುರತ್ಕಲ್ : ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ : ಶಾಸಕ ಡಾ. ಭರತ್ ಶೆಟ್ಟಿ – vishwanews24
ಸುರತ್ಕಲ್ ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ : ಡಾ. ಭರತ್ ಶೆಟ್ಟಿ ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್‌ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ […]
ಉಳ್ಳಾಲ : ವಿದ್ಯುತ್ ತಂತಿ ಸ್ಪರ್ಶಿಸಿ ಹೆಬ್ಬಾವು ಸಾವು – vishwanews24
ವಿದ್ಯುತ್ ಕಂಬವೇರಿದ ಹೆಬ್ಬಾವು; ವಿದ್ಯುತ್ ಸ್ಪರ್ಶಿಸಿ ಸಾವು ಮಂಗಳೂರು: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್ ತಂತಿ ತಗುಲಿ ಶಾಕ್ನಿಂದ ಹೆಬ್ಬಾವು […]
ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24
ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.16ರಂದು ರಜೆ ಘೋಷಿಸಲಾಗಿದೆ […]
ಬಂಟ್ವಾಳ: ಖಾಸಗಿ ಬಸ್ ಗದ್ದೆಗೆ ಪಲ್ಟಿ ; ಪ್ರಯಾಣಿಕರು ಅಪಾಯದಿಂದ ಪಾರು – viswhanews24
ಗದ್ದೆಗೆ ಪಲ್ಟಿಯಾದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು ಬಂಟ್ವಾಳ: ಖಾಸಗಿ ಬಸ್ಸೊಂದು ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಫಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ. ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ […]








